KARNATAKA ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ : ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆBy kannadanewsnow57 KARNATAKA 1 Min Read ಬೆಂಗಳೂರು: ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಹಾಗೂ ಕೌಶಲ್ಯಾಭಿವೃದ್ಧಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಆದಿದ್ವಾರ’ (Adidwara) ಎಂಬ ಹೊಸ ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆ ಮಾಡಿದೆ.…