KARNATAKA ರಾಜ್ಯದ `SSLC’ ಮೌಲ್ಯಮಾಪಕರಿಗೆ ಗುಡ್ ನ್ಯೂಸ್ : ಗೌರವಸಂಭಾವನೆ ಶೇ.5% ಹೆಚ್ಚಳ.!By kannadanewsnow57 KARNATAKA 1 Min Read ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ…