KARNATAKA ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !By kannadanewsnow5713/03/2026 6:24 AM KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ ಪಡೆಯಲು ನಿಗದಿಪಡಿಸಲಾದ ವಾರ್ಷಿಕ ಆದಾಯದ ಮಿತಿಯನ್ನು ಹೆಚ್ಚಿಸಲು ಸರ್ಕಾರ ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ…