ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ ಅರ್ಜಿ ಸಲ್ಲಿಕೆ ಆರಂಭ.!By kannadanewsnow57 KARNATAKA 1 Min Read ಬೆಂಗಳೂರು : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಮುಂದಿನ ತಿಂಗಳಿನಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಅರ್ಜಿ ಸ್ವೀಕರಿಸಲಾಗುವುದು…