KARNATAKA ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಮೊಬೈಲ್ ಕ್ಯಾಂಟೀನ್ ವಾಹನ’ ಖರೀದಿ 5 ಲಕ್ಷ ರೂ. ಸಹಾಯಧನ.!By kannadanewsnow57 KARNATAKA 2 Mins Read ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ…