KARNATAKA ನೇಕಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…!By ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದೆ. ಇದರಿಂದ ಪ್ರತಿ ನೇಕಾರರಿಗೆ ವಾರ್ಷೀಕ ಕನಿಷ್ಟ ರೂ 40,000 ಉಳಿತಾಯವಾಗಲಿದೆ…