KARNATAKA GOOD NEWS : ರಾಜ್ಯದ ಎಲ್ಲಾ `ಸರ್ಕಾರಿ ಶಾಲಾ ಶಿಕ್ಷಕಿಯರಿಗೆ’ ಗುಡ್ ನ್ಯೂಸ್: `ಋತುಚಕ್ರದ ರಜೆ’ ಮಂಜೂರು ಮಾಡಿ ಸರ್ಕಾರ ಆದೇಶBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಋುತುಚಕ್ರ ರಜೆ ಮಂಜೂರು ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ,…