KARNATAKA GOOD NEWS : ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು `ಇಂದಿರಾ ಆಹಾರ ಕಿಟ್’ ವಿತರಣೆ.!By kannadanewsnow57 KARNATAKA 1 Min Read ಬೆಂಗಳೂರು : ಎಲ್ಲಾ ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ ‘ಇಂದಿರಾ ಆಹಾರ ಕಿಟ್’ಗಳನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.…