KARNATAKA GOOD NEWS: `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಂಡ ಗಣತಿದಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಗೌರವಧನ ಬಿಡುಗಡೆBy kannadanewsnow5730/10/2025 6:22 AM KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಿರುವ ಸಮೀಕ್ಷಾದಾರರ ಮತ್ತು ಮೇಲ್ವಿಚಾರಕರಕರಿಗೆ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಮೇಲ್ಕಂಡ…