KARNATAKA GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ.!By kannadanewsnow57 KARNATAKA 1 Min Read ಕಲಬುರಗಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಚಾಲನೆ ನೀಡಿದ್ದು, ಮುಂದಿನ ಒಂದು ವಾರದಲ್ಲಿ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ…