KARNATAKA GOOD NEWS : ರಾಜ್ಯದ ‘ಪಡಿತರ ಚೀಟಿ’ದಾರರರಿಗೆ ಗುಡ್ ನ್ಯೂಸ್ : 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರ ಆದೇಶ.!By kannadanewsnow57 KARNATAKA 1 Min Read ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5…