KARNATAKA GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಶಾಲಾ-ಕಾಲೇಜುಗಳಲ್ಲಿ ಕ್ರೀಡೆ ಉತ್ತೇಜನಕ್ಕೆ ಹೆಚ್ಚಿನ ಅನುದಾನ.!By kannadanewsnow57 KARNATAKA 1 Min Read ಬೆಂಗಳೂರು : ತಾಲ್ಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರುವ ಸರ್ಕಾರಿ ಶಾಲಾ ಕಾಲೇಜುಗಳ ಕ್ರೀಡಾಟುಗಳನ್ನು ಗುರುತಿಸಿ ಅಂತಹ ಶಾಲೆಗಳಿಗೆ ಒಂದು ಲಕ್ಷ ಅನುದಾನ…