KARNATAKA GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಯೋಜನೆ, ಸೌಲಭ್ಯಗಳು.!By kannadanewsnow57 KARNATAKA 3 Mins Read ಬೆಂಗಳೂರು : ಸರ್ಕಾರವು ರೈತರ ಅನುಕೂಲಕ್ಕಾಗಿ ಈ ಕೆಳಗಿನ ವಿವಿಧ ಯೋಜನೆ / ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಇಲ್ಲಿದೆ ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ ಸಂಪೂರ್ಣ ಮಾಹಿತಿ…