KARNATAKA GOOD NEWS : ರಾಜ್ಯದ `ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್ : ಇ-ಸ್ವತ್ತು ತಂತ್ರಾಂಶದ ಮೂಲಕ ಸಿಗಲಿದೆ `ನಮೂನೆ 11 ಎ ಖಾತಾ’.!By kannadanewsnow57 KARNATAKA 1 Min Read ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಕ್ಕೆ ತಿದ್ದುಪಡಿ ತಂದು, ಪ್ರಕರಣ 199ಬಿ ಸೇರಿಸಲಾಗಿರುತ್ತದೆ. ಅದರನ್ವಯ ‘ಕರ್ನಾಟಕ ಗ್ರಾಮ ಸ್ವರಾಜ್…