KARNATAKA GOOD NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಸಾಲ ನೀಡಲು ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭ.!By kannadanewsnow57 KARNATAKA 1 Min Read ಕಲಬುರಗಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ…