KARNATAKA GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!By kannadanewsnow57 KARNATAKA 3 Mins Read ಬೆಂಗಳೂರು: ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸರ್ಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಮತ್ತು ವಿಳಂಬವನ್ನು ತಪ್ಪಿಸಲು ‘ಏಕೀಕೃತ ಪರೀಕ್ಷೆ’ (Common Exam) ನಡೆಸುವ…