KARNATAKA GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ…