KARNATAKA GOOD NEWS : ರಾಜ್ಯ `ಅರಣ್ಯ ಇಲಾಖೆ’ಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.!By kannadanewsnow57 KARNATAKA 1 Min Read ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.…