KARNATAKA GOOD NEWS : ರಾಜ್ಯದ ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ 800 ರೂ.ಪಿಂಚಣಿ ಸೌಲಭ್ಯ : `ಮನಸ್ವಿನಿ ಯೋಜನೆಗೆ’ ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ.!By kannadanewsnow5718/12/2025 8:24 AM KARNATAKA 2 Mins Read ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಮಾಸಾಶನ ನೀಡುವ “ಮನಸ್ವಿನಿ” ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.…