Browsing: GOOD NEWS : ಸೆಪ್ಟೆಂಬರ್ ನಲ್ಲಿ ಹೊಸ ‘BPL’ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು :  ಹೊಸ ಬಿಪಿಎಲ್ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೆಪ್ಟೆಂಬರ್ ನಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು…