ಸಂವಿಧಾನವನ್ನು ಸರ್ಕಾರ ಪ್ರಾಮಾಣಿಕವಾಗಿ ಜಾರಿ ಮಾಡುತ್ತಿದೆ :ಮುಖ್ಯಮಂತ್ರಿ ಸಿದ್ದರಾಮಯ್ಯBy ಅವಿನಾಶ್ ಆರ್ ಭೀಮಸಂದ್ರ KARNATAKA 4 Mins Read ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ನಮ್ಮ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನು ಸರ್ಕಾರ ಪ್ರಾಮಾಣಿಕವಾಗಿ ಜಾರಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ…