KARNATAKA ರಾಜ್ಯದಲ್ಲಿ `ಅನ್ನಭಾಗ್ಯ ಅಕ್ಕಿ’ ಕಳ್ಳಸಾಗಾಟಕ್ಕೆ ಬ್ರೇಕ್: ಗೋದಾಮುಗಳಿಗೆ ಸಿಸಿಟಿವಿ, ವಾಹನಗಳಿಗೆ ಜಿಪಿಎಸ್ ಅಳವಡಿಕೆ !By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಅಕ್ರಮವಾಗಿ ಪಾಲಾಗುವುದನ್ನು ತಡೆಯಲು ಆಹಾರ ಇಲಾಖೆ ಈಗ ತಂತ್ರಜ್ಞಾನದ ಮೊರೆ ಹೋಗಿದೆ. ಪಡಿತರ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾ…