KARNATAKA ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯBy kannadanewsnow57 KARNATAKA 2 Mins Read ಗದಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಶಕ್ತಿಯಾಗಿ ಪರಿಣಮಿಸಿದೆ. ಪ್ರತಿ ತಿಂಗಳು ಖಾತೆಗೆ ಜಮೆಯಾಗುವ ಎರಡು…