INDIA ಗುಜರಾತ್ ನಲ್ಲಿ 80 ವರ್ಷಗಳಷ್ಟು ಹಳೆಯದಾದ ವಸತಿ ಕಟ್ಟಡ ಕುಸಿದು ಮೂವರು ಸಾವು | Building collapseBy ಗೋಪಾಲ್ ಎನ್ INDIA 1 Min Read ಗುಜರಾತ್: ಗುಜರಾತ್ನ ಸೋಮನಾಥ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 80 ವರ್ಷಗಳಷ್ಟು ಹಳೆಯದಾದ ವಸತಿ ಕಟ್ಟಡವೊಂದು ಕುಸಿದು ಬಿದ್ದಿದೆ. ವೆರಾವಲ್ ನಗರದಲ್ಲಿ ಸಂಭವಿಸಿದ ಕುಸಿತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ…