KARNATAKA ನಾಳೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶBy kannadanewsnow5714/08/2025 6:59 AM KARNATAKA 2 Mins Read ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್.15, 2025ರಂದು ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ…