ಹಾಸನ ಲೈಂಗಿಕ ಕಿರುಕುಳ ಪ್ರಕರಣ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟರ್ :ದೂರು ದಾಖಲುBy kannadanewsnow57 KARNATAKA 1 Min Read ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ವಾರ್ಥ ರಾಜಕಾರಣಕ್ಕಾಗಿ ಮಹಿಳೆಯರ ಫೋಟೋ ಮತ್ತು ವಿಡಿಯೋಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿ ನಗರದ ಕೆಲವು ಭಾಗಗಳಲ್ಲಿ ಪೋಸ್ಟರ್…