KARNATAKA ಕರ್ನಾಟಕ CET ಪರೀಕ್ಷೆ ಮುಂದೂಡುವಂತೆ ಕೋರಿ ಕೇರಳ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್By ಗೋಪಾಲ್ ಎನ್ KARNATAKA 1 Min Read ಬೆಂಗಳೂರು: ಕರ್ನಾಟಕ ಸಿಇಟಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಕೇರಳದ ಇಬ್ಬರು ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಲೇವಾರಿ ಮಾಡಿದೆ. ಅರ್ಜಿದಾರರಾದ ಲಿಯಾ ವಿಲ್ಸನ್…