Browsing: himachal pradesh earhquake

ನವದೆಹಲಿ:ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭಾನುವಾರ ಭೂಕಂಪ ಸಂಭವಿಸಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಬೆಳಿಗ್ಗೆ 8: 42 ಕ್ಕೆ ಮಂಡಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. …