INDIA ಹಾರ್ಮುಜ್ ಬಿಕ್ಕಟ್ಟು: ಹಡಗುಗಳ ಸಂಚಾರಕ್ಕೆ ಅಡ್ಡಿಪಡಿಸುವುದು ಅಕ್ಷಮ್ಯ; ಸುರಕ್ಷಿತ ಮಾರ್ಗಕ್ಕೆ ಭಾರತ ಆಗ್ರಹBy ಗೋಪಾಲ್ ಎನ್ INDIA 1 Min Read ನವದೆಹಲಿ:ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನ ಕುರಿತು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಂತರಾಷ್ಟ್ರೀಯ ಸಮುದ್ರ ಮಾರ್ಗಗಳಲ್ಲಿ ಸರಕು ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು “ಸಂಪೂರ್ಣವಾಗಿ…