INDIA BREAKING:ಮಧ್ಯಪ್ರದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ: 8 ಮಕ್ಕಳು, ಹಾಸ್ಟೆಲ್ ಸಿಬ್ಬಂದಿಗೆ ಗಾಯBy ಗೋಪಾಲ್ ಎನ್ INDIA 1 Min Read ಭೂಪಾಲ್: ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್ನಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎಂಟು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ…