INDIA ಆಧಾರ್ ಕಾರ್ಡ್ ಕಳೆದುಹೋಗಿದೆಯೇ?: ನಿಮ್ಮ ಆಧಾರ್ ಸಂಖ್ಯೆಯನ್ನು ಮೊಬೈಲ್ನಲ್ಲೇ ಸುಲಭವಾಗಿ ಮರಳಿ ಪಡೆಯಲು ಇಲ್ಲಿದೆ ಸರಳ ಹಂತಗಳು!By ಗೋಪಾಲ್ ಎನ್ INDIA 2 Mins Read ನವದೆಹಲಿ: ಇಂದಿನ ದಿನಗಳಲ್ಲಿ ಪ್ರತಿಯೊಂದು ಸರ್ಕಾರಿ ಮತ್ತು ಖಾಸಗಿ ಕೆಲಸಗಳಿಗೂ ಆಧಾರ್ ಕಾರ್ಡ್ ಅತ್ಯಗತ್ಯ ದಾಖಲೆಯಾಗಿದೆ. ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದ್ದರೆ ಅಥವಾ ನಿಮ್ಮ…