INDIA ಸ್ಮಾರ್ಟ್ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!By ಗೋಪಾಲ್ ಎನ್ INDIA 2 Mins Read ಇತ್ತೀಚಿನ ದಿನಗಳಲ್ಲಿ ಬ್ರ್ಯಾಂಡೆಡ್ ಕಂಪನಿಗಳ ದುಬಾರಿ ಸ್ಮಾರ್ಟ್‌ಫೋನ್‌ಗಳ ಮೊದಲ ನಕಲು (First Copy) ಅಥವಾ ನಕಲಿ ಆವೃತ್ತಿಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಆನ್‌ಲೈನ್‌ನಲ್ಲಿ ಅಥವಾ ಆಫ್‌ಲೈನ್ ಅಂಗಡಿಗಳಲ್ಲಿ…