KARNATAKA BREAKING : ರಾಜ್ಯದ `UGC, ICAR, AICTE’ ವೇತನ ಶ್ರೇಣಿಯ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಿಸಿ ಸರ್ಕಾರ ಆದೇಶBy kannadanewsnow57 KARNATAKA 1 Min Read ಬೆಂಗಳೂರು : 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ…