KARNATAKA ‘ಚೊಂಬು’ ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?: ದೇವೆಗೌಡರ ವಿರುದ್ದ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯBy kannadanewsnow5722/04/2024 6:42 AM KARNATAKA 2 Mins Read ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ…