KARNATAKA ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ವಿದ್ಯಾರ್ಥಿ ವೇತನ ಪಡೆಯಲು ಹೀಗೆ ಮಾಡಿBy ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಮಡಿಕೇರಿ: ಮಡಿಕೇರಿ ಜ.09(ಕರ್ನಾಟಕ ವಾರ್ತೆ):-ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ…