KARNATAKA ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿದೆ `ನಿರುದ್ಯೋಗ ದೃಢೀಕರಣ’ ಸೇರಿ ಈ ಎಲ್ಲಾ ದಾಖಲೆಗಳು.!By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ನಾಗರಿಕರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಜಾತಿ, ಆದಾಯ ಹಾಗೂ ಇನ್ನಿತರ ಪ್ರಮುಖ ಪ್ರಮಾಣ ಪತ್ರಗಳನ್ನು ಪಡೆಯಲು ಇನ್ನು ಮುಂದೆ ತಾಲ್ಲೂಕು ಕೇಂದ್ರಗಳ ನಾಡಕಚೇರಿಗಳಿಗೆ…