INDIA ’ಆಪರೇಷನ್ ಸಿಂಧೂರ್ ವೇಳೆ ದೀರ್ಘ ಯುದ್ಧಕ್ಕೂ ಸಿದ್ಧವಾಗಿದ್ದೆವು’: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆBy ಗೋಪಾಲ್ ಎನ್ INDIA 1 Min Read ನವದೆಹಲಿ: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಸಮಯದಲ್ಲಿ ಭಾರತವು ಪಾಕಿಸ್ತಾನದೊಂದಿಗೆ ದೀರ್ಘಕಾಲದ ಯುದ್ಧಕ್ಕೆ ಸಂಪೂರ್ಣವಾಗಿ ಸನ್ನದ್ಧವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. “ನಾವು ಈ ಕಾರ್ಯಾಚರಣೆಯನ್ನು…