INDIA BREAKING: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಒಂದೇ ದಿನದಲ್ಲಿ ಹೂಡಿಕೆದಾರರ ₹5.87 ಲಕ್ಷ ಕೋಟಿ ಭಸ್ಮ | Share MarketBy ಗೋಪಾಲ್ ಎನ್ INDIA 1 Min Read ಮುಂಬೈ: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಭಾರಿ ಕುಸಿತ ಕಂಡುಬಂದಿದ್ದು, ಹೂಡಿಕೆದಾರರು ಒಂದೇ ದಿನದಲ್ಲಿ ಸುಮಾರು 5.87 ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಸಂಪತ್ತನ್ನು ಕಳೆದುಕೊಂಡಿದ್ದಾರೆ. ಬಿಎಸ್ಇ…