INDIA BREAKING: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!By ಗೋಪಾಲ್ ಎನ್ INDIA 1 Min Read ಟೆಹ್ರಾನ್: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಯುದ್ಧವು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಈ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಪ್ರಮುಖ ರಾಜಕೀಯ ಬೆಳವಣಿಗೆ ನಡೆದಿದೆ. ಲೆಬನಾನ್ ಮೇಲೆ ಇಸ್ರೇಲ್…