ಉಪೇಂದ್ರ ಸಿನಿಮಾ ಮರು ಬಿಡುಗಡೆ : ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ 1 ಕೋಟಿ ರೂಪಾಯಿ ಗೆಲ್ಲುವ ಬಂಪರ್ ಆಫರ್By ಅವಿನಾಶ್ ಆರ್ ಭೀಮಸಂದ್ರ KARNATAKA 3 Mins Read ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರ ನಿರ್ದೇಶನದ ‘ಉಪೇಂದ್ರ’ ಸಿನಿಮಾ ಈಗ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. 1999ರಲ್ಲಿ ಬಿಡುಗಡೆಯಾಗಿ…