KARNATAKA ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ವಿವಿಧ ವಸತಿ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳ ವ್ಯವಸ್ಥಿತ ನಿರ್ವಹಣೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಸೂಚನೆ ನೀಡಿದೆ. ವಿದ್ಯಾರ್ಥಿನಿಲಯಗಳ ಸ್ಥಾಪನೆಯ ಮೂಲ…