KARNATAKA ರಾಜ್ಯದಲ್ಲಿ ಇನ್ಮುಂದೆ ಡಿಜಿಲಾಕರ್ ಮೂಲಕವೇ `SSLC’ ಅಂಕಪಟ್ಟಿ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ.!By kannadanewsnow57 KARNATAKA 2 Mins Read ಬೆಂಗಳೂರು: ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕಡ್ಡಾಯವಾಗಿ ಡಿಜಿಲಾಕರ್ (Digilocker)…