INDIA ಮಹಾಕುಂಭಮೇಳದಲ್ಲಿ ಪಾಲ್ಗೊಂಡವರ ಸಾವಿರಾರು ಶವಗಳನ್ನು ನದಿಗೆ ಎಸೆಯಲಾಗಿದೆ: ಜಯಾ ಬಚ್ಚನ್ ಆರೋಪ | Mahakumbh MelaBy ಗೋಪಾಲ್ ಎನ್ INDIA 1 Min Read ನವದೆಹಲಿ: ಕುಂಭಮೇಳದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ನಾಯಕಿ ಜಯಾ ಬಚ್ಚನ್ ಅವರನ್ನು ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್…