KARNATAKA JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ!By kannadanewsnow5720/11/2024 9:18 AM KARNATAKA 1 Min Read ಚಾಮರಾಜನಗರ : ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ…