INDIA ಉದ್ಯೋಗವಾರ್ತೆ : ಭಾರತೀಯ ರೈಲ್ವೆಯಲ್ಲಿ `11,127’ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನBy kannadanewsnow57 INDIA 2 Mins Read ನವದೆಹಲಿ: ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಭಾರತೀಯ ರೈಲ್ವೆಯು 2026ನೇ ಸಾಲಿನ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.…