INDIA ಕೇವಲ 10 ನಿಮಿಷದ AI ಬಳಕೆ ನಿಮ್ಮ ಬುದ್ಧಿಶಕ್ತಿಯನ್ನು ಕುಂದಿಸಬಹುದು! ಸಂಶೋಧನೆಯಲ್ಲಿ ಆಘಾತಕಾರಿ ಸತ್ಯ ಬಹಿರಂಗ!By ಗೋಪಾಲ್ ಎನ್ INDIA 1 Min Read ನವದೆಹಲಿ:ಕೃತಕ ಬುದ್ಧಿಮತ್ತೆ (AI) ನಮ್ಮ ಕೆಲಸಗಳನ್ನು ಸುಲಭಗೊಳಿಸುತ್ತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಎಐ ಬಳಕೆಯಿಂದ ಮನುಷ್ಯನ ಸ್ವತಂತ್ರವಾಗಿ ಆಲೋಚಿಸುವ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯ ಕ್ಷೀಣಿಸುತ್ತಿದೆ…