kannada kannada kannada latest news kannada latest news kannada news kannada news kannada news live kannada news live kannada online news kannada online news – Page 2 – #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
India

ನವದೆಹಲಿ :  ನವೆಂಬರ್ 16 ರಿಂದ ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ದೇವಾಲಯ ದರ್ಶನಕ್ಕೆ ಮುಕ್ತವಾಗಲಿದೆ.ಮಹಾರಾಷ್ಟ್ರ ಸರ್ಕಾಠ ಧಾರ್ಮಿಕ ಕ್ಷೇತ್ರಗಳ, ದೇವಾಲಯಗಳನ್ನುಯ ತೆರೆಯಲು ಅನುಮತಿ ನೀಡಿದ ಹಿನ್ನೆಲೆ ನಾಳೆಯಿಂದ ಶಿರಡಿ ದೇವಾಲಯ ಓಪನ್ ಆಗಲಿದೆ.

ಕೆಲವು ಷರತ್ತುಗಳೊಂದಿಗೆ ಸಾಯಿಬಾಬಾ ದೇವಾಲಯ ದರ್ಶನಕ್ಕೆ ಮುಕ್ತವಾಗಲಿದೆ.

ಷರತ್ತುಗಳು :

1) ಫೇಸ್ ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ

2) ದಿನವೊಂದಕ್ಕೆ 6,000 ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ

3) ದೇವಾಲಯಕ್ಕೆ ಬರುವ ಭಕ್ತರು ಕಾಲುಗಳನ್ನು ಸ್ವಚ್ಚವಾಗಿ ತೊಳೆದುಕೊಳ್ಳಬೇಕು.

4) ದರ್ಶನಕ್ಕೆ ಬರುವ ಭಕ್ತರು ಆರ್ ಸಿ ಪಿಸಿ ಆರ್ ಪರೀಕ್ಷೆಯ ವರದಿ ತರಬೇಕು.

ಒಟ್ಟಿನಲ್ಲಿ ಕೊರೊನಾ ಭೀತಿಯ ನಡುವೆ ಮಹಾರಾಷ್ಟ್ರದಾದ್ಯಂತ ನಾಳೆಯಿಂದ ಬಹುತೇಕ ಧಾರ್ಮಿಕ ಸ್ಥಳಗಳು ಪ್ರವೇಶಕ್ಕೆ ಮುಕ್ತವಾಗಲಿದೆ.

‘ವೈದ್ಯಕೀಯ ವ್ಯಾಸಂಗ’ದ ಕನಸು ಕಾಣುತ್ತಿರುವರಿಗೆ ಶಾಕಿಂಗ್ ನ್ಯೂಸ್ : ‘ವೈದ್ಯಕೀಯ ಕೋರ್ಸ್’ಗಳ ಶುಲ್ಕ ದುಬಾರಿ.!


State

ಬೆಂಗಳೂರು :  ತನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ ಎಂದು ಆರೋಪಿಸಿ ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಅವರು ಸೈಬರ್ ಕ್ರೈಂ ಠಾಣೆಗೆ ದೂರು ಸಲ್ಲಿಸಿದ್ದಾರೆ.

ನಕಲಿ ಖಾತೆಯನ್ನು ತೆರೆದು ಜನರಿಗೆ ಮೋಸ ಮಾಡಲಾಗುತ್ತಿದೆ. ನಕಲಿ ಖಾತೆಯಲ್ಲಿ ಅಶ್ಲೀಲ ಭಾವಚಿತ್ರಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಕರ್ನಾಟಕ ಸೇರಿದಂತೆ ಆರು ರಾಜ್ಯಕ್ಕೆ 4381.88 ಕೋಟಿ ರೂ ‘ನೆರೆ ಪರಿಹಾರ’ ಘೋಷಿಸಿದ ಕೇಂದ್ರ ಸರ್ಕಾರ


State

ಬೆಂಗಳೂರು : ರಾಜ್ಯದಲ್ಲಿ ಡ್ರಗ್ ಜಾಲ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಡ್ರಗ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಹಾಗೂ ಆತನ ಸ್ನೇಹಿತರನ್ನು ನಗರದ ಸಿಸಿಬಿ ಪೊಲೀಸರು 9 ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಫಾರಿನ್ ಪೋಸ್ಟ್ ಆಫೀಸ್ ಗೆ ಬಂಧಿದ್ದಂತ 500 ಗ್ರಾಂ ಹೈಡ್ರೋ ಗಾಂಜಾ ಕೂಡ ದಾಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು,. ಈ ಸಂಬಂಧ ಸುಜಯ್ ಎಂಬಾತನನ್ನು ಬಂಧಿಸಲಾಗಿತ್ತು, ಆತ ನೀಡಿದ್ದ ಮಾಹಿತಿಯಂತೆ ಸ್ನೇಹಿತರಾದ ಹೇಮಂತ್ ಹಾಗೂ ಸುನೇಶ್ ನನ್ನು ಗೋವಾದಲ್ಲಿ ಸೆರೆಹಿಡಿಯಲಾಗಿತ್ತು.

ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಡಿ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಹಾಗೂ ಆತನ ಸ್ನೇಹಿತರನ್ನು ಬಂಧಿಸಲಾಗಿತ್ತು. ಇದರ ನಡುವೆಯೇ  ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ, ತನಿಖೆ ಕೈಗೆತ್ತಿಕೊಂಡ ಸಿಸಿಬಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ಪರಿಷ್ಕರಿಸಿದ ಕೋರ್ಟ್ 9 ದಿನಗಳವರೆಗೆ ಸಿಸಿಬಿ ಕಸ್ಟಡಿಗೆ ನೀಡಿದೆ.

ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ : KPSCಯಿಂದ ‘ಕನ್ನಡ ಭಾಷಾ ವಿಷಯದ ಮೌಖಿಕ ಸಂದರ್ಶನ’ಕ್ಕೆ ದಿನಾಂಕ ಪ್ರಕಟ


State

ಬೆಂಗಳೂರು :  ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ/ಸ್ನಾತಕೋತ್ತರ/ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಾಲೇಜಿನ ಐಡಿ ಕಾರ್ಡ್ ಅಥವಾ ಶುಲ್ಕ ರಸೀದಿ ತೋರಿಸಿ ಉಚಿತ ಪ್ರಯಾಣ ಮಾಡಲು ಅನುವು ಮಾಡಿಕೊಟ್ಟಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ  ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 17:11:2020 ರಿಂದ BMTC ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಕಾಲೇಜಿನವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ರಂಜಿತ್ ಶೃಂಗೇರಿ


State

ಬೆಂಗಳೂರು : ರಾಜ್ಯದಲ್ಲಿ ಇಂದು 17 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11491 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 3  ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3988 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೂಡ ನಿನ್ನೆಗಿಂತ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿದೆ. ಕರ್ನಾಟಕದಲ್ಲಿ ಇಂದು ಇಂದು 2016 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,57,923 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 1030 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 355425 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 3436 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 818392 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 28026 ಸಕ್ರಿಯ ಪ್ರಕರಗಳಿದೆ.

‘ಗಡಿಯಲ್ಲಿ ಭೀಕರ ಘರ್ಷಣೆ’ : ಭಾರತೀಯ ಯೋಧರಿಗಾಗಿ ‘ಹಣತೆ’ ಹಚ್ಚಿ ಎಂದ ಪ್ರಧಾನಿ ಮೋದಿ


India

ಬೆಂಗಳೂರು : ಪ್ರವಾಹಕ್ಕೆ ತುತ್ತಾಗಿದ್ದ ರಾಜ್ಯಗಳಿಗೆ ಇಂದು ಕೇಂದ್ರ ಗೃಹ ಇಲಾಖೆ ನೆರೆ ಪರಿಹಾರ ಘೋಷಣೆ ಮಾಡಿದೆ.

ಒಟ್ಟು 6 ರಾಜ್ಯಗಳಿಗೆ ನೆರೆ ಪರಿಹಾರ ಘೋಷಣೆ ಮಾಡಲಾಗಿದ್ದು, ಕರ್ನಾಟಕಕ್ಕೆ 577.84 ಕೋಟಿ ರೂ ಬಿಡುಗಡೆ ಮಾಡಿದೆ.

ಇನ್ನೂ. ಮಧ್ಯಪ್ರದೇಶ ರಾಜ್ಯಕ್ಕೆ 611 ಕೋಟಿ, ಒಡಿಸ್ಸಾಗೆ 128 ಕೋಟಿ, ಸಿಕ್ಕಿಂಗೆ 87 ಕೋಟಿ, ಪಶ್ಚಿಮ ಬಂಗಾಳಕ್ಕೆ 2,707 ಕೋಟಿ ರೂ,ಹಾಗೂ ಮಧ್ಯಪ್ರದೇಶಕ್ಕೆ 611 ಕೋಟಿ ರೂ ಪರಿಹಾರ ಬಿಡುಗಡೆ ಮಾಡಿದೆ.  ಒಟ್ಟಾರೆ ಕೇಂದ್ರ ಸರ್ಕಾರ  4381.88 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ.

ಬಿಗ್ ನ್ಯೂಸ್ : ರಾಜ್ಯದಲ್ಲಿ ನ.17ರಿಂದ ಕಾಲೇಜುಗಳಲ್ಲಿ Offline & Online ತರಗತಿಗಳು ಪ್ರಾರಂಭ


India

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ನಡೆದ ಕದನ ವಿರಾಮ ಉಲ್ಲಂಘನೆಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಕನಿಷ್ಠ ಎಂಟು ಪಾಕಿಸ್ತಾನ ಸೇನೆ ಯೋಧರು ಹತರಾಗಿದ್ದಾರೆ.

ಪಾಕ್ ನ ಹಲವು ಬಂಕರ್ ಗಳ ಮೇಲೆ ಸೈನಿಕರು ದಾಳಿ ನಡೆಸಿ ಪಾಕ್ ಸೈನಿಕರನ್ನು ಹಿಮ್ಮಟ್ಟಿಸಿದ್ದಾರೆ. ಈ ನಡುವೆ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಸೈನಿಕರಿಗಾಗಿ ಹಣತೆ ಹಚ್ಚಿ ಎಂದಿದ್ದಾರೆ ಭಾರತ ಮಾತೆಯ ಸೇವೆ ಮತ್ತು ಸುರಕ್ಷ.ಮಾಡುತ್ತಿರುವ ಸೈನಿಕರನ್ನು ನಾವು ಈ ಸಮಯದಲ್ಲಿ ನೆನೆಯಬೇಕು. ನಾವು ನಮ್ಮ ಮನೆಗಳಲ್ಲಿ ಒಂದು ಹಣತೆ ಹಚ್ಚೋ ಣ, ನೀವು ಗಡಿಯಲ್ಲಿದ್ದರೂ ಇಡೀ ದೇಶ ನಿಮ್ಮ ಜೊತೆಗಿದೆ, ನಾನು ಸೈನಿಕರ ಪರಿವಾರಗಳಿಗೆ ಗಮನ ಸಲ್ಲಿಸುತ್ತೇನೆ ಎಂದಿದ್ದಾರೆ.

ಇನ್ನೂ, ಇಂದು ನಡೆದ ‘ಭಾರತೀಯ ಸೇನೆಯ ಗುಂಡಿನ ದಾಳಿಯಲ್ಲಿ 10-12 ಪಾಕಿಸ್ತಾನ ಸೇನೆಯ ಯೋಧರು ಗಾಯಗೊಂಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಪಾಕಿಸ್ತಾನ ಆರ್ಮಿ ಬಂಕರ್ ಗಳು, ಇಂಧನ ಡಂಪ್ʼಗಳು ಮತ್ತು ಲಾಂಚ್ ಪ್ಯಾಡ್ʼಗಳು ನಾಶವಾಗಿವೆ’.

ಬಿಗ್ ನ್ಯೂಸ್ : ಕರುನಾಡಿನ ಜನತೆಗೆ ಕನ್ನಡದಲ್ಲೇ ‘ದೀಪಾವಳಿ ಶುಭಾಶಯ’ ಕೋರಿದ ರಾಜ್ಯಪಾಲ ವಜುಬಾಯಿವಾಲ


Lifestyle

ಡಿಜಿಟಲ್ ಡೆಸ್ಕ್ :  ಓಂ ಶ್ರೀ ಬನಶಂಕರಿ ದೇವಿ ಜೋತಿಷ್ಯಶಾಸ್ತ್ರ, ನಿಮ್ಮ ಸಮಸ್ಯೆ ಏನೇ ಇರಲಿ ಕರೆ ಮಾಡಿ 9008993001 ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 3 ದಿನದಲ್ಲೇ ಶಾಶ್ವತ ಪರಿಹಾರ. ಪ್ರಧಾನ ಅರ್ಚಕರು ಹಾಗೂ ಪ್ರಧಾನ ತಾಂತ್ರಿಕರು ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು . ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ .ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ ,ಆಸ್ತಿ ವಿಚಾರ , ಹಣಕಾಸಿನ ಸಮಸ್ಯೆ, ಸತಿಪತಿ ಕಲಹ , ಅತ್ತೆ-ಸೊಸೆ ಕಲಹ , ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9008993001

ಮೇಷ

ಹಿಂದಿನ ದುಡುಕುತನ, ಮುಂಗೋಪ ಕಡಿಮೆಯಾಗಿ ಬಂಧುಗಳೊಡನೆ ಬೆರೆಯುವಿರಿ. ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಸೋದರರಲ್ಲಿ ಒಗ್ಗಟ್ಟು ಮೂಡಿ ಕುಟುಂಬದ ಕಷ್ಟ, ಸುಖಗಳಲ್ಲಿ ಸಮಪಾಲು ಹಂಚಿಕೊಳ್ಳುವಿರಿ. ಉದ್ಯಮದಲ್ಲಿ ಹೆಚ್ಚಿನ ಯಶಸ್ಸು ಆದಾಯ ತೀವ್ರ ಹೆಚ್ಚಳವಾಗುವುದು. ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ವೃಷಭ

ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಸಡಿಲಿಸಬೇಡಿ. ಇದರಿಂದ ಆಗಬೇಕಾದ ಹಾಗೂ ಆಗಬೇಕಾಗಿರುವ ಕೆಲಸ ಸುಲಭವಾಗಿ ನೆರವೇರಲಿವೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಹಿರಿಯ ಮತ್ತು ಕಿರಿಯರೊಡನೆ ಸ್ನೇಹದಿಂದ ವರ್ತಿಸಿ. ನಿಮ್ಮ ಮಕ್ಕಳಿಗಾಗಿ ಖರ್ಚುಗಳು ಜಾಸ್ತಿ ಆಗುವವು.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮಿಥುನ

ಕಾರ್ಯಕ್ಷೇತ್ರದಲ್ಲಿ ಕಾರ್ಯಾಂತರದಿಂದ ಮನೆಯಿಂದ ದೂರ ಉಳಿಯ ಬೇಕಾದ ಪರಿಸ್ಥಿತಿಯು ತೋರಿ ಬರುತ್ತದೆ. ವೃತ್ತಿರಂಗದಲ್ಲಿ ಇಚ್ಛಿತ ನಿರ್ಧಾರ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಅಧಿಕಾರಿ ವರ್ಗದವರಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹ ಲಭಿಸಲಿದೆ. ಒಮ್ಮೊಮ್ಮೆ ಸಹೋದ್ಯೋಗಿಗಳ ವರ್ತನೆಯಿಂದ ಮಾನಸಿಕವಾಗಿ ಉದ್ವೇಗತರಲಿದೆ. ಸಮಾಧಾನದಿಂದ ಮುಂದು ವರಿಯಿರಿ. ಧನಾರ್ಜನೆಯಲ್ಲಿ ಪ್ರಗತಿ ಇದ್ದರೂ ಖರ್ಚುವೆಚ್ಚಗಳು ಅಧಿಕ ರೂಪ ದಲ್ಲಿದ್ದಾವು.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

 ಕಟಕ

ಅನ್ಯ ಕಾರ್ಯಗಳ ಒತ್ತಡದಿಂದ ಮಾನಸಿಕ ಅಶಾಂತಿಗೆ ಕಾರಣವಾದೀತು. ಸ್ನೇಹಿತರಲ್ಲಿ ಕಲಹ, ಮನಸ್ತಾಪದ ಪ್ರಸಂಗ ತೋರಿ ಬಂದೀತು. ಆರೋಗ್ಯ ಭಯ ನಿವಾರಣೆಯಾಗಲಿದೆ. ಹಣಕಾಸಿನ ವಿಚಾರಣೆಯಲ್ಲಿ ವಿವಾದಗಳು ಕಂಡು ಬರಲಿದೆ. ಹೊಂದಾಣಿಕೆಯ ಪ್ರಯತ್ನ ಅಗತ್ಯವಿದೆ. ವೃತ್ತಿರಂಗದಲ್ಲಿ ಅಧಿಕಾರಿ ವಲಯದಿಂದ ನಿರೀಕ್ಷಿತ ಸಹಕಾರ, ಪ್ರೋತ್ಸಾಹವು ಲಭಿಸಲಿದೆ. ವಿದ್ಯಾರ್ಥಿಗಳು ತಮ್ಮ ಉದಾಸೀನತೆಯನ್ನು ಬಿಟ್ಟು ಪ್ರಯತ್ನಬಲ ಮುಂದುವರಿಸಬೇಕು.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಸಿಂಹ

ಮತ್ತೊಬ್ಬರ ಸಹಾಯವಿಲ್ಲದೆ ಕೆಲಸ ಮುಗಿಸಿದ ತೃಪ್ತಿ ನಿಮ್ಮದಾಗುವುದು. ಇದರಿಂದ ನಿಮಗೆ ಆತ್ಮವಿಶ್ವಾಸ ಮೂಡಿ ಅಭಿಮಾನ ಪಡುವಿರಿ. ಆಸ್ತಿ ಖರೀದಿಗೆ ಉತ್ತಮ ಸಮಯವಾಗಿದ್ದು, ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಹಣದ ಸಹಾಯ ತಾನಾಗಿಯೇ ಬರುವುದರಿಂದ ಚಿಂತೆ ಬೇಡ. ಮತ್ತೊಬ್ಬರೊಂದಿಗೆ ವಿನಾಕಾರಣ ಮಾತಿನ ಚಕಮಕಿ ಬೇಡ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕನ್ಯಾ

ಆರ್ಥಿಕ ವಿಚಾರದಲ್ಲಿ ಆಶಾದಾಯಕ ಬೆಳವಣಿಗೆಯೊಂದರ ಅನುಭವವು ಆಗಲಿದೆ. ಉದ್ಯೋಗ ರಂಗದಲ್ಲಿ ಮೇಲಾಧಿಕಾರಿಗಳ ಬಿಗು ವಾತಾವರಣವು ಅಸಮಾಧಾನಕ್ಕೆ ಕಾರಣವಾದೀತು. ಕೌಟುಂಬಿಕ ವಾದ-ವಿವಾದ, ಕಲಹಗಳು ಹಂತ ಹಂತವಾಗಿ ಉಪಶಮನವಾಗಲಿವೆ. ಹಿತ ಶತ್ರುಗಳಿಂದ ವಿರೋಧಿಗಳಿಗೆ ಆಮಿಷ, ಪ್ರಲೋಭನೆಯಿಂದ ರಾಜಕೀಯ ವರ್ಗದವರಿಗೆ ಆತಂಕ ತಂದೀತು. ಮಕ್ಕಳ ಆರೋಗ್ಯ, ವಿದ್ಯಾಭ್ಯಾಸಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾದೀತು. ಇನ್ನೊಬ್ಬರ ಬಗ್ಗೆ ಅಸಹನೆಯನ್ನು ಬಿಟ್ಟುಬಿಡಿರಿ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ತುಲಾ

ತುಸು ನಿಧಾನಗತಿಯಲ್ಲಿ ಸಾಗಲಿರುವ ಕಾರ್ಯ ಯೋಜನೆಯು ಕಿರಿಕಿರಿಯೆನಿಸಿದರೂ ಸಮಾಧಾನ ತರಲಿದೆ. ಸ್ಥಗಿತ ಯೋಜನೆಯೊಂದರ ಅನುಷ್ಠಾನಾರ್ಥ ಕಾರ್ಯಚಟುವಟಿಕೆ ಸಫ‌ಲವಾಗಲಿದೆ. ಗೃಹದಲ್ಲಿ ತುಸು ನೆಮ್ಮದಿ, ಶ್ರೇಯಸ್ಸು ಉಂಟಾಗುವುದು. ಕಾರ್ಯಾಂತರದಿಂದ ಮನೆಯಿಂದ ದೂರ ಉಳಿಯಬೇಕಾದ ಪರಿಸ್ಥಿತಿ ತೋರಿ ಬಂದರೂ ನಿರೀಕ್ಷಿತ ಫ‌ಲ ಲಭಿಸಲಿದೆ. ಕಾರ್ಯ ಕ್ಷೇತ್ರದಲ್ಲಿ ಮನೋದೃಢತೆ, ದಿಟ್ಟತನದ ಪ್ರವೃತ್ತಿಯಿಂದ ಪ್ರಗತಿಯ ಮುನ್ನಡೆಯನ್ನು ಸಾಧಿಸಲಿದ್ದೀರಿ. ಗುರಿಯತ್ತ ನಡೆಯಲು ದೃಢ ಮನಸ್ಸು ಮಾಡಿರಿ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ವೃಶ್ಚಿಕ

ಧನಾರ್ಜನೆಯ ವಿಪುಲ ಅವಕಾಶಗಳು ಸದ್ಯದಲ್ಲೇ ತೋರಿ ಬರಲಿವೆ. ಪೂರ್ವನಿಯೋಜಿತ ಕೆಲಸಕಾರ್ಯಗಳ ಮುನ್ನಡೆಗಾಗಿ ನಡೆಸುವ ಪ್ರಯತ್ನಗಳು ಫ‌ಲ ನೀಡಲಿವೆ. ಬಂಧುಮಿತ್ರರ ಸಹಕಾರ ಇಚ್ಛಿತ ಕಾರ್ಯಗಳಿಗೆ ಅನುಕೂಲವಾದೀತು. ಸಾಮಾಜಿಕ ಕೆಲಸಕಾರ್ಯಗಳಿಗಾಗಿ ಒತ್ತಡ ತೋರಿಬರಲಿದೆ. ತುಸು ಕಲಹ ಪ್ರಸಂಗ ಎದುರಾದರೂ ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳು ಸರಾಗವಾಗಿ ನಡೆದುಹೋಗಲಿವೆ. ಗೃಹಕೃತ್ಯದಲ್ಲಿ ಅಡಚಣೆಗಳು ಮನಸ್ಸಿನ ನೆಮ್ಮದಿ ಕಡಿಮೆ ಮಾಡೀತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದಿಂದ ಉತ್ತಮ ಫ‌ಲಿತಾಂಶವಿದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಧನು

ಒತ್ತಡದ ನಡುವೆಯೂ ಕಾರ್ಯನಿರ್ವಹಣೆಯಲ್ಲಿ ಸಫ‌ಲತೆ ಇರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ವಿರೋಧಿಗಳಲ್ಲಿ ಹೊಂದಾಣಿಕೆ ಮಾಡಿಕೊಂಡಲ್ಲಿ ಉತ್ತಮ. ಆರ್ಥಿಕವಾಗಿ ಸಾಲ ಮರುಪಾವತಿಯ ಬಗ್ಗೆ ಒತ್ತಡ ತಂದೀತು. ಸಾಂಸಾರಿಕವಾಗಿ ವಿಶ್ರಾಂತಿಯು ಸುಖಾಪೇಕ್ಷೆಯಾದೀತು. ವ್ಯಾಪಾರ, ವ್ಯವಹಾರಗಳಲ್ಲಿ ಸ್ನೇಹಿತರ ಸಹಾಯಹಸ್ತ ನಿಮಗೆ ನೆರವಾಗಲಿದೆ. ಭೂ, ನಿವೇಶನ, ಗೃಹ ನಿರ್ಮಾಣ ಕಾರ್ಯಗಳು, ನೂತನ ವ್ಯಾಪಾರ, ವ್ಯವಹಾರಗಳಿಗೆ ಇದು ಸಕಾಲವಲ್ಲ. ಕಠಿಣ ಪರಿಶ್ರಮ ಹಾಗೂ ಸತತ ಶ್ರಮದಿಂದ ಕಾರ್ಯಸಾಧನೆ ಆದೀತು.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

 ಮಕರ

ಅಪೂರ್ವ ಅವಕಾಶವೊಂದು ಎದುರಾಗಲಿರುವ ಸೂಚನೆ ತಂದುಕೊಡಲಿದೆ. ವಿಶಿಷ್ಟ ಕಾರ್ಯವೈಖರಿಯಿಂದ ಆರ್ಥಿಕ ಬಿಕ್ಕಟ್ಟಿ ನಿಂದ ಪಾರಾಗಲಿದ್ದೀರಿ. ಸಾಂಸಾರಿಕ ಸಮಸ್ಯೆಯೊಂದರ ಮೇಲೆ ಹತೋಟಿ ಸಾಧಿಸುವ ಅವಕಾಶ ತಂದೀತು. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಯೋಗವು ಒದಗಿಬರಲಿದೆ. ಸಾಮಾಜಿಕ ಸೇವಾಕಾರ್ಯಗಳಲ್ಲಿ ನಿಮ್ಮ ಕಾರ್ಯ ಸಾಧನೆ ಗುರುತಿಸಲ್ಪಡುತ್ತದೆ. ಧಾರ್ಮಿಕ ಕಾರ್ಯಾಸಕ್ತಿ ತೋರಿ ಬಂದು ಮಾನಸಿಕ ಶಾಂತಿ, ಸಮಾಧಾನ ತಂದುಕೊಟ್ಟಿàತು. ಶ್ರೀಗುರುವನ್ನು ಆರಾಧಿಸುವುದು ಮುಖ್ಯವಾಗಿದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕುಂಭ

ವೃತ್ತಿರಂಗದಲ್ಲಿ ಇತರರೊಂದಿಗೆ ಹೊಂದಾಣಿಕೆ ಅಗತ್ಯವೆನಿಸಲಿದೆ. ಅವಿವಾಹಿತರ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಒದಗಿಬರಲಿದೆ. ದೇಹಾ ರೋಗ್ಯದಲ್ಲಿ ಕೂಡಾ ಸುಧಾರಣೆ ಸಮಾಧಾನ ತರಲಿದೆ. ನಿರೀಕ್ಷೆಯಲ್ಲಿದ್ದ ಅವಕಾಶವೊಂದು ಕೈಗೆ ಬರಲಿದೆ. ಸದುಪಯೋಗಿಸಿ ಕೊಳ್ಳಿರಿ. ಧನಾರ್ಜನೆಯಲ್ಲಿ ವಿವಿಧ ರೀತಿಯ ಸಂಗ್ರಹಯತ್ನದಲ್ಲಿ ಸಫ‌ಲತೆ ತಂದೀತು. ಶತ್ರುಭಯ ನಿವಾರಣೆ, ಉದ್ದೇಶಿತ ಕಾರ್ಯದಲ್ಲಿ ಸಿದ್ಧಿ. ಗೃಹ, ಭೂ, ವಾಹನಾದಿಗಳಿಗಾಗಿ ಧನವ್ಯಯ ವಾಗಲಿದೆ. ಆರೋಗ್ಯದಲ್ಲಿ ಏರುಪೇರು ಕಂಡುಬರಲಿದೆ. ಕುಲದೇವತಾ ಸಂದರ್ಶನ ಭಾಗ್ಯ ಒದಗಿಬರಲಿದೆ.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮೀನ

ಶುಭಮಂಗಲ ಕಾರ್ಯಗಳಿಗಾಗಿ ಪ್ರಯಾಣ ಅನಿವಾರ್ಯ ವಾದೀತು. ವೃತ್ತಿರಂಗದಲ್ಲಿ ಚಿಂತನೆ ಹಾಗೂ ಕಾರ್ಯಗಳಲ್ಲಿ ವಿರೋಧಾಭಾಸ ಕಂಡು ಬಂದೀತು. ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯದಲ್ಲಿ ಪ್ರಗತಿ ಇದೆ. ವ್ಯಾಪಾರಿ ವರ್ಗದವರಿಗೆ ಹಳೆಯ ವಸ್ತು, ಸರಕುಗಳ ವಿಕ್ರಯದ ಅವಕಾಶದಿಂದ ಹೆಚ್ಚಿನ ಲಾಭದಾಯಕ ಆದಾಯವಿರುತ್ತದೆ. ಆರೋಗ್ಯದ ವಿಚಾರದಲ್ಲಿ ಕಾಳಜಿ ಅಗತ್ಯ. ಪ್ರತಿಷ್ಠೆ, ಗೌರವದ ಕಾರಣವಾಗಿ ಕೆಲವೊಂದು ಖರ್ಚು-ವೆಚ್ಚಗಳು ಅನಿವಾರ್ಯವಾಗಿ ಬಂದಾವು.  ತಪ್ಪದೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಕೇವಲ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001


State

ಬೆಂಗಳೂರು : 800 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ದಿನಾಂಕ 17:11:2020 ರಿಂದ 21:11:2020 ( ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ರವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ಪ್ರತಿದಿನ ತಲಾ 500 ಅಭ್ಯರ್ಥಿಗಳಿಗೆ ಇಟಿ ಮತ್ತು ಪಿಎಸ್ ಟಿ ಪರೀಕ್ಷೆಗಳನ್ನು ನಡೆಸಲು ಸಿಎಆರ್ ಉತ್ತರ ಮತ್ತು ಸಿಎಆರ್ ದಕ್ಷಿಣ ಘಟಕಗಳಲ್ಲಿರುವ ಕವಾಯಿತು ಮೈದಾನವನ್ನು ಕಾಯ್ದಿರಿಸಿ ಈ ಬಗ್ಗೆ ಕ್ರಮ ಕೈಗೊಂಡು ಪೊಲೀಸ್ ಆಯುಕ್ತರ ಕಛೇರಿಗೆ ಮಾಹಿತಿ ಸಲ್ಲಿಸಲು ಉಪ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ.


State

ತುಮಕೂರು :  ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು, ಈ ಹಿನ್ನೆಲೆ ವಿವಿ ಆವಣ ಪ್ರವೇಶಿಸಲು ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ.  

ನ  17 ರಿಂದ ಕಾಲೇಜು ತರಗತಿಗಳನ್ನು ಆರಂಭಿಸಲು ಸಿದ್ದತೆ ನಡೆಸಿರುವ ತುಮಕೂರು ವಿವಿ ಆಡಳಿತ ಮಂಡಳಿ ವಿವಿ ಆವರಣ ಪ್ರವೇಶಿಸುವವರ ಬಳಿ ಕೊರೊನಾ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವಾಗಿರಲಿದೆ. ಹಾಗೂ ಮಾಸ್ಕ್ ಇಲ್ಲದೇ ವಿವಿ ಒಳಗೆ ಪ್ರವೇಶವಿಲ್ಲ ಎನ್ನಲಾಗಿದೆ.

ಇನ್ನೂ, ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19(RT-PCR) ಪರೀಕ್ಷೆಯನ್ನು ಮಾಡಿಸಿಕೊಂಡು, ಟೆಸ್ಟ್ ರಿಪೋರ್ಟ್ ನೆಗೆಟಿವ್ ಇದ್ದಲ್ಲಿ ಮಾತ್ರ ವಿಶ್ವವಿದ್ಯಾಲಯ, ಕಾಲೇಜುಗಳಿಗೆ ಹಾಜರಾಗುವುದು.ಹಾಗೂ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪೋಷಕರ ಒಪ್ಪಿಗೆ ಪ್ರಮಾಣ ಪತ್ರ ತರಬೇಕು.

‘KSHDCL’ ಗೆ ಬಹುಕೋಟಿ ವಂಚನೆ ಆರೋಪ : ‘ED’ಯಿಂದ ಆರೋಪಿಗಳ ಆಸ್ತಿ ಜಪ್ತಿ


India

ನವದೆಹಲಿ ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಾಬ್​ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ಸ್ವೀಕರಿಸಿದ್ದಕ್ಕಾಗಿ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಸೇರಿದಂತೆ ಸುಪ್ರೀಂಕೋರ್ಟ್ ಮತ್ತು ಅದರ ನ್ಯಾಯಮೂರ್ತಿಗಳ ವಿರುದ್ಧ ಅಕ್ಷೇಪಾರ್ಹ ಟ್ವೀಟ್ ಮಾಡಿದ ಖ್ಯಾತ ಸ್ಟಾಂಡಪ್​ ಕಾಮಿಡಿಯನ್ ಕುನಾಲ್ ಕಮ್ರಾಗೆ ಸಂಕಷ್ಟ ಎದುರಾಗಿದೆ.

ಏನಿದು ಘಟನೆ

ಆತ್ಮಹತ್ಯೆಗೆ ಪ್ರಚೋಧನೆ ನೀಡಿದ್ದ ಆರೋಪದ ಮೇಲೆ ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಾಬ್​ ಗೋಸ್ವಾಮಿಯನ್ನು ಇತ್ತೀಚೆಗೆ ಮುಂಬೈ ಪೊಲೀಸರು ಬಂದಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಮುಂಬೈ ಕೋರ್ಟ್​ ನಿರಾಕರಿಸಿತ್ತು. ಆದರೆ, ಆರೋಪಿಯ ಮೇಲ್ಮನವಿಯನ್ನು ಆಲಿಸಿದ್ದ ಸುಪ್ರೀಂ ಕೋರ್ಟ್​ ಗೋಸ್ವಾಮಿ ಅವರಿಗೆ ಕೊನೆಗೂ ನಿನ್ನೆ ಜಾಮೀನು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್​ನ ಈ ಕಾರ್ಯವೈಖರಿಯನ್ನು ಖಂಡಿಸಿದ್ದ ಖ್ಯಾತ ಸ್ಟಾಂಡಪ್​ ಕಾಮಿಡಿಯನ್ ಕುನಾಲ್ ಕಮ್ರಾ ಈ ಕುರಿತು ಟ್ವೀಟ್​ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್​  ಕುನಾಲ್​ ಕಮ್ರಾ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲು ಅನುಮತಿ ನೀಡಿದ್ದಾರೆ.


India

ಡಿಜಿಟಲ್ ಡೆಸ್ಕ್ : ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.

ಈ ಬಗ್ಗೆ ಅವರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, . “ನಾನು ಕೋವಿಡ್ -19  ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಿಂದ ಯಾರಾದರೂ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರಬಹುದು, ದಯವಿಟ್ಟು ಪರೀಕ್ಷಿಸಿಕೊಳ್ಳಿ, ಸೂಕ್ತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ಇದೆ” ಎಂದು ಸಚಿನ್ ಪೈಲಟ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ನಾನು ಕೋವಿಡ್ 19 ಗಾಗಿ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಕಳೆದ ಕೆಲವು ದಿನಗಳಿಂದ ಯಾರಾದರೂ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರಬಹುದು, ದಯವಿಟ್ಟು ನಿಮ್ಮನ್ನು ಪರೀಕ್ಷಿಸಿ. ವೈದ್ಯರ ಸೂಕ್ತ ಸಲಹೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆಯಿಂದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ʼನಿತೀಶ್ ಕುಮಾರ್ʼರಿಂದ ಅಚ್ಚರಿಯ ಹೇಳಿಕೆ: ʼಮುಖ್ಯಮಂತ್ರಿ ಹುದ್ದೆʼಗೆ ಹಕ್ಕು ಮಂಡಿಸಿಲ್ಲ ಎಂದ ಜೆಡಿಯು ನಾಯಕ


State

ಬೆಂಗಳೂರು : ಡ್ರಗ್ಸ್ ದಂಧೆ ಕೇಸ್ ನಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಸೇರಿದ್ದು, ಮಗಳನ್ನು ಜೈಲಿನಿಂದ ಹೊರ ಕರೆತರಲು ರಾಗಿಣಿ ಪೋಷಕರು ಹರಸಾಹಸ ಪಡುತ್ತಿದ್ದಾರೆ.

ಈ ಹಿಂದೆ ಮಗಳಿಗಾಗಿ ಮನೆ ಮಾರಾಟಕ್ಕಿಟ್ಟಿದ್ದ ನಟಿ ರಾಗಿಣಿ ದ್ವಿವೇದಿ ಪೋಷಕರು ಇದೀಗ ಕಾರು ಮಾರಾಟಕ್ಕಿಟ್ಟಿದ್ದಾರೆ ಎನ್ನಲಾಗಿದೆ.ಮಗಳನ್ನು ಜೈಲಿನಿಂದ ಬಿಡಿಸಿಕೊಳ್ಳಲು ಪೋಷಕರು ಕಾನೂನು ಹೋರಾಟ ನಡೆಸುತ್ತಿದ್ದು. ಆರ್ಥಿಕ ಸಂಕಷ್ಟದಲ್ಲಿದ್ದಾರೆ.

ಈ ಹಿನ್ನೆಲೆ ತಮ್ಮ ಇನೋವಾ ಕಾರು ಹಾಗೂ ಎಸ್ ಎಕ್ಸ್ ಕಾರನ್ನು ಮಾರಾಟಕ್ಕಿಟ್ಟಿದ್ದಾರೆ. ಇನೋವಾ ಕಾರಿಗೆ 9 ಲಕ್ಷ ರೂ ಹಾಗೂ ಎಸ್ ಎಕ್ಸ್ ಕಾರಿಗೆ 3 ಲಕ್ಷ ದರ ಫಿಕ್ಸ್ ಮಾಡಿದ್ದಾರೆ. ವಾಟ್ಸಾಪ್  ಗ್ರೂಪ್ ನಲ್ಲಿ ಈ ಬಗ್ಗೆ ಶೇರ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಕೇಸ್ ನಲ್ಲಿ ನಟಿ ರಾಗಿಣಿ ಪರಪ್ಪನ ಅಗ್ರಹಾರ ಸೇರಿದ್ದಾರೆ.

ರಾಜ್ಯದಲ್ಲಿ ಕಮ್ಮಿಯಾಗ್ತಿದೆ ಕೊರೊನಾ ಅಟ್ಟಹಾಸ: ಒಂದೇ ದಿನ 3,368 ಮಂದಿ ಗುಣಮುಖ


State

ಬೆಂಗಳೂರು :  ರಾಜ್ಯದಲ್ಲಿ ಇಂದು 2116 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,55,912 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

ಇಂದು 3368 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 8,14,949 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ 21 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 21 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ 11,474 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಐಸಿಯುನಲ್ಲಿ 797 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಂಜಿತ್ ಶೃಂಗೇರಿ


India State

ಡಿಜಿಟಲ್ ಡೆಸ್ಕ್ :   ಬೈಕ್‌ ಸವಾರರು ಕೇವಲ ಹೆಲ್ಮೆಟ್‌ ಹಾಕಿ ದಂಡದಿಂದ ತಪ್ಪಿಸಿಕೊಳ್ಳಬಹುದು ಎಂದು ಲೆಕ್ಕಾಚಾರ ಹಾಕಿದರೆ ತಪ್ಪು. ಹೆಲ್ಮೆಟ್‌ ಜತೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಇಲ್ಲದಿದ್ದರೆ ದಂಡ ಗ್ಯಾರಂಟಿ.

ಬಹುತೇಕ ಬೈಕ್‌ ಸವಾರರು ಹೆಲ್ಮೆಟ್‌, ಲೈಸೆನ್ಸ್‌, ಆರ್‌ಸಿ ಬುಕ್‌, ಇನ್ಸೊರೆನ್ಸ್‌ ಇಟ್ಟುಕೊಂಡು ಓಡಾಡುತ್ತಿದ್ದರು. ಆದರೆ ಇದೀಗ ಕೇರಳದಲ್ಲಿ ಪೊಲೀಸ್‌ ಇಲಾಖೆ ಬೈಕ್‌ನ ಎಲ್ಲ ದಾಖಲೆಗಳ ಜತೆಗೆ ವಾಯು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಕಡ್ಡಾಯಗೊಳಿಸಿದ್ದು, ಇದರ ಜೊತೆಗೆ ವಿಧಿಸಲಾಗುವ ದಂಡವನ್ನು ಕೂಡ ದ್ವಿಗುಣ ಮಾಡಲಾಗಿದೆ,

ಹೌದು, ಕೇರಳದಲ್ಲಿ ಒಂದು ವೇಳೆ ಎಮಿಷನ್ ಟೆಸ್ಟ್ ಸರ್ಟಿಫಿಕೇಟ್ ಇಲ್ಲ ಅಂತ ರಸ್ತೆಗಿಳುದ್ರೆ ಪೊಲೀಸರು 2000 ರೂ ದಂಡ ಹಾಕಲಿದ್ದಾರೆ. ಕೇರಳದಲ್ಲಿ ವಾಹನಗಳ ಹೊಗೆ ಪರೀಕ್ಷಾ ಪ್ರಮಾಣ ಪತ್ರ ಹೊಂದದಿರುವವರಿಗೆ ವಿಧಿಸಲಾಗುವ ದಂಡವನ್ನು ದ್ವಿಗುಣಗೊಳಿಸಲಾಗಿದೆ. ವಾಹನಗಳ ಹೊಗೆ ಪರೀಕ್ಷೆ ಪೂರ್ಣಗೊಂಡ ಕೂಡಲೇ ಎಲ್ಲಾ ಮಾಹಿತಿಗಳು ಮೋಟಾರು ವಾಹನ ಇಲಾಖೆಗೆ ದೊರಕಲಿದೆ.

ರಾಜ್ಯಕ್ಕೆ ಸಿಗಲಿದೆ 24*7 ಪ್ರಾಥಮಿಕ ಆರೋಗ್ಯ ಕೇಂದ್ರಗಳು – ಸಚಿವ ಡಾ.ಕೆ.ಸುಧಾಕರ್


India

ಡಿಜಿಟಲ್ ಡೆಸ್ಕ್ :  ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಜೆಎನ್ ಯುನಲ್ಲಿ ಪ್ರತಿಷ್ಟಾಪನೆಗೊಂಡ ಸ್ವಾಮಿ ವಿವೇಕಾನಂದ ಅವರ  ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣ ಮಾಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಹಿರಿಯ ಅಧ್ಯಾಪಕರ ಸಮ್ಮುಖದಲ್ಲಿ ಜೆಎನ್‌ಯು ಆವರಣದಲ್ಲಿ ಸ್ವಾಮಿ ವಿವೇಕಾನಂದ ಅವರ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ.

ʼಡಿಸಿಎಂ ಅಶ್ವತ್ಥ ನಾರಾಯಣʼರಿಂದ ರಾಜ್ಯದ ನೂತನ ʼಐಟಿ-ಬಿಟಿ ನೀತಿʼ ಬಿಡುಗಡೆ


Lifestyle

ಡಿಜಿಟಲ್ ಡೆಸ್ಕ್ :  ಶ್ರೀ ಗುರು ರಾಯರು ಕೃಪೆಯಿಂದ ಈ ರಾಶಿಗಳಿಗೆ ಇಂದು , ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ.ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9008993001. ಶ್ರೀ ಕೊಲ್ಲೂರು ಮೂಕಂಬಿ ದೇವಿ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪಂಡಿತ್ ದಾಮೋದರ ಭಟ್ ದೈವಜ್ಞ ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9008993001

ಮೇಷ : ಕುಡಿಯುವ ಅಭ್ಯಾಸವನ್ನು ತೊಡೆದುಹಾಕಲು ಇದೊಂದು ಅತ್ಯಂತ ಪವಿತ್ರವಾದ ದಿನ. ನೀವು ವೈನ್ ಕುಡಿಯುವುದು ಆರೋಗ್ಯದಪ್ರಾಣಾಂತಿಕ ಶತ್ರು ಎಂದು ನೀವು ಅರ್ಥ ಮಾಡಿಕೊಳ್ಳಬೇಕು ಮತ್ತು ಇದು ನಿಮ್ಮ ಸಾಮರ್ಥ್ಯವನ್ನುಕುಂಠಿತಗೊಳಿಸುತ್ತದೆ. ಇಂದು ಹಣದ ನಷ್ಟವು ಸಂಭವಿಸಬಹುದು. ಆದ್ದರಿಂದ ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಎಷ್ಟು ಜಾಗರೂಕರಾಗಿರುತ್ತಿರೋ ಅಷ್ಟೇ ನಿಮಗೆ ಉತ್ತಮವಾಗಿರುತ್ತದೆ ನೀವುಬಯಸುವ ಲ್ಲಾ ಗಮನವನ್ನೂ ನೀವು ಪಡೆಯುವ ಒಳ್ಳೆಯ ದಿನ – ನಿಮ್ಮ ಮನಸ್ಸಿನಲ್ಲಿ ಅನೇಕ ವಿಷಯಗಳಿರುತ್ತವೆ ಹಾಗೂ ನೀವು ಯಾವುದನ್ನು ಅನುಸರಿಸಬೇಕೆನ್ನುವ ಸಮಸ್ಯೆ ಹೊಂದಿರುತ್ತೀರಿ ಅದೃಷ್ಟ ಸಂಖ್ಯೆ 4. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001

ವೃಷಭ : ಜನರನ್ನು ನಿಮ್ಮಿಷ್ಟದಂತೆ ನಡೆದುಕೊಳ್ಳುವಂತೆ ಒತ್ತಾಯಿಸಬೇಡಿ. ಇತರರ ಬಯಕೆ ಮತ್ತು ಆಸಕ್ತಿಯಬಗ್ಗೆ ಯೋಚಿಸಿದಲ್ಲಿ ನಿಮಗೆ ಅನಿಯಮಿತ ಸಂತೋಷ ಬರುತ್ತದೆ. ಜೀವನ ಸಂಗಾತಿಯೊಂದಿಗೆ ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯದ ಬಗ್ಗೆ ಜಗಳವಾಗುವ ಸಾಧ್ಯತೆ ಇದೆ. ಇಂದು ನಿಮ್ಮ ದುಂದುಗಾರಿಕೆಯಮೇಲೆ ನಿಮ್ಮ ಸಂಗಾತಿ ನಿಮಗೆ ಮಾತುಗಳು ಹೇಳಬಹುದು. ನೀವು ಅಪರೂಪಕ್ಕೆ ಭೇಟಿ ಮಾಡುವಜನರನ್ನು ಸಂಪರ್ಕಿಸಲು ಒಳ್ಳೆಯ ದಿನ ಅದೃಷ್ಟ ಸಂಖ್ಯೆ 3. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ.9008993001

ಮಿಥುನ : ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ. ಯಾವುದೇದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ಒಬ್ಬ ಹಿರಿಯವ್ಯಕ್ತಿಯ ಆರೋಗ್ಯ ಕೊಂಚ ಆತಂಕಕ್ಕೆ ಕಾರಣವಾಗುತ್ತದೆ. ಈ ದಿನ ನಿಮಗೆ ಗುಲಾಬಿಗಳ ಸುಗಂಧವನ್ನು ತರುತ್ತದೆ. ಪ್ರೀತಿಯ ಭಾವಪರವಶತೆಯನ್ನು ಆನಂದಿಸಿ. ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನುತಲುಪುತ್ತದೆ. ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ ಅದೃಷ್ಟ ಸಂಖ್ಯೆ1. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ.9008993001

ಕರ್ಕ : ನೀವು ಮಾನಸಿಕವಾಗಿ ಅತ್ಯಂತ ದುರ್ಬಲರಾಗಿರುತ್ತೀರಿ – ಆದ್ದರಿಂದ ನೀವು ನೋವಿಗೀಡಾಗಬಹುದಾದ ಸಂದರ್ಭಗಳಿಂದ ದೂರ ಉಳಿಯಿರಿ. ತಮ್ಮ ಹಣವನ್ನು ಇನ್ನೊಬ್ಬರಿಗೆ ನೀಡಲು ಇಷ್ಟಪಡುವುದಿಲ್ಲ ಆದರೆಇಂದು ನೀವು ಅಗತ್ಯವಿರುವವರಿಗೆ ಹಣವನ್ನು ಕೊಟ್ಟು ವಿಶ್ರಾಂತಿಯನ್ನುಅನುಭವಿಸುವಿರಿ. ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಹಣಕಾಸಿನ ವಿಷಯದಬಗ್ಗೆ ನೀವು ಕುಟುಂಬದ ಎಲ್ಲಸದಸ್ಯರಿಗೆ ಸ್ಪಷ್ಟವಾಗಿರಲು ಸಲಹೆ ನೀಡಬೇಕು. ಏಕಪಕ್ಷೀಯ ವ್ಯಾಮೋಹನಿಮಗೆ ಕೇವಲ ಎದೆಗುದಿ ತರುತ್ತದೆ. ಸಣ್ಣ ವ್ಯಾಪಾರಮಾಡುವ ಈ ರಾಶಿಚಕ್ರದ ಜನರಿಗೆ ಇಂದು ನಷ್ಟವಾಗಬಹುದು. ಆದಾಗ್ಯೂ ನೀವು ಚಿಂತಿಸಬೇಕಾಗಿಲ್ಲ ಅದೃಷ್ಟ ಸಂಖ್ಯೆ 5. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001

ಸಿಂಹ : ನಿಮ್ಮ ಅಹಾರ ಕ್ರಮದ ಬಗ್ಗೆ, ವಿಶೇಷವಾಗಿ ಮೈಗ್ರೇನ್ ರೋಗಿಗಳು ಸೂಕ್ತ ಎಚ್ಚರ ತೆಗೆದುಕೊಳ್ಳಬೇಕು. ಅವರು ತಮ್ಮ ಊಟ ತಪ್ಪಿಸಿಕೊಂಡಲ್ಲಿ ಅದು ಅವರಿಗೆ ಅನಗತ್ಯ ಭಾವನಾತ್ಮಕಒತ್ತಡವನ್ನು ಉಂಟುಮಾಡಬಹುದು. ಜೀವನದ ವಾಹನವನ್ನು ಚೆನ್ನಾಗಿ ಚಲಾಯಿಸಲು ಬಯಸುತ್ತಿದ್ದರೆ, ಇಂದು ನೀವು ಹಣದ ಬಗ್ಗೆ ವಿಶೇಷ ಗಮನ ಹರಿಸಬೇಕು. ನೀವು ಬಯಸುವ ಲ್ಲಾ ಗಮನವನ್ನೂ ನೀವುಪಡೆಯುವ ಒಳ್ಳೆಯ ದಿನ – ನಿಮ್ಮ ಮನಸ್ಸಿನಲ್ಲಿ ಅನೇಕ ವಿಷಯಗಳಿರುತ್ತವೆ ಹಾಗೂ ನೀವು ಯಾವುದನ್ನು ಅನುಸರಿಸಬೇಕೆನ್ನುವ ಸಮಸ್ಯೆ ಹೊಂದಿರುತ್ತೀರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು. ನೀವು ಇತರರ ನೆರವಿಲ್ಲದೆಯೇ ನಿಮ್ಮ ಪ್ರಮುಖ ಕೆಲಸಗಳನ್ನು ನಿಭಾಯಿಸಬಲ್ಲರಿ ಎಂದು ನಿಮಗನಿಸಿದಲ್ಲಿ ನೀವು ತಪ್ಪಾಗಿ ಭಾವಿಸಿದ್ದೀರಿ ಅದೃಷ್ಟ ಸಂಖ್ಯೆ 3 ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ.9008993001

ಕನ್ಯಾ : ಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ನಿಮ್ಮ ಪ್ರೀತಿ ಸಂಗಾತಿಯ ಸಾಮಾಜಿಕ ಮಾಧ್ಯಮದ ಕಳೆದ ಕೆಲವು ಸ್ಟೇಟಸ್‌ಗಳನ್ನು ಪರಿಶೀಲಿಸಿ ಅದೃಷ್ಟ ಸಂಖ್ಯೆ 2 ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001

ತುಲಾ : ಬಸುರಿಯು ನೆಲದ ಮೇಲೆ ನಡೆದುಕೊಂಡು ಹೋಗುವಾಗ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಾಧ್ಯವಾದರೆ ನಿಮ್ಮಸ್ನೇಹಿತರು ಧೂಮಪಾನ ಮಾಡುವಾಗ ಅವರ ಜೊತೆ ನಿಲ್ಲಬೇಡಿ. ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ, ಆದರೆ ಇದರೊಂದಿಗೆ ನೀವುದಾನವನ್ನು ಸಹ ಮಾಡಬೇಕು ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ನಿಮ್ಮ ಸಮಸ್ಯೆಗಳನ್ನು ಮರೆತು ಕುಟುಂಬದ ಸದಸ್ಯರೊಂದಿಗೆ ಒಳ್ಳೆಯ ಸಮಯ ಕಳೆಯುತ್ತೀರಿ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ ವಿಶೇಷವಾದದ್ದನ್ನುಹೇಳುತ್ತವೆ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001

ವೃಶ್ಚಿಕ : ಧ್ಯಾನ ಮತ್ತು ಯೋಗವನ್ನು ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳಿಗಾಗಿ ಆಚರಿಸಬೇಕು. ಭೂಮಿಯನ್ನು ಖರೀದಿಸಿದ ಮತ್ತು ಈಗ ಅದನ್ನು ಮಾರಾಟ ಮಾಡಲುಬಯಸುವ ಜನರು ಇಂದು ಉತ್ತಮ ಖರೀದಿದಾರರನ್ನು ಕಾಣಬಹುದು ಮತ್ತು ಭೂಮಿಯನ್ನುಮಾರಾಟ ಮಾಡುವ ಮೂಲಕ ಅವರು ಉತ್ತಮ ಹಣವನ್ನು ಪಡೆಯಬಹುದು. ಪತ್ನಿಯೊಂದಿಗೆ ಶಾಪಿಂಗ್ ಅನ್ನು ಅಪಾರವಾಗಿ ಆನಂದಿಸುತ್ತೀರಿ. ಇದು ನಿಮ್ಮ ನಡುವಿನ ತಿಳುವಳಿಕೆಯನ್ನೂ ಹೆಚ್ಚಿಸುತ್ತದೆ. ನಿಮ್ಮ ಪ್ರೀತಿಪಾತ್ರರುನಿಮ್ಮ ಮಾತುಗಳನ್ನು ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಭಾವಿಸಿದರೆ, ಇಂದು ನೀವು ಅವರೊಂದಿಗೆ ಸಮಯವನ್ನು ಕಳೆಯಿರಿ ಮತ್ತು ನಿಮ್ಮ ಮಾತುಗಳನ್ನು ಸ್ಪಷ್ಟವಾಗಿ ಅವರ ಮುಂದೆ ಇಡಿ. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001ಅದೃಷ್ಟ ಸಂಖ್ಯೆ 6.

ಧನಸ್ಸು : ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದುನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವುಖರ್ಚಾಗಬಹುದು ಸ್ನೇಹಿತರು ನಿಮಗೆ ಬೆಂಬಲ ನೀಡಿದರೂ -ಆದರೆ ಮಾತುಗಳ ಬಗ್ಗೆ ಎಚ್ಚರದಿಂದಿರಿ ಇವತ್ತು ಡೇಟ್‌ಗೆ ಹೋದಲ್ಲಿ ವಿವಾದಾತ್ಮಕವಿಷಯಗಳನ್ನು ಕೆದಕುವುದನ್ನು ತಪ್ಪಿಸಿ. ಇಂದು ನಿಮಗೆ ನಿಮ್ಮ ಕುಟುಂಬದ ಬೆಂಬಲದಿಂದ ನೀವು ಚೆನ್ನಾಗಿ ಕೆಲಸಮಾಡುತ್ತಿದ್ದೀರಿ ಎಂದು ಅರಿವಾಗುತ್ತದೆ. ನೀವು ಉಚಿತ ಸಮಯದಲ್ಲಿ ನಿಮಗೆ ನೆಚ್ಚಿದ ಕೆಲಸವನ್ನು ಮಾಡಲು ಇಷ್ಟಪಡುತ್ತೀರಿ. ಅದೃಷ್ಟ ಸಂಖ್ಯೆ 3 ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001

ಮಕರ : ಸಂತೋಷದಿಂದಿರಲು ನಿಮ್ಮ ಆಕಾಂಕ್ಷೆಗಳನ್ನು ಪರಿಶೀಲಿಸಿ. ಯೋಗದ ಸಹಾಯ ತೆಗೆದುಕೊಳ್ಳಿ – ಇದು ನಿಮಗೆ ದೈಹಿಕವಾಗಿ, ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ನಿಮ್ಮ ಮನೋಧರ್ಮವನ್ನು ಸುಧಾರಿಸುವಆರೋಗ್ಯಕರ ಜೀವನ ಕಲೆ ಕಲಿಸುತ್ತದೆ. ನಿಕಟ ಸಂಬಂಧಿಗಳ ಮನೆಗೆ ಹೋಗುವುದರಿಂದ ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಬಹುದು. ಒಬ್ಬರು ಇನ್ನೊಬ್ಬರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳುವ ಮೂಲಕ ವೈಯಕ್ತಿಕ ಸಮಸ್ಯೆಗಳನ್ನುಪರಿಹರಿಸಿ. ಅವುಗಳನ್ನು ಸಾರ್ವಜನಿಕಗೊಳಿಸಿದರೆ ನಿಮಗೆ ಅಪಖ್ಯಾತಿ ಉಂಟಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಇಂದು ನೀವು ನಿಮ್ಮ ಜೀವನದಲ್ಲಿ ನಿಜವಾದ ಪ್ರೀತಿಯ ಅನುಪಸ್ಥಿತಿಯನ್ನು ಅನುಭವಿಸುತ್ತೀರಿ. ಅದೃಷ್ಟ ಸಂಖ್ಯೆ 3 ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001

ಕುಂಭ : ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ನಿಧಿಗಳ ಹಠಾತ್ ಒಳಹರಿವು ನಿಮ್ಮಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ತಿಳುವಳಿಕೆ ಮನೆಯಲ್ಲಿ ಸಂತೋಷಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001 ಅದೃಷ್ಟ ಸಂಖ್ಯೆ 9.

ಮೀನ : ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ನೀವು ಜನರು ನಿಮ್ಮಿಂದ ಏನು ಬಯಸುತ್ತಾರೆಂದು ನಿಖರವಾಗಿ ತಿಳಿದಿರುವಂತೆ ತೋರುತ್ತದೆ -ಆದರೆ ಇಂದು ನಿಮ್ಮ ಖರ್ಚುಗಳಲ್ಲಿ ತುಂಬಾ ಉದಾರಿಯಾಗದಿರಲುಪ್ರಯತ್ನಿಸಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ. ಪ್ರಣಯದ ನೆನಪುಗಳು ನಿಮ್ಮ ದಿನವನ್ನು ಆಕ್ರಮಿಸುತ್ತವೆ. ಇದುವರೆಗೂ ನಿರುದ್ಯೋಗಿಗಳಾಗಿ ಇರುವ ಜನರು, ಒಳ್ಳೆಯಉದ್ಯೋಗವನ್ನು ಪಡೆಯಲು ಇಂದು ಇನ್ನಷ್ಟು ಹೆಚ್ಚಾಗಿ ಪರಿಶ್ರಮವನ್ನು ಮಾಡುವ ಅಗತ್ಯವಿದೆಅದೃಷ್ಟ ಸಂಖ್ಯೆ 7. ನಿಮ್ಮ ಜೀವನದ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದೇ ಕರೆಯಲ್ಲಿ ಶಾಶ್ವತ ಪರಿಹಾರ ಕರೆಮಾಡಿ 9008993001.


State

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಕೇರಳ ಕಮ್ಯೂನಿಷ್ಠ ಪಾರ್ಟಿ ಆಫ್ ಇಂಡಿಯಾ(ಮ್ಯಾಕ್ಸಿಸ್) ನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಸಿಟಿ ಸಿವಿಲ್ ಆವರಣದಲ್ಲಿರುವ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದ್ದು, ಬಿನೇಶ್ ಕೊಡಿಯೇರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬಿನೇಶ್ ಪರ ವಕೀಲರು ಸಲ್ಲಿಕೆ ಮಾಡಿರುವ ಅರ್ಜಿ ನವೆಂಬರ್ 18 ರಂದು ಇಡಿ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಡ್ರಗ್ಸ್ ಪೆಡ್ಲರ್ ಅನೂಪ್ ಗೆ ಹಣಕಾಸಿನ ನೆರವು ನೀಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇದೀಗ ಇಡಿ ಕೇರಳದ ಮಾಜಿ ಗೃಹ ಸಚಿವ ಹಾಗೂ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರ ಬಿನೇಶ್ ಕೊಡಿಯೇರಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.

ಕೊನೆಗೂ ಸತ್ಯ ಒಪ್ಪಿಕೊಂಡ ಪಾಪಿ ಪಾಕ್‌: ʼ11 ಲಷ್ಕರ್ ಉಗ್ರʼರು ನಮ್ಮವರೇ ಎಂದ ಪಾಕಿಸ್ತಾನ..!


State

ಬೆಂಗಳೂರು : ರಾಜ್ಯದಲ್ಲಿ ಇಂದು 23 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11453 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 8  ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3977 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೂಡ ನಿನ್ನೆಗಿಂತ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿದೆ. ಕರ್ನಾಟಕದಲ್ಲಿ ಇಂದು ಇಂದು 2584 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,53,796 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 1665 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 353146 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2881 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 811581 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 30743 ಸಕ್ರಿಯ ಪ್ರಕರಗಳಿದೆ.

“ದೀಪಾವಳಿ ಆಚರಿಸಿ, ಕೊರೊನಾದಿಂದ ಹುಷಾರಾಗಿರಿ” : ಪ್ರಧಾನಿ ಮೋದಿ

 


India

ಡಿಜಿಟಲ್ ಡೆಸ್ಕ್ :  ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ರಾಂಪಾಲ್ ಅವರ ಗೆಳತಿ ಗೇಬ್ರಿಯೆಲಾ ಡೆಮೆಟ್ರಿಯಡ್ಸ್ ಅವರನ್ನು ಆರು ಗಂಟೆಗಳ ಕಾಲ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಚಾರಣೆ ನಡೆಸಿದೆ.

 ಎನ್‌ಸಿಬಿ ನಡೆಸುತ್ತಿರುವ ಬಾಲಿವುಡ್ ಡ್ರಗ್ಸ್ ತನಿಖೆಗೆ ಸಂಬಂಧಿಸಿದಂತೆ ಆಕೆಯನ್ನು ಪ್ರಶ್ನಿಸಲಾಯಿತು. ನಾಳೆ ಮತ್ತೆ ಎನ್‌ಸಿಬಿಯಿಂದ ಗೇಬ್ರಿಯೆಲಾ ಡೆಮೆಟ್ರಿಯಡ್ಸ್ ವಿಚಾರಣೆ ನಡೆಯಲಿದೆ.

ಇನ್ನೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ರಾಂಪಾಲ್ ಅವರನ್ನು ಪ್ರಶ್ನಿಸಬೇಕಿತ್ತು, ಆದರೆ ಅವರ ವಿಚಾರಣೆಯನ್ನು ಎನ್ ಸಿ ಬಿ ಮುಂದೂಡಿದ್ದು, ಅರ್ಜುನ್ ಅವರನ್ನು ನವೆಂಬರ್ 13 ರಂದು ಕರೆಸಿಕೊಳ್ಳಬಹುದು ಎನ್ನಲಾಗಿದೆ.

 ಏತನ್ಮಧ್ಯೆ, ದೀಪಿಕಾ ಪಡುಕೋಣೆ ವ್ಯವಸ್ಥಾಪಕ ಕರಿಷ್ಮಾ ಪ್ರಕಾಶ್ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆ (ನವೆಂಬರ್ 12) ನಡೆಯಲಿದೆ..ಎನ್‌ಸಿಬಿ ಅವರ ಮನೆಯಲ್ಲಿ ದಾಳಿ ನಡೆಸಿದ ನಂತರ ಗೇಬ್ರಿಯೆಲ್ಲಾ ಅವರನ್ನು ಅರ್ಜುನ್ ರಾಂಪಾಲ್ ಅವರೊಂದಿಗೆ ಇಂದು ಕರೆಸಲಾಯಿತು. ನಟನ ಚಾಲಕನನ್ನು ಎನ್‌ಸಿಬಿ ಕಚೇರಿಯಲ್ಲಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ತಂಡ ಪ್ರಶ್ನಿಸಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಬಾಲಿವುಡ್ ಡ್ರಗ್ ತನಿಖೆ ಪ್ರಾರಂಭವಾಯಿತು. ಸುಶಾಂತ್ ಅವರ ಸಾವಿನ ಪ್ರಕರಣದಲ್ಲಿ ತನಿಖೆ ಮಾಡುವಾಗ ಏಜೆನ್ಸಿ ಈ ಪ್ರಕರಣದಲ್ಲಿ ಅನೇಕ ಪ್ರಸಿದ್ಧ ವ್ಯಕ್ತಿಗಳ ಒಳಗೊಳ್ಳುವಿಕೆಯನ್ನು ಕಂಡುಹಿಡಿದಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್, ದೀಪಿಕಾ ಪಡುಕೋಣೆ ಮತ್ತು ಶ್ರದ್ಧಾ ಕಪೂರ್ ಅವರನ್ನೂ ಏಜೆನ್ಸಿ ಪ್ರಶ್ನಿಸಿದೆ. ಬಾಲಿವುಡ್ ಡ್ರಗ್ಸ್ ತನಿಖೆಯಲ್ಲಿ ರಿಯಾ ಚಕ್ರವರ್ತಿ ಅವರ ಹೆಸರು ಬಂದ ನಂತರ ಸೆಪ್ಟೆಂಬರ್ 8 ರಂದು ಬಂಧಿಸಲಾಯಿತು. ಮುಂಬೈನ ಬೈಕುಲ್ಲಾ ಜೈಲಿನಲ್ಲಿ ಸುಮಾರು ಒಂದು ತಿಂಗಳು ಕಳೆದ ನಂತರ ರಿಯಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಳು.

“ದೀಪಾವಳಿ ಆಚರಿಸಿ, ಕೊರೊನಾದಿಂದ ಹುಷಾರಾಗಿರಿ” : ಪ್ರಧಾನಿ ಮೋದಿ


India

ಡಿಜಿಟಲ್ ಡೆಸ್ಕ್ :   ನಮ್ಮೊಂದಿಗೆ ಪ್ರಜಾಸತ್ತಾತ್ಮಕವಾಗಿ ಹೋರಾಡಲು ಸಾಧ್ಯವಾಗದವರು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಲ್ಲಿ ಭಾಗಿಯಾಗಿದ್ದಾರೆ ಎಂದು  ಪ. ಬಂಗಾಳ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ ಬಿಜೆಪಿಗೆ ಸೇರುವ ಮೂಲಕ ಯುವಜನರು ದೇಶ ಸೇವೆ ಸಲ್ಲಿಸಬೇಕೆಂದು ಪಿಎಂ ಮೋದಿ ಕೋರಿದ್ದಾರೆ. ಕೆಲವು ಕುಟುಂಬ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತವೆ, ಬಿಹಾರ ಮತದಾನವನ್ನು ಗೆಲ್ಲುವ ರಹಸ್ಯವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂದಿದ್ದಾರೆ.a

ಸುರಕ್ಷತೆಯಿಂದ ಹಿಡಿದು ಸ್ಯಾನಿಟರಿ ಪ್ಯಾಡ್ ವರೆಗೆ ಬಿಜೆಪಿ ಮಹಿಳೆಯರಿಗಾಗಿ ಕೆಲಸ ಮಾಡಿದೆ,  ನೀವು ರಾಷ್ಟ್ರಕ್ಕಾಗಿ ಶ್ರಮಿಸಿದರೆ, ಸಾರ್ವಜನಿಕರಿಂದ ನಿಮಗೆ ಬೆಂಬಲ ಸಿಗುತ್ತದೆ ಎಂಬುದು ಬಿಹಾರ ಸಮೀಕ್ಷೆಯ ಫಲಿತಾಂಶದ ಮೂಲಕ ಸಾಬೀತಾಗಿದೆ: ಕೇವಲ ಬಿಜೆಪಿಗೆ ಮತ ಹಾಕದೆ ಪ್ರಜಾಪ್ರಭುತ್ವದಲ್ಲಿ ಭಾಗವಹಿಸಿದ್ದಕ್ಕಾಗಿ ಜನರಿಗೆ ಧನ್ಯವಾದಗಳು ಎಂದು ಮೋದಿ ಹೇಳಿದ್ದಾರೆ,  ದೀಪಾವಳಿ ಆಚರಿಸಿ, ಕೊರೊನಾದಿಂದ ಹುಷಾರಾಗಿರಿ , ನಿಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.


India

ನವದೆಹಲಿ : ಬಾಂಬೆ ಹೈಕೋರ್ಟ್ ನಲ್ಲಿ 2018ರಲ್ಲಿ ನಡೆದಂತ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿ ಇದೀಗ ತಲೋಜಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಾಂಬೆ ಹೈಕೋರ್ಟ್ ನಲ್ಲಿ 2018ರಲ್ಲಿ ನಡೆದಂತ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಜೈಲು ಸೇರಿದ್ದ ಅರ್ನಬ್ ಗೆ  ಜಾಮೀನು ನೀಡಲು ನಿರಾಕರಿಸಿತ್ತು. ಜಾಮೀನು ಅರ್ಜಿಯನ್ನು ನಿರಾಕರಿಸಿದ್ದರಿಂದ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿಯವಿಗೆ ಜಾಮೀನು ನೀಡಿತ್ತು.  ಈ ಮೂಲಕ ಅರ್ನಬ್ ಗೋಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ತಲೋಜಾ ಜೈಲಿನಿಂದ ಅರ್ನಬ್ ಬಿಡುಗಡೆಯಾಗಿದ್ದಾರೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರ ಕಾಲ ಕಸ್ಟಡಿಯಲ್ಲಿರುವ ರಿಪಬ್ಲಿಕ್ ಟಿವಿ ಎಡಿಟರ್ ಇನ್ ಚೀಫ್ ಅರ್ನಬ್ ಗೋಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿದೆ.

‘ದೀಪಾವಳಿ ಹಬ್ಬ’ಕ್ಕೆ ‘ಹಸಿರು ಪಟಾಕಿ’ ಸಿಡಿಸಲು ಸಮಯ ನಿಗದಿ


India

ಡಿಜಿಟಲ್ ಡೆಸ್ಕ್ :  ‘ರೈಲು ಸಿಬ್ಬಂದಿ’ ಮಾಡಿರುವ ಈ ಕೆಲಸವೊಂದು ಕೇಂದ್ರ ರೈಲ್ವೇ ಸಚಿವರ ಪೀಯೂಷ್ ಗೋಯಲ್ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು, ಪಶ್ಚಿಮ ಬಂಗಾಳದ ಸಿವೊಕ್ ಹಾಗೂ ಗುಲ್ಮಾ ಮಾರ್ಗದಲ್ಲಿ ತಡರಾತ್ರಿ ಆಹಾರ ಅರಸಿ ಬಂದ 1 ಆನೆ ಸೇರಿದಂತೆ ಮೂರು ಆನೆಗಳು ರೈಲ್ವೆ ಹಳಿಯ ಮೇಲೆ ಚಲಿಸಿದ. ಇನ್ನೂ, ಇದೇ ಮಾರ್ಗವಾಗಿ ರೈಲು ಕೂಡ ಬಂದಿದ್ದು, ಆನೆಗಳ ಓಡಾಟ ಕಂಡ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಆನೆಗಳನ್ನು ಕಂಡ ಕೂಡಲೇ ರೈಲನ್ನು ನಿಲ್ಲಿಸಲಾಗಿದೆ. ಬಳಿಕ ಆನೆಗಳು ಹಳಿಯಿಂದ ದೂರ ಸರಿದಿವೆ.

ಘಟನೆಯ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಶ್ ಗೋಯಲ್ ಶೇರ್ ಮಾಡಿದ್ದು, ಸಿಬ್ಬಂದಿಗಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈಲ್ವೇ ಚಾಲಕ ಹಾಗೂ ಸಿಬ್ಬಂದಿಯ ಜಾಗರೂಕತೆಯಿಂದ ಮೂರು ಆನೆಗಳ ಜೀವ ಉಳಿದಿದೆ ಎಂದು ಟ್ವೀಟ್ ಮಾಡಿದ್ದಾರೆ.

‘ಶಾಲಾ ದಾಖಲಾತಿ’ಯ ಬಗ್ಗೆ ಪೋಷಕರಿಗೆ ಬಹುಮುಖ್ಯ ಮಾಹಿತಿ : ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಿಗೆ ‘ದಾಖಲಾತಿ’ ದಿನಾಂಕ ವಿಸ್ತರಣೆ


India State

ನವದೆಹಲಿ : ಇತ್ತೀಚೆಗೆ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದ್ದು, ಈ ಹಿನ್ನೆಲೆ ದೆಹಲಿಯಲ್ಲಿ ಬಿಜೆಪಿ ಸಂಭ್ರಮಾಚರಣೆ ಆಚರಿಸುತ್ತಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ.

ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ಬಿಹಾರವನ್ನು ಸತತ ಎರಡನೇ ಬಾರಿಗೆ ಉಳಿಸಿಕೊಂಡ ನಂತರ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕರೋನವೈರಸ್ ಸಾಂಕ್ರಾಮಿಕದ ಮಧ್ಯೆ ವಾರಗಳ ಕಠಿಣ ಮತ್ತು ಕಹಿ ಪ್ರಚಾರದ ನಂತರ ನಡೆದ ಮತದಾನದ ಗೆಲುವನ್ನು ಆಚರಿಸಲು ನೂರಾರು ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಸೇರಿದ್ದಾರೆ.

ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ  ಮತದಾನದ ಮರುದಿನ ಪತ್ರಿಕೆಗಳು ಮತದಾನ ಕೇಂದ್ರಗಳ ಮೇಲೆ ದಾಳಿ ನಡೆಸುತ್ತಿವೆ, ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂಬ ವರದಿಗಳಿಂದ ತುಂಬುವ ಸಮಯವಿತ್ತು. ಹಿಂಸಾಚಾರದ ವರದಿಗಳು ಇರುತ್ತವೆ. ಆದರೆ ಇಂದು, ನೀವು ಮತದಾರರಿಗೆ ದಾಖಲೆಯ ಮತದಾನ, ಪುರುಷ ಮತದಾರರನ್ನು ಮೀರಿದ ಮಹಿಳಾ ಮತದಾರರ ಸಂಖ್ಯೆ ಮುಂತಾದ ಸುದ್ದಿಗಳನ್ನು ಓದಿದ್ದೀರಿ. ಮತಗಳನ್ನು ಶಾಂತಿಯುತವಾಗಿ ನಡೆಸಲಾಯಿತು. ಭಾರತವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ಅದು ಸಾಕಷ್ಟು ಹೇಳುತ್ತದೆ:

ಈ ಬೆಳಿಗ್ಗೆ ನಾವು ನೋಡಿದ ಫಲಿತಾಂಶಗಳ ನಂತರ, ನೀವೆಲ್ಲರೂ ಮಾಡಿದ ಕೆಲಸಕ್ಕಾಗಿ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನೀವು ಮಾಡಿದ ಕೆಲಸವನ್ನು ನಾನು ಎಷ್ಟೇ ಹೊಗಳಿದರೂ ಅದು ಕಡಿಮೆಯಾಗುತ್ತದೆ. ಮತ್ತು ಸಹಜವಾಗಿ, ನಮ್ಮ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜಿ ಅವರ ತಂತ್ರ, ಯೋಜನೆ. ನಾವೆಲ್ಲರೂ ಇದನ್ನು ಹೇಳೋಣ: “ನಡ್ಡಾಜಿ, ಆಪ್ ಆಗೆ ಬಾದೋ, ಹಮ್ ಸಾಬ್ ಆಪ್ಕೆ ಸಾಥ್ ಹೈನ್” ಎಂದು.

ಬಿಹಾರದಲ್ಲಿ ಮಾತ್ರವಲ್ಲ, ಮಧ್ಯಪ್ರದೇಶ, ಗುಜರಾತ್ ಮತ್ತು ತೆಲಂಗಾಣ ಮತ್ತು ಲಡಾಕ್‌ನಲ್ಲೂ ನಾವು ಗೆದ್ದಿದ್ದೇವೆ. ಬಿಜೆಪಿ ಎಲ್ಲೆಡೆ ಗೆದ್ದಿತು. ಭಾರತದ ಜನರೊಂದಿಗೆ ರಾಷ್ಟ್ರೀಯ ಸಂಪರ್ಕವನ್ನು ಹೊಂದಿರುವ ಏಕೈಕ ಪಕ್ಷ ಬಿಜೆಪಿ. ಕೇವಲ ಇಬ್ಬರು ಸಂಸದರು ಮತ್ತು ಎರಡು ಕೊಠಡಿಗಳಿಂದ ಇಂದು ಭಾರತದ ಮೂಲೆ ಮೂಲೆಗಳಲ್ಲಿ ಬಿಜೆಪಿ ಇದೆ.

ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಜನರಿಗಾಗಿ ಕೆಲಸ ಮಾಡುವ ಏಕೈಕ ಪಕ್ಷ ಬಿಜೆಪಿ. ಯುವಕರು ಇಂದು ಬಿಜೆಪಿಯನ್ನು ಹೆಚ್ಚು ನಂಬುತ್ತಾರೆ. ಬಿಜೆಪಿ ದಲಿತರು ಮತ್ತು ಬಡ ಜನರ ಧ್ವನಿ ಎಂದಿದ್ದಾರೆ. ಜನರು ಮತ್ತೆ ಮತ್ತೆ ಬಿಜೆಪಿಗೆ ಅವಕಾಶ ನೀಡುತ್ತಿದ್ದಾರೆ. ಅವರು ಬಿಜೆಪಿಯನ್ನು ಹೆಚ್ಚು ನಂಬುತ್ತಾರೆ. ಬಿಜೆಪಿಯ ಯಶಸ್ಸಿನ ಹಿಂದಿನ ಕಾರಣ ಉತ್ತಮ ಆಡಳಿತ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಭೇಟಿಯಾದ ‘ಕಾಂಗ್ರೆಸ್ ಪರಾಜಿತ ಅಭ್ಯರ್ಥಿ’ ಕುಸುಮಾ


India

ನವದೆಹಲಿ : ಇತ್ತೀಚೆಗೆ ಬಿಜೆಪಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಳಿಕ ದೆಹಲಿಯಲ್ಲಿ ಬಿಜೆಪಿ ಸಂಭ್ರಮಾಚರಣೆ ಆಚರಿಸುತ್ತಿದೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈಗಾಗಲೇ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

‘ಬೆಂಗಳೂರು ಕೆಮಿಕಲ್ ಫ್ಯಾಕ್ಟರಿ’ ಅಗ್ನಿ ಅವಘಡ ಕೇಸ್ : ಮಾಲೀಕ, ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು


State

ಬೆಂಗಳೂರು : ಬೆಂಗಳೂರಿನ ಹೊಸಗುಡ್ಡದಹಳ್ಳಿ ಕೆಮಿಕಲ್ ಫ್ಯಾಕ್ಟರಿ ಅಗ್ನಿ ಅವಘಡ ಹಿನ್ನೆಲೆಯಲ್ಲಿ ಗೋದಾಮಿನ ಮಾಲೀಕರಾದ ಕಮಲ ಮತ್ತು ಸಜ್ಜನ್  ರಾಜ್  ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ಯಾಟರಾಯನಪುರ ಪೊಲೀಸರು ಐಪಿಸಿ ಸೆಕ್ಷನ್  338, 285, 427 ಅಡಿ ಪ್ರಕರಣ ದಾಖಲಿಸಿಕೊಂಡು ದಂಪತಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಆಯುಕ್ತರ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನೂ, ಗೋದಾಮು ಪಕ್ಕದ ಪ್ಲಾಸ್ಟಿಕ್ ಇಂಡಸ್ಟ್ರಿ ಮಾಲೀಕ ಅಯಾಜ್ ಪಾಷಾ ಎಂಬುವರು ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದು, ಕೆಮಿಕಲ್ ಫ್ಯಾಕ್ಟರಿಯ ಬೆಂಕಿ ವ್ಯಾಪಿಸಿ 54 ಲಕ್ಷ ರೂ. ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ.

‘ಕ್ಲಾಸ್ ಮತ್ತು ಮಾಸ್’ ಎರಡರಲ್ಲಿಯೂ ಬಿಜೆಪಿ ಜನಮನ್ನಣೆ ಗಳಿಸಿದೆ – ಸಚಿವ ಎಸ್ ಸುರೇಶ್ ಕುಮಾರ್


India

ಬೆಂಗಳೂರು  :   ರಾಜಾ ರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಆರ್​ಆರ್​ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿದರೆ, ಶಿರಾದಲ್ಲಿ ಇದೇ ಮೊದಲ ಬಾರಿ ಕಮಲ ಅರಳಿದೆ.

ಈ ಹಿನ್ನೆಲೆ ಬಿಜೆಪಿ ನಾಯಕರು ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಮತದಾರರಿಗೆ ಕನ್ನಡದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು,  ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದ ಎಂದು ತಿಳಿಸಿದ್ದಾರೆ. ಅಲ್ಲದೇ ಈ ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ನಳೀನ್​ ಕುಮಾರ್​ ಕಟೀಲ್​ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿಸಿದ್ದಾರೆ.

ಅಮಿತ್ ಶಾ ಟ್ವೀಟ್ :

ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ @BSYBJP ಜೀ, ಶ್ರೀ @nalinkateel & @BJP4Karnataka ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ.

ಯೋಗೇಶ್ ಗೌಡ ಹತ್ಯೆ ಕೇಸ್ : ಸಿಬಿಐ ವಿಚಾರಣೆಗೆ ಹಾಜರಾದ ವಿನಯ್ ಕುಲಕರ್ಣಿ ಆಪ್ತ ‘ನಾಗರಾಜ್ ಗೌರಿ’


India

ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ವಿಚಾರಣೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ.

ಈ ಹಿಂದೆ ಅರ್ನಬ್ ಗೋಸ್ವಾಮಿ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಗೆ ಮೊರೆಯಿಟ್ಟಿದ್ದರು, ಆದರೆ ಬಾಂಬೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು.

ಇದೀಗ ಮುಂಬೈ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನ ಮೆಟ್ಟಿಲೇರಿದ್ದಾರೆ. ನಾಳೆ ನಡೆಯುವ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಜಸ್ಟೀಸ್ ಡಿ ವೈ ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿಯವರ ಪೀಠ ಅರ್ನಬ್ ಗೋಸ್ವಾಮಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಲಿದ್ದಾರೆ. 2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಲ್ಪಟ್ಟಿದ್ದರು.

ಯೋಗೇಶ್ ಗೌಡ ಹತ್ಯೆ ಕೇಸ್ : ಸಿಬಿಐ ವಿಚಾರಣೆಗೆ ಹಾಜರಾದ ವಿನಯ್ ಕುಲಕರ್ಣಿ ಆಪ್ತ ‘ನಾಗರಾಜ್ ಗೌರಿ’

 


Cricket India

ಡಿಜಿಟಲ್ ಡೆಸ್ಕ್: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಅಂತೆಯೇ ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಇನ್ನಿಂಗ್ಸ್ ನ ಕೊನೆಯ ಓವರ್ ನಲ್ಲಿ 2 ವಿಕೆಟ್ ಗಳನ್ನು ಕಳೆದುಕೊಂಡು 8 ರನ್ ಗಳಿಸಿದ ಡೆಲ್ಲಿ ತಂಡ ಹಾಲಿ ಚಾಂಪಿಯನ್ ಮುಂಬೈಗೆ 157 ರನ್ ಗುರಿ ನೀಡಿದೆ. ನಾಯಕ ಶ್ರೇಯಸ್ ಅಯ್ಯರ್ 65 ರನ್ ಗಳಿಸಿ ಅಜೇಯರಾಗಿ ಉಳಿದರು.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಗೆದ್ದರೆ ಐಪಿಎಲ್ ಪ್ರಶಸ್ತಿಗೆ  ಹೊಸ ವಾರಸುದಾರ ಆಗಲಿದೆ. ರೋಹಿತ್ ಶರ್ಮಾ ಮುನ್ನಡೆಸುತ್ತಿರುವ ಮುಂಬೈ ಐದನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ.

 


India

ಹೈದರಾಬಾದ್ : ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ಆರ್ ಮಹೇಶ್ ಕುಟುಂಬಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ 50 ಲಕ್ಷ ಹಣಕಾಸಿನ ನೆರವು ನೀಡಿದ್ದಾರೆ.

ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಮಹೇಶ್ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಚಂದ್ರಶೇಖರ್ ಸೈನಿಕನ ಕುಟುಂಬದ ಜೊತೆ ನಿಲ್ಲಲಿದೆ ಎಂದಿದ್ದಾರೆ. ಹಾಗೂ ಸೈನಿಕ ಮಹೇಶ್ ಕುಟುಂಬಕ್ಕೆ 50 ಲಕ್ಷ ಪರಿಹಾರದ ಜೊತೆ ಕುಟುಂಬದ ವ್ಯಕ್ತಿಗೆ ವಿದ್ಯಾಭ್ಯಾಸಕ್ಕನುಗುಣವಾಗಿ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಚಂದ್ರಶೇಖರ್ ರಾವ್ ಭರವಸೆ ನೀಡಿದ್ದಾರೆ.

ಹೆಮ್ಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 20 ಬಲಿ ; 11,430 ಕ್ಕೇರಿದ ಸಾವಿನ ಸಂಖ್ಯೆ

 


India

ಜಾರ್ಖಂಡ್ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಗೆ ನಿರಾಸೆಯಾಗಿದೆ. ಮೇವು ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾವವ್ ನಿರೀಕ್ಷೆ ಹುಸಿಯಾಗಿದೆ.

 ಹೌದು, ಪ್ರಕರಣದ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ನ.27 ಕ್ಕೆ ಮುಂದೂಡಿದೆ. ಅಲ್ಲಿವರೆಗೆ ಸೆರೆಮನೆ ವಾಸ ಮುಂದುವರೆಯಲಿದೆ.  ಲಾಲು ಪ್ರಸಾದ್ ಯಾದವ್ ಕಳೆದ 2 ವರ್ಷದಿಂದ ಬಂಧನದಲ್ಲಿದ್ದಾರೆ. ಇಂದು ವಿಚಾರಣೆ ನಡೆಯಬೇಕಿತ್ತಾದರೂ ಮೇವು ಹಗರಣ ಪ್ರಕರಣದಲ್ಲಿ ಉತ್ತರ ಸಲ್ಲಿಸಲು ಸಿಬಿಐ ಹೆಚ್ಚಿನ ಸಮಯ ಕೋರಿದ್ದರಿಂದ ವಿಚಾರಣೆಯನ್ನು ಮುಂದೂಡಲಾಗಿದೆ.

ಯೋಗೇಶ್ ಗೌಡ ಹತ್ಯೆ ಕೇಸ್ : ಸಿಬಿಐ ವಿಚಾರಣೆಗೆ ಹಾಜರಾದ ವಿನಯ್ ಕುಲಕರ್ಣಿ ಆಪ್ತ ‘ನಾಗರಾಜ್ ಗೌರಿ’


State

ಹುಬ್ಬಳ್ಳಿ :  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ನಾಗರಾಜ್ ಗೌರಿಯನ್ನು ಇಂದು ಮತ್ತೆ ಸಿಬಿಐ ವಿಚಾರಣೆಗೆ ಕರೆಸಿಕೊಂಡಿದೆ.

ಹೌದು, ಇಂದು ಕೂಡ ನಾಗರಾಜ್ ಗೌರಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದು, ಸಿಬಿಐ ಗೌರಿಯಿಂದ ಹಲವು ಮಹತ್ವದ ಮಾಹಿತಿಯನ್ನು ಕಲೆ ಹಾಕಿದ ಎನ್ನಲಾಗಿದೆ,  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

 

BREAKING : ಬಿಹಾರದ ಹಸನ್ ಪುರ್ ಕ್ಷೇತ್ರದಲ್ಲಿ ‘ಆರ್ ಜೆ ಡಿ ನಾಯಕ ತೇಜ್ ಪ್ರತಾಪ್ ಯಾದವ್’ ಭರ್ಜರಿ ಗೆಲುವು


State

ಬೆಂಗಳೂರು :  ರಾಜ್ಯದಲ್ಲಿ ಇಂದು ನಿನ್ನೆಗಿಂತ ಹೆಚ್ಚು ಕೊರೊನಾ ಪ್ರಕರಣ ದಾಖಲಾಗಿದೆ. ಕರ್ನಾಟಕದಲ್ಲಿ ಇಂದು 2362 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 851212 ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಇಂದು 20 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11430 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 8 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 3969 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 1176 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 351481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 4215 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 808700 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ರಾಜ್ಯದಲ್ಲಿ 31063 ಸಕ್ರಿಯ ಪ್ರಕರಗಳಿದೆ.


State

ಬೆಂಗಳೂರು : ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ, ಚುನಾವಣಾ ಕಣಕ್ಕೆ ಇಳಿಯಲು ಅವಕಾಶ ನೀಡಿದ ರಾಷ್ಟ್ರೀಯ ನಾಯಕರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮನೆ ಮನೆಗೆ ಹೋದಾಗ ಮತದಾರರು ಅರಿಶಿನ ಕುಂಕು ಇಟ್ಟು ಆಶೀರ್ವದಿಸಿದ್ದಾರೆ. ಇವರಿಗೆಲ್ಲಾ ಧನ್ಯವಾಗಳು…ಪ್ರಚಾರದಲ್ಲಿ ಭಾಗಿಯಾದ ಮುಖಂಡರಿಗೆ, ಕಾರ್ಯಕರ್ತರಿಗೆ, ಬೆಂಬಲರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ ಕುಸುಮಾ ಹೇಳಿದ್ದಾರೆ.

‘ಕನಕಪುರ ಬಂಡೆ’ಯನ್ನು ಡೈನಾಮೆಟ್ ಇಟ್ಟು ಸ್ಪೋಟಿಸಲಾಗಿದೆ : ಆರ್ ಅಶೋಕ್ ಲೇವಡಿ


Cricket India Sports

ಡಿಜಿಟಲ್ ಡೆಸ್ಕ್: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಮುಂಬೈ ರಾಹುಲ್ ಜಯಂತ್ ಯಾದವ್ ಗೆ ಅವಕಾಶ ನೀಡಿದೆ. ಇತ್ತ ಡೆಲ್ಲಿ ತಂಡ ಯಾವುದೇ ಬದಲಾವಣೆ ಇಲ್ಲದೇ ಕಣಕ್ಕಿಳಿಯುತ್ತಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಗೆದ್ದರೆ ಐಪಿಎಲ್ ಪ್ರಶಸ್ತಿಗೆ  ಹೊಸ ವಾರಸುದಾರ ಆಗಲಿದೆ. ರೋಹಿತ್ ಶರ್ಮಾ ಮುನ್ನಡೆಸುತ್ತಿರುವ ಮುಂಬೈ ಐದನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ.

ಉಪಚುನಾವಣೆ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ : ಡಿ.ಕೆ ಸುರೇಶ್


State

ಬೆಂಗಳೂರು : ಉಪಚುನಾವಣೆ ಫಲಿತಾಂಶದ ಬಳಿಕ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ಕನಸು ಛಿದ್ರ ಛಿದ್ರವಾಗಿದೆ. ಎಲ್ಲರ ಭವಿಷ್ಯವಾಣಿಗಳು ತಲೆಕೆಳಗಾಗಿದೆ ಎಂದು ಆರ್ ಅಶೋಕ್ ಹೇಳಿದರು.

ಕನಕಪುರ ಬಂಡೆ ಚುನಾವಣೆ ಫಲಿತಾಂಶದ ಮೂಲಕ ಪುಡಿಗಟ್ಟಲಾಗಿದೆ, ಡೈನಾಮೆಟ್ ಇಟ್ಟು ಸ್ಪೋಟಿಸಲಾಗಿದೆ. ಕಾಂಗ್ರೆಸ್ ಗೆ ಸಿದ್ದರಾಮಯ್ಯ ಬೇಕಾ…? ಡಿಕೆ ಶಿವಕುಮಾರ್ ಬೇಕಾ ಎಂಬುದನ್ನು ನಿರ್ಧರಿಸಿಕೊಳ್ಳುವ ಕಾಲ ಬಂದಿದೆ ಎಂದು ಲೇವಡಿ ಮಾಡಿದರು,

ಡಿಕೆ ಶಿವಕುಮಾರ್ ಈ ಚುನಾವಣೆಯಲ್ಲಿ ಜಾತಿ ರಾಜಕಾರಣವನ್ನು ಮುಂದಿಟ್ಟುಕೊಂಡು ಆಡವಾಡಲು ಮುಂದಾದರೂ ಆದರೆ ಬೆಂಗಳೂರಿನ ಒಕ್ಕಲಿಗರು ಬಿಜೆಪಿ ಜೊತೆ ಇದ್ದಾರೆ ಎಂಬುದು ಈ ಮೂಲಕ ಸ್ಪಷ್ಟವಾಗಿದೆ ಎಂದರು. ಕರ್ನಾಟಕದ ಜನ ಯಡಿಯೂರಪ್ಪ ಸರ್ಕಾರವನ್ನು ಬೆಂಬಲಿಸಿದ್ದಾರೆ. ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲು ಆಶೀರ್ವದಿಸಿದ್ದಾರೆ ಎಂದರು.

BIG BREAKING : ‘ಆರ್ ಆರ್ ನಗರ ಉಪ ಚುನಾವಣೆ’ಯಲ್ಲಿ ‘ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು’ – ಚು.ಆಯೋಗದ ಅಧಿಕೃತ ಘೋಷಣೆ


State

ಬೆಂಗಳೂರು : ಉಪಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು.

ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮತದಾರರು ತೀರ್ಪು ನೀಡಿದಾಗಿದೆ, ಅದನ್ನು ನಾವೆಲ್ಲರೂ ಸ್ವೀಕಾರ ಮಾಡಬೇಕು, ಪ್ರತಿ ಹಂತದಲ್ಲೂ ಬೆಂಬಲ ನೀಡಿದ ಕಾರ್ಯಕರ್ತರು. ಬೆಂಬಲಿಗರು, ಮತದಾರರಿಗೆ ವಿಶೇಷ ಧನ್ಯವಾದಗಳು ಎಂದಿದ್ದಾರೆ.

ಹೆಚ್ಚು ದಿನ ಹಣಬಲದ ಆಟ ನಡೆಯೋಲ್ಲ, ಇಷ್ಟು ಮತ ಬಿಜೆಪಿಗೆ ಬರಲು ಸಾಧ್ಯವಿಲ್ಲ,,ಸ್ವತಹ ಬಿಜೆಪಿ ಅಭ್ಯರ್ಥಿಗೆ ಇದು ಶಾಕ್ ಆಗಿರಬೇಕು ಎಂದಿದ್ದಾರೆ.

BIG BREAKING : ‘ಕರ್ನಾಟಕ ಪಶ್ಚಿಮ ಪದವೀಧರ ಪರಿಷತ್ ಚುನಾವಣೆ’ಯಲ್ಲಿ ‘ಬಿಜೆಪಿ ಅಭ್ಯರ್ಥಿ ಸಂಕನೂರ್’ ಭರ್ಜರಿ ಗೆಲುವು


State

ಬೆಂಗಳೂರು : ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 19 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ11, 410 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 5 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 3961 ಕ್ಕೆ ಏರಿಕೆಯಾಗಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಕೊಂಚ ರಿಲೀಫ್ ಸಿಕ್ಕಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಇಂದು 1963 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,48,850 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 2686  ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 804485 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 32,936 ಸಕ್ರಿಯ ಪ್ರಕರಣಗಳಿದ್ದು, 876 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


State

ತುಮಕೂರು : ನವೆಂಬರ್ 3ರಂದು ನಡೆದಂತ ಶಿರಾ ಉಪ ಚುನಾವಣೆಯ ಮತ ಏಣಿಕೆ ಕಾರ್ಯ ನಾಳೆ ಬೆಳಿಗ್ಗೆ ನಡೆಯಲಿದೆ. ಇದರೊಂದಿಗೆ ಕೈ ಅಭ್ಯರ್ಥಿ ಟಿ.ಬಿ ಜಯಚಂದ್ರ ಹಾಗೂ ಅವರ ಪತ್ನಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. 

ಹೌದು.. ಶಿರಾ ಉಪ ಚುನಾವಣೆಯ ಕೈ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಅವರ ಪತ್ನಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ದಂಪತಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಳೆ ನಡೆಯಲಿರುವ ಶಿರಾ ಉಪಚುನಾವಣೆಯ ಮತ ಎಣಿಕೆ ನಡೆಯುವ ಹಿನ್ನೆಲೆ ಆಸ್ಪತ್ರೆಯಿಂದಲೇ ಕಾರ್ಯಕರ್ತರಿಗೆ ವಿಡಿಯೋ ಸಂದೇಶ ರವಾನಿಸಿರುವ ಜಯಚಂದ್ರ ಗೆಲುವು ನಮ್ಮದೇ ಎಂಬ ಸಂದೇಶ ಹಂಚಿಕೊಂಡಿದ್ದಾರೆ.

ವಿಡಿಯೋ ಸಂದೇಶ ಕಳುಹಿಸಿರುವ ಟಿ ಬಿ ಜಯಚಂದ್ರ ನಾಳೆ ನಮಗೆ ಜಯ ಕಟ್ಟಿಟ್ಟ ಬುತ್ತಿ, ಕಾರ್ಯಕರ್ತರು ಎದೆಗುಂದಬೇಡಿ, ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ನಾನು ಮತ ಎಣಿಕೆಗೆ ಬರಲಾಗುತ್ತಿಲ್ಲ, ನಿಮ್ಮೆಲ್ಲರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ, ಸಂತೋಷದಿಂದ ಮತ ಎಣಿಕೆಯಲ್ಲಿ ಪಾಲ್ಗೊಳ್ಳಿ,,ಜಯ ನಮ್ಮದೇ ಎಂಬ ಸಂದೇಶ ಹಂಚಿಕೊಂಡಿದ್ದಾರೆ.

ರಾಜ್ಯದ ಜನತೆಗೆ ‘ಖುಷಿ ಸುದ್ದಿ’ : ಇಳಿಮುಖವಾದ ಕೊರೊನಾ ಪ್ರಕರಣಗಳ ಸಂಖ್ಯೆ: ಇಂದು 1963 ಪಾಸಿಟಿವ್ ಕೇಸ್ ಪತ್ತೆ


State

ಬೆಂಗಳೂರು : ಪೊಲೀಸ್ ಕಾನ್ ಸ್ಟೇಬಲ್ ( ಸಿವಿಲ್) (ಪುರುಷ ಮತ್ತು ಮಹಿಳಾ)-2007 ಮತ್ತು ಪೊಲೀಸ್ ಕಾನ್ ಸ್ಟೇಬಲ್ (ಸಿವಿಲ್) (ಕಲ್ಯಾಣ ಕರ್ನಾಟಕ) (ಪುರುಷ ಮತ್ತು ಮಹಿಳಾ)-358 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ನಡೆಸುವ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕಾರಣಾಂತರಗಳಿಂದ ಪಿಎಸ್ ಟಿ /ಇಟಿ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಮುಂದಿನ ಆದೇಶದವರೆಗೂ ಸದರಿ ಪರೀಕ್ಷೆಗಳನ್ನು ಮುಂದೂಡಲಾಗಿದೆ, ಹಾಗೂ ಈ ವಿಷಯದ ಕುರಿತು ಅಭ್ಯರ್ಥಿಗಳಿಗೆ ಮೊಬೈಲ್ ಸಂದೇಶವನ್ನು ಕಳುಹಿಸಲಾಗುವೆಂದು ಪ್ರಕಟಣೆ ಹೊರಡಿಸಲಾಗಿದೆ.

 

 


State

ಬೆಂಗಳೂರು :  ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದ್ದು, ಮಾಸ್ಕ್ ಧರಿಸದೇ ರಸ್ತೆಗಿಳಿಯುವವರಿಂದ ದಂಡ ವಸೂಲಿ ಮಾಡಲಾಗುತ್ತಿದೆ.

ಅಂತೆಯೇ ರಾಜ್ಯ ಸರ್ಕಾರ ಮಾಸ್ಕ್ ಹಾಕದಿದ್ದಕ್ಕೆ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ 250 ರೂ ದಂಡ ವಿಧಿಸಲಾಗಿದೆ,

ಆರ್ ಆರ್ ನಗರ  ಚುನಾವಣೆ ಪ್ರಚಾರದ ವೇಳೆ ಮಾಸ್ಕ್ ಧರಿಸದ ಹಿನ್ನೆಲೆ ಎನ್ ಡಿ ಎಮ್ ಎ ಕೇಸ್ ನಡಿ 250 ರೂ ದಂಡ ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ನ್ನೂ. ಚುನಾವಣಾ ರ್ಯಾಲಿ ಆಯೋಜಕರ ಮೇಲೂ ಕೇಸ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

BREAKING : 2020-21ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನ : ನ.30 ಅರ್ಜಿ ಸಲ್ಲಿಸಲು ಕೊನೆಯ ದಿನ


State

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು  ತಾಲೂಕಿನ ಪ್ರಸಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಲ್ಕು ದಿನ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆ ಪ್ರತಿವರ್ಷ ಲಕ್ಷಾಂತರ ಜನರು ಬೆಟ್ಟಕ್ಕೆ ಆಗಮಿಸುತ್ತಿದ್ದರು, ಆದರೆ ಈ ವರ್ಷ ಕೊರೊನಾ ಸೋಂಕಿನ ಹಿನ್ನೆಲೆ ಹೆಚ್ಚು ಜನರು ಸೇರುವ ಹಾಗಿಲ್ಲ, ಭಕ್ತರ ಸುರಕ್ಷತೆ ದೃಷ್ಟಿ ಹಿನ್ನೆಲೆ ನಾಲ್ಕು ದಿನ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ.

ಬಿಗ್ ನ್ಯೂಸ್ : ನಾಳೆ ಉಪ ಚುನಾವಣೆ ಫಲಿತಾಂಶ : ಶಿರಾ ಕೈ ಅಭ್ಯರ್ಥಿಗೆ ಡಬ್ಬಲ್ ಟೆನ್ಷನ್

 


State

ಬೆಂಗಳೂರು :   ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರಗೆ ‘ಕೊರೊನಾ ಪಾಸಿಟಿವ್’ ಧೃಡವಾಗಿದೆ.

ಅಂತೆಯೇ ಜಯಚಂದ್ರ ಪತ್ನಿ ನಿರ್ಮಲಾಗೂ ಕೊರೊನಾ ಪಾಸಿಟಿವ್ ಧೃಡವಾಗಿದ್ದು, ಇಬ್ಬರನ್ನು ವಿಕ್ರಮ  ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ನಾಳೆ ಶಿರಾ ಉಪಚುನಾವಣೆಯ ಪಲಿತಾಂಶ ನಡೆಯಲಿದ್ದು,  ಮತ ಎಣಿಕೆ ಕೇಂದ್ರಕ್ಕೆ ಜಯಚಂದ್ರ ಗೈರಾಗಲಿದ್ದಾರೆ.

ಬ್ರೇಕಿಂಗ್ : ರಾಜ್ಯದಲ್ಲಿ ನ.17ರಿಂದ ಕಾಲೇಜು ಆರಂಭ : ಉನ್ನತ ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ ಬಿಡುಗಡೆ’


State

ಬೆಂಗಳೂರು :  ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದ್ದು, ಮಾಸ್ಕ್ ಧರಿಸದೇ ರಸ್ತೆಗಿಳಿಯುವವರಿಂದ ದಂಡ ವಸೂಲಿ ಮಾಡಲಾಗುತ್ತಿದೆ.

ಅಂತೆಯೇ ರಾಜ್ಯ ಸರ್ಕಾರ ಮಾಸ್ಕ್ ಹಾಕದಿದ್ದಕ್ಕೆ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಂದಲೇ ದಂಡ ವಿಧಿಸಲಾಗಿದೆ ಎಂದು ಹೈಕೋರ್ಟ್ ಗೆ ಹೇಳಿದೆ. ತೇಜಸ್ವಿ ಸೂರ್ಯ ಅವರು ಸೆ.30 ರಂದು ನಡೆದ ರ್ಯಾಲಿಯಲ್ಲಿ ಮಾಸ್ಕ್ ಧರಿಸದೇ ಭಾಗಿಯಾಗಿದ್ದರು. ಈ ಹಿನ್ನೆಲೆ ಅವರಿಗೆ 250 ರೂ ದಂಡ ವಿಧಿಸಲಾಗಿದೆ.

BIGG NEWS : ‘ಯೋಗೇಶ್ ಗೌಡ’ ಹತ್ಯೆ ಕೇಸ್ : ಹಿಂಡಲಗಾ ಜೈಲಿಗೆ ಮಾಜಿ ಸಚಿವ ‘ವಿನಯ್ ಕುಲಕರ್ಣಿ’ ಶಿಫ್ಟ್


Cricket India Sports

ಅಬುಧಾಬಿ : ಜಯೇದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ ನಡೆಸಲಿದೆ. ಗೆದ್ದ ತಂಡ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲಿದೆ.

ಟಾಸ್ ಗೆದ್ದು ಮೊದಲಿ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ಗಳನ್ನು ಕಳೆದುಕೊಂಡು 189 ರನ್ ಕಲೆಹಾಕಿದೆ.  ರೈಸರ್ಸ್ ಗೆಲುವಿಗೆ 190 ರನ್ ಗುರಿ ನೀಡಿದೆ.

ಪಂದ್ಯದಲ್ಲಿ ಅಜಿಂಕ್ಯ ರಹಾನೆ ಬದಲು ಶಿಖರ್ ಧವನ್ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ಮಾರ್ಕಸ್ ಸ್ಟೋಯಿನಸ್ ಉತ್ತಮ ಬ್ಯಾಟಿಂಗ್ ನಡೆಸಿದರು. ಮೊದಲ ಜೊತೆಯಾಟದಲ್ಲಿ ಕೇವಲ 8.2 ಓವರ್ ನಲ್ಲಿ 82 ರನ್ ಗಳಿಸಿತು.  ಧವನ್ ಹಾಗೂ ಶಿಮ್ರೋನ್ ಹೆಟ್ಮೆಯರ್ ಮೂರನೇ ವಿಕೆಟ್ ಜೊತೆಯಾಟದಲ್ಲಿ ಕೇವಲ 28 ಎಸೆತದಲ್ಲಿ 52 ರನ್ ಕಲೆ ಹಾಕಿದರು.

 ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಲ್ಲಿ ಎದುರಿಸುವ ತಂಡ ಯಾವುದು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ತಂಡಗಳ ವಿವರ’

ಸನ್‌ರೈಸರ್ಸ್ ಹೈದರಾಬಾದ್: ಡಿ ವಾರ್ನರ್, ಎಸ್ ಗೋಸ್ವಾಮಿ, ಎಂ ಪಾಂಡೆ, ಕೆ ವಿಲಿಯಮ್ಸನ್, ಪಿ ಗರ್ಗ್, ಜೆ ಹೋಲ್ಡರ್, ಎ ಸಮದ್, ಆರ್ ಖಾನ್, ಎಸ್ ನದೀಮ್, ಎಸ್ ಶರ್ಮಾ, ಟಿ ನಟರಾಜನ್.

ದೆಹಲಿ ಕ್ಯಾಪಿಟಲ್ಸ್ : ಎಸ್ ಧವನ್, ಎ ರಹಾನೆ, ಎಸ್ ಅಯ್ಯರ್, ಎಂ ಸ್ಟೊಯಿನಿಸ್, ಆರ್ ಪಂತ್, ಎಸ್ ಹೆಟ್ಮಿಯರ್, ಪಿ ದುಬೆ, ಎ ಪಟೇಲ್, ಆರ್ ಅಶ್ವಿನ್, ಕೆ ರಬಾಡಾ, ಎ ನಾರ್ಟ್ಜೆ.

ಮತ್ತೆ ಮುರಿದುಬಿದ್ದ ‘ಅಧಿದೇವತೆ ಹಾಸನಾಂಬ’ ದೇವಾಲಯದ ಸ್ವಾಗತ ಕಮಾನು


State

ಹುಬ್ಬಳ್ಳಿ :  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ನಾಗರಾಜ್ ಗೌರಿಯನ್ನು ಸಿಬಿಐ ವಿಚಾರಣೆ ನಡೆಸಿದೆ.

ವಿನಯ್ ಕುಲಕರ್ಣಿ ವಿಚಾರಣೆಯು ಸಿ ಎ ಆರ್ ಮೈದಾನದಲ್ಲಿ ನಡೆಯುತ್ತಿದ್ದು, ಅಲ್ಲಿಗೆ ನಾಗರಾಜ್ ಗೌರಿಯನ್ನು ಕರೆಸಿಕೊಳ್ಳಲಾಗಿದೆ, ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದು, ಸಿಬಿಐ ಕಸ್ಟಡಿಗೆ ಪಡೆದುಕೊಂಡಿದೆ.

ನಡು ರಸ್ತೆಯಲ್ಲೇ ಇಬ್ಬರಿಗೆ ಮನಬಂಧಂತೆ ಥಳಿಸಿದ ‘ಟ್ರಾಫಿಕ್ ಪೊಲೀಸ್’ : ‘ಗೂಂಡಾಗಿರಿ ವೀಡಿಯೋ’ ವೈರಲ್.!

 


State

ಡಿಜಿಟಲ್ ಡೆಸ್ಕ್ :  ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್  ಇಲ್ಲಿದೆ. ಹೌದು, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದೆ.

ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ,ಜೈನರು, ಬೌದ್ದ, ಪಾರ್ಸಿ) ವರ್ಗದ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕಾಗಿ  ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 30:11:2020 ರವರೆಗೆ ವಿಸ್ತರಣೆ ಮಾಡಿ ಅಲ್ಪಸಂಖ್ಯಾತರ ಇಲಾಖೆ ಆದೇಶ ಹೊರಡಿಸಿದೆ.

ಅರ್ಹ ವಿದ್ಯಾರ್ಥಿಗಳು ಧೃಡೀಕೃತ ದಾಖಲೆಗಳೊಂದಿಗೆ ನವೆಂಬರ್ 30 ರೊಳಗಾಗಿ www.scholarships.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ.

ರಂಜಿತ್ ಶೃಂಗೇರಿ


State

ಬಾಗಲಕೋಟೆ : ಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ಮಾಡಿದ ಆರೋಪಿಗಳನ್ನು ಬಾಗಲಕೋಟೆ ಪೊಲೀಸರು ಒಂದು ವಾರದಲ್ಲಿ ಸೆರೆ ಹಿಡಿದಿದ್ದಾರೆ.

ಉಮಾಶ್ರೀ ಅವರ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು.  ಬಂಧಿತ ಆರೋಪಿಗಳನ್ನು ಯಲ್ಲಪ್ಪರೆಡ್ಡಿ, ದುರ್ಗಪ್ಪ ವಾಲ್ಮೀಕಿ ಎಂದು ಗುರುತಿಸಲಾಗಿದೆ.

ನವೆಂಬರ್ 2 ರಂದು ಉಮಾಶ್ರೀ ಅವರ ಮನೆ ಬಾಗಿಲು ಒಡೆದು ಕಳ್ಳರು ಒಳನುಗ್ಗಿದ್ದು, ಅಪಾರ ಪ್ರಮಾಣ ವಸ್ತು ಮತ್ತು ಹಣ ಕಳ್ಳತನ ಮಾಡಿದ್ದರು. ಘಟನೆ ಸಂಬಂಧ ತೆರೆದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾಂಗ್ರೆಸ್ ಶಾಸಕ ಭೀಮಾನಾಯ್ಕ್‌ ಪುತ್ರನಿಂದ ‘ದೊಂಬಿಗೆ’ ಪ್ರಚೋದನೆ…!?


State

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಇಂದು 2258 ಜನರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,44,147 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 22 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ11369 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2235 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 7994435 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 33,320 ಸಕ್ರಿಯ ಪ್ರಕರಣಗಳಿದ್ದು, 887 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.


India

ಡಿಜಿಟಲ್ ಡೆಸ್ಕ್ :  ಬಿಹಾರ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆಯಲ್ಲಿ ಟುಡೇ ಚಾಣಾಕ್ಯ ಪ್ರಕಟಿಸಿದ ಫಲಿತಾಂಶ ಅಚ್ಚರಿಗೆ ಕಾರಣವಾಗಿದೆ.

ಟುಡೇ ಚಾಣಾಕ್ಯ ಪ್ರಕಾರ ಬಿಹಾರದಲ್ಲಿ ಲಾಲೂ ಪ್ರಸಾದ್ ನೇತೃತ್ವದ ಆರ್ ಜೆ ಡಿ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದೆ. ಟುಡೇ ಚಾಣಾಕ್ಯ ಮಹಾಘಟಬಂಧನ್ ಗೆ ಬರೋಬ್ಬರಿ 180 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಇನ್ನೂ ಎನ್ ಡಿ ಎ ಒಕ್ಕೂಟ 55 ಕ್ಷೇತ್ರಗಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದರೆ. ಎಲ್ ಜೆ ಪಿ 0, ಇತರೆ ಕ್ಷೇತ್ರಗಳು ಕೇವಲ 8 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

‘KAS’ ಅಧಿಕಾರಿ ಡಾ.ಸುಧಾ ನಿವಾಸದ ಮೇಲೆ ದಾಳಿ : ಮಹತ್ವದ ದಾಖಲೆಗಳು ವಶಕ್ಕೆ