Tag: kannada kannada kannada latest news kannada latest news kannada news kannada news kannada news live kannada news live | Page 4 | #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath
State

ಉಡುಪಿ :  ಉಡುಪಿ ಶಾಸಕ ರಘುಪತಿ ಭಟ್ ಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಘುಪತಿ ಭಟ್ ‘ ಇಂದು ಕೊರೊನಾ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಧೃಡವಾಗಿದೆ. ವೈದ್ಯರ ಸಲಹೆ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಗೆ ಒಳಗಾಗಿ ಎಂದಿದ್ದಾರೆ.


State

ಬೆಂಗಳೂರು :  ಬೆಂಗಳೂರಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಬರೋಬ್ಬರಿ 80 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರಿನ ಮಹಾದೇವರಪುರ ಬಳಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 65 ಮಂದಿಯನ್ನು ವಶಕ್ಕೆ ಪಡೆದುಕೊಂಡು ಬರೋಬ್ಬರಿ 80 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ.

ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಬಂಧಿತ 65 ಮಂದಿ ಆರೋಪಿಗಳಲ್ಲಿ 60 ಜನರು ಮಧ್ಯಪ್ರದೇಶ ಮೂಲದವರು ಎಂದು ಹೇಳಲಾಗುತ್ತಿದೆ. ಆಂಧ್ರ ಮೂಲದ ರಾಜೇಶ್ ಎಂಬಾತ ಬೆಂಗಳೂರಿನಲ್ಲಿ ಹೋಟೆಲ್ ನಡೆಸುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

BIGG NEWS : ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಕೇಸ್ : ಆರೋಪಿ ಶಿವಾನಂದ ವಾಲಿಯ 1 ಕೋಟಿ ಆಸ್ತಿ ಜಪ್ತಿ


India

ಮುಂಬೈ : ಕೊರೊನಾ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಹಾಗೂ ಕೊರೊನಾ ಕಾಯಿಲೆಯಿಂದ ಗುಣಮುಖರಾಗುವವರ ಹೆಚ್ಚಾಗುತ್ತಿರುವುದರಿಂದ ನವೆಂಬರ್ ಅಂತ್ಯದ ವೇಳೆಗೆ ಮಹಾರಾಷ್ಟ್ರದಲ್ಲಿ ಅನ್ ಲಾಕ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸು ಸರ್ಕಾರ ನಿರ್ಧರಿಸಿದೆ.

ನವೆಂಬರ್ ವೇಳೆಗೆ ಶಾಲೆ ಕಾಲೇಜು. ಜಿಮ್. ಧಾರ್ಮಿಕ ಸ್ಥಳಗಳನ್ನು ಹಂತ ಹಂತವಾಗಿ ತೆರೆಯಲಾಗುವುದು. ರಾಜ್ಯಾದ್ಯಂತ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು , ಕೆಲವೇ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಸಿಎಂ ಉದ್ದವ್ ಠಾಕ್ರೆ ಹೇಳಿದ್ದಾರೆ.ಕೊರೊನಾ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಹಾಗೂ ಕೊರೊನಾ ಕಾಯಿಲೆಯಿಂದ ಗುಣಮುಖರಾಗುವವರ ಹೆಚ್ಚಾಗುತ್ತಿರುವುದರಿಂದ ನವೆಂಬರ್ ಅಂತ್ಯದ ವೇಳೆಗೆ ಮಹಾರಾಷ್ಟ್ರದಲ್ಲಿ ಅನ್ ಲಾಕ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸು ಸರ್ಕಾರ ನಿರ್ಧರಿಸಿದೆ.

ಹಾಸನ ಜಿಲ್ಲೆಯಲ್ಲಿ ಇಂದು 505 ಜನರಿಗೆ ಕೊರೋನಾ, 3 ಸೋಂಕಿತರು ಸಾವು


State

ಬೆಳಗಾವಿ :  ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾನಂದ ವಾಲಿಯ 1 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೆ ಕಲ್ಯಾಣ್ ತಮ್ಮ ಪತ್ನಿ ಅಶ್ವಿನಿಯನ್ನು ಕಿಡ್ನಾಪ್ ಮಾಡಿ ಆಸ್ತಿ ಹೊಡೆದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಂತೆಯೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿವಾನಂದ ವಾಲಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿ ಶಿವಾನಂದ ವಾಲಿಯ ಅಕೌಂಟ್ ಪರಿಶೀಲನೆ ನಡೆಸಿದಾಗ 45 ಲಕ್ಷ ರೂಪಾಯಿ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆತನ 85 ಲಕ್ಷ ರೂಪಾಯಿ ಮೌಲ್ಯದ 9 ಟೆಂಪೋ ಟ್ರಾವೆಲರ್, ಅಪಾರ ಪ್ರಮಾಣದ ಚಿನ್ನಾಭರಣ ಸೇರಿದಂತೆ 1 ಕೋಟಿ ರೂ ಮೌಲ್ಯದ ಆಸ್ತಿಪಾಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಇಂದು 505 ಜನರಿಗೆ ಕೊರೋನಾ, 3 ಸೋಂಕಿತರು ಸಾವು


Cricket India Sports

ನ್ಯೂಸ್ ಡೆಸ್ಕ್ :  ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ,

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ತಂಡಗಳು ತಮ್ಮ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಿ ಗೆಲುವು ಸಾಧಿಸಿದ್ದಾರೆ.ಇನ್ನೂ, ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕು.

ಉಪ ಚುನಾವಣೆಯ ಕೈ ಅಭ್ಯರ್ಥಿಗಳಾದಂತ ಟಿಬಿ ಜಯಚಂದ್ರಗೆ, ಕುಸುಮಾಗೆ ‘ಬಿ ಫಾರಂ’ ವಿತರಣೆ


India

ತೆಲಂಗಾಣ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಭಿಮಾನಿ ಬುಸ್ಸಾ ಕೃಷ್ಣ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಈತ ಮೂಲತಹ ಜಂಗಾಂವ್ ಜಿಲ್ಲೆಯ ಕೊನ್ನೆ ಗ್ರಾಮದವರಾಗಿದ್ದರು. ಇವರು ಟ್ರಂಪ್ ಅವರನ್ನು ಆರಾಧ್ಯ ದೈವರೆಂದೇ ಪೂಜಿಸುತ್ತಿದ್ದರು. ಟ್ರಂಪ್ ಗೆ ಕೊರೊನಾ ಸೋಂಕು ತಗುಲಿದ್ದರಿಂದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು. 2019 ರಲ್ಲಿ ಟ್ರಂಪ್ ಅವರ 73 ನೇ ವರ್ಷದ ಬರ್ತ್ ಡೇ ಗಿಫ್ಟ್ ಆಗಿ 6 ಅಡಿ ಎತ್ತರದ ಪ್ರತಿಮೆ ನಿರ್ಮಿಸಿದ್ದರು. ಅಲ್ಲದೇ ಈತನ ಅಭಿಮಾನ ಕಂಡು ಭಾರತಕ್ಕೆ ಬಂದಾಗ ಈತನನ್ನು ಭೇಟಿಯಾಗುವ ಬಗ್ಗೆ ಟ್ರಂಪ್ ಮಾತು ನೀಡಿದ್ದರು. ಆದರೆ ಕೊನೆಗೂ ಬುಸ್ಸಾ ಕೃಷ್ಣ ಆಸೆ ಫಲಿಸಲಿಲ್ಲ.

ಸಿದ್ದರಾಮಯ್ಯ ‘ಶತಮಾನದ ಮಹಾ ಸುಳ್ಳುಗಾರ’ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

 


State

ಬೆಂಗಳೂರು : ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು,  ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಅನುತ್ತೀರ್ಣ ವಿದ್ಯಾರ್ಥಿಗಳು ಅ.20ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಸಂಬಂಧ ಇಲಾಖೆಯ ಎಲ್ಲಾ ಉಪ ನಿರ್ದೇಶಕರು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು 2020 ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಹಾಗೂ ಜುಲೈ 13ಕ್ಕೂ ಮುನ್ನ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅ,20 ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಿ ಫಲಿತಾಂಶದಲ್ಲಿ ಅವರು ಗಳಿಸಿದ ಅಂಕ ಪರಿಗಣಿಸಬೇಕು. ಅನುತ್ತೀರ್ಣರಾದವರಿಗೆ ಅಗತ್ಯದಷ್ಟು ಅಂಕ ನೀಡಿ ಪಾಸ್ ಮಾಡಬೇಕು ಎಂದು ಸೂಚನೆ ನೀಡಿದೆ.

BREAKING : ‘ವಾಯುಭಾರತ ಎಫೆಕ್ಟ್’ : ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ, ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ


Cricket India Sports

ಡಿಜಿಟಲ್ ಡೆಸ್ಕ್ :  ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 13 ನೇ ಆವೃತ್ತಿಯ 25 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ ) ವಿರುದ್ಧ ಸೆಣಸಾಟ ನಡೆಯುತ್ತಿದೆ.

ಟಾಸ್ ಗೆದ್ದ ಆರ್ ಸಿ ಬಿ ಬ್ಯಾಟಿಂಗ್ ಆಯ್ಕೆ ಮಾಡಿತ್ತು, ಅಂತೆಯೇ ಬ್ಯಾಟಿಂಗ್ ಆರಂಭಿಸಿದ ಆರ್ ಸಿ ಬಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಗಳೆದುಕೊಂಡು 169 ರನ್ ಗಳಿಸಿದೆ.

ಕೊಹ್ಲಿ 52 ಎಸೆತಗಳಲ್ಲಿ 90 ರನ್ ಗಳಿಸಿದರು, ಇದು ಕಳೆದ 5 ಇನ್ನಿಂಗ್ಸ್ಗಳಲ್ಲಿ (18, 8, 6, 9) ಸಿಎಸ್‌ಕೆ ವಿರುದ್ಧದ ಗರಿಷ್ಠ ಸ್ಕೋರ್ ಆಗಿದೆ, ರಾಯಲ್ ಚಾಲೆಂಜರ್ಸ್ ತಮ್ಮ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 169 ರನ್ ಗಳಿಸಲು ನೆರವಾಯಿತು..

ಇನ್ನೂ.  ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್ ಸಿ ಬಿ ನಡುವೆ ಯಾವ ಪಂದ್ಯ ಗೆಲುವು ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕು.

BIGG NEWS : ಮೈಸೂರಿನ ಭಾಭಾ ಅಣು ಸಂಶೋಧನಾ ಕೇಂದ್ರದ ಯುವ ವಿಜ್ಞಾನಿ ನಿಗೂಢ ನಾಪತ್ತೆ


India

ಉತ್ತರ ಪ್ರದೇಶ :  ಹಥ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಈಗ ಭಾರತದ ಸುಪ್ರೀಂ ತನಿಖಾ ಸಂಸ್ಥೆ ಸಿಬಿಐ ತನಿಖೆ ನಡೆಸಲಿದೆ.

19 ವರ್ಷದ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ, ಸಾವಿನ ತನಿಖೆಯನ್ನು ಕೇಂದ್ರ ತನಿಖಾ ದಳ ಶನಿವಾರ ವಹಿಸಿಕೊಂಡಿದೆ. ಉತ್ತರ ಪ್ರದೇಶದ ಹತ್ರಾಸ್‌ನ ಬೂಲ್‌ಗರಿ ಗ್ರಾಮದ ನಿವಾಸಿ ಬಾಲಕಿ ಸೆಪ್ಟೆಂಬರ್ 29 ರಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು;

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಹತ್ರಾಸ್ ಪ್ರಕರಣದ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಪತ್ರ ಕಳುಹಿಸಲಾಗಿತ್ತು. ಶನಿವಾರ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸಿಬಿಐಗೆ ಹತ್ರಾಸ್ ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳಲು ಅನುಮತಿ ನೀಡಿದೆ. ಸುಪ್ರೀಂ ತನಿಖಾ ಸಂಸ್ಥೆಯ ತಂಡವು ಮುಂದಿನ ದಿನಗಳಲ್ಲಿ ಹತ್ರಾಸ್ ಪ್ರಕರಣದ ತನಿಖೆ ಆರಂಭಿಸುವ ನಿರೀಕ್ಷೆಯಿದೆ.

‘ತಿರುಪತಿ ತಿಮ್ಮಪ್ಪ’ನ ನೂತನ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಜವಾಹರ್ ರೆಡ್ಡಿ ಅಧಿಕಾರ ಸ್ವೀಕಾರ


State

ಮೈಸೂರು :  ಮೈಸೂರಿನ ಭಾಭಾ ಅಣು ಸಂಶೋಧನಾ ಕೇಂದ್ರದ ಯುವ ವಿಜ್ಞಾನಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.  ಕಾಣೆಯಾದ ವಿಜ್ಞಾನಿಯನ್ನು ಅಭಿಷೇಕ್ ರೆಡ್ಡಿ ಗುಲ್ಲಾ ( 24) ಎಂದು ಗುರುತಿಸಲಾಗಿದೆ.

ಒಂದು ವರ್ಷದ ಹಿಂದೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಿಂದ ಮೈಸೂರಿಗೆ ಬಂದಿದ್ದ ಇರುವ ನಂತರ ಮೈಸೂರಿನ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ ಅಪರೂಪದ ವಸ್ತುಗಳ ಯೋಜನೆಯಲ್ಲಿ ಸಹಾಯಕ ವೈಜ್ಞಾನಿಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ಈ ವಿಜ್ಞಾನಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

 ಈ  ಬಗ್ಗೆ ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಹಾಗೂ ಅಭಿಷೇಕ್ ರೆಡ್ಡಿ ಗುಲ್ಲಾ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

BREAKING : ‘ವಾಯುಭಾರತ ಎಫೆಕ್ಟ್’ : ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ, ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ


India

ತಿರುಪತಿ:  ತಿರುಪತಿ ತಿಮ್ಮಪ್ಪ ಸ್ವಾಮಿ ದೇವಾಲಯದ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ)ನ ನೂತನ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಕೆ.ಎಸ್.ಜವಾಹರ್ ರೆಡ್ಡಿ ಇಂದು ಶನಿವಾರ ಅಧಿಕಾರ ಸ್ವೀಕರಿಸಿದರು. 

ದೇವಸ್ಥಾನದ ಆಡಳಿತ ಮಂಡಳಿಯ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಜವಾಹರ ರೆಡ್ಡಿ ಅವರು ಆಂಧ್ರಪ್ರದೇಶದ ವೈದ್ಯಕೀಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.  ಇದೀಗ ತಿರುಪತಿ ತಿಮ್ಮಪ್ಪನ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಸೇವೆ ಪ್ರಾರಂಭಿಸಿದ್ದಾರೆ.

ವಾರ್ಷಿಕ ಮೂರು ಸಾವಿರದ ಮುನ್ನೂರು ಕೋಟಿ ರೂಪಾಯಿಗೂ ಅಧಿಕ ಆದಾಯವಿರುವ ದೇವಾಲಯದ ಹಣಕಾಸು ಜವಾಬ್ದಾರಿ ಕೆ.ಎಸ್.ಜವಾಹರ್ ರೆಡ್ಡಿಗೆ ಅವರ ಹೆಗಲಿಗೇರಿದೆ.

BREAKING : ‘ವಾಯುಭಾರತ ಎಫೆಕ್ಟ್’ : ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ, ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ


State

ಬೆಂಗಳೂರು :  ಕರ್ನಾಟಕದಲ್ಲಿ ಕೊರೊನಾ ನರ್ತನ ಮುಂದುವರೆದಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ದಾಟಿದೆ.

ರಾಜ್ಯದಲ್ಲಿ ಇಂದು 10517 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 700786 ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಇಂದು 8337 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 569947 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಬಂದಿದ್ದಾರೆ.

ಇನ್ನೂ, ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 102 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 9891  ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು  4563  ಮಂದಿಗೆ ಸೋಂಕು ತಗುಲಿದ್ದು,  ಇಂದು 30 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3320 ಕ್ಕೆ ಏರಿಕೆಯಾಗಿದೆ.

BREAKING : ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ದುರ್ಮರಣ


India

ಕೊಚ್ಚಿ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ವಿರುದ್ಧ ಕಾಫಿಪೋಸಾ ( ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯಿದೆ) ಅಡಿ ಕೇಸ್ ದಾಖಲಿಸಲಾಗಿದೆ.

ಈಗಾಗಲೇ ಕಸ್ಟಮ್ಸ್ ಅಧಿಕಾರಿಗಳು ವಾರೆಂಟ್ ಪಡೆದು ಕಕ್ಕಣದ್ ಜೈಲಿಗೆ ಆಗಮಿಸಿದ್ದಾರೆ, ಈ ಆಕ್ಟ್ ಅಡಿ ಸ್ವಪ್ನ ಸುರೇಶ್ ಬಂಧನಕ್ಕೆ ಒಳಗಾಗುವುದು ಬಹುತೇಖ ಖಚಿತ ಆಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚು ಕಮ್ಮಿ ಒಂದು ವರ್ಷ ಸ್ವಪ್ನ ಸುರೇಶ್ ಒಂದು ವರ್ಷ ಜೈಲಿನಲ್ಲಿರಬೇಕಾಗುತ್ತದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 124 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದಂತ 145 ಜನರು ಗುಣಮುಖ


India

ನವದೆಹಲಿ : ಸಾಲದ ಕಂತು ಮುಂದೂಡುವುದನ್ನು ಆರು ತಿಂಗಳುಗಳ ಕಾಲ ವಿಸ್ತರಣೆ ಮಾಡಿರುವುದಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆರ್ ಬಿ ಐ ಆಕ್ಷೇಪ ವ್ಯಕ್ತಪಡಿಸಿದೆ.

ಸಾಲದ ಕಂತು ಪಾವತಿ ಅವಧಿ ವಿಸ್ತರಣೆ ಮಾಡಿದರೆ ಸಾಲದ ಪ್ರಮಾಣ ಹೆಚ್ಚಾಗಿ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆರ್ ಬಿ ಐ ತಿಳಿಸಿದೆ.

ಕೊರೊನಾ ಹಿನ್ನೆಲೆ ವಿವಿಧ ವಲಯಗಳು ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಲ ಮರುಪಾವತಿ ಮಾಡುವ ಕುರಿತು ಕೆ ವಿ ಕಾಮತ್ ಸಮಿತಿ ಶಿಫಾರಸ್ಸುಗಳ ಬಗ್ಗೆ ವಿವರ ಸಲ್ಲಿಸುವಂತೆ ಅಕ್ಟೋಬರ್ 5 ರಂದು ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಆರ್ ಬಿ ಐ ಗೆ ಸೂಚನೆ ನೀಡಿತ್ತು, ಆದ್ದರಿಂದ ಆರ್ ಬಿ ಐ ಈ ಪ್ರಮಾಣ ಪತ್ರ ಸಲ್ಲಿಸಿದೆ.

ಈ ವರ್ಷ ಜನೌಷಧಿಯಿಂದ ರಾಜ್ಯದ ಜನರಿಗೆ 500 ಕೋಟಿ ರೂ ಲಾಭ – ಕೆಂದ್ರ ಸಚಿವ ಡಿ.ವಿ.ಸದಾನಂದ ಗೌಡ


Cricket India

ಡಿಜಿಟಲ್ ಡೆಸ್ಕ್ :  ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 13 ನೇ ಆವೃತ್ತಿಯ 25 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ ) ವಿರುದ್ಧ ಸೆಣಸಾಟ ನಡೆಯಲಿದೆ.

ಟಾಸ್ ಗೆದ್ದ ಆರ್ ಸಿ ಬಿ ಬ್ಯಾಟಿಂಗ್ ಆಯ್ಕೆ ಮಾಡಿದೆ.. ಆರ್‌ಸಿಬಿ ಇದುವರೆಗೆ ಐದು ಪಂದ್ಯಗಳಲ್ಲಿ ಮೂರು ಜಯಗಳನ್ನು ದಾಖಲಿಸಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್ ಸಿ ಬಿ ನಡುವೆ ಯಾವ ಪಂದ್ಯ ಗೆಲುವು ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕು.

ಇನ್ನೆರಡು ದಿನಗಳಲ್ಲಿಯೇ ಶಿರಾ, ರಾಜರಾಜೇಶ್ವರಿನಗರ ಉಪ ಚುನಾವಣೆ ಅಭ್ಯರ್ಥಿಗಳ ಹೆಸರು ಘೋಷಣೆ – ನಳೀನ್ ಕುಮಾರ್ ಕಟೀಲ್


State

ಬೆಂಗಳೂರು : ಡ್ರಗ್ಸ್ ಮಾಫಿಯಾ ಆರೋಪದಲ್ಲಿ ನ್ಯಾಯಾಂಗ ಬಂಧನದ ಮೂಲಕ ಜೈಲು ಸೇರಿರುವಂತ ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಗಲ್ರಾನಿ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 23ರವರೆಗೆ ವಿಸ್ತರಣೆ ಮಾಡಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟಿ ಸಂಜನಾ ಗರ್ಲಾನಿ ಅವರಿಗೆ ಅಕ್ಟೋಬರ್ 10 ವಿಶೇಷ ದಿನ …ಹೌದು, ಅಂದು ಅವರ ಹುಟ್ಟು ಹಬ್ಬ. ಪ್ರತಿವರ್ಷ ಮನೆಯವರ ಜೊತೆ, ಸ್ನೇಹಿತರ ಜೊತೆ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಸಂಜನಾ ಈ ಬಾರಿ ಬರ್ಥ್ ಡೇ ಹೇಗೆ ಆಚರಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಇನ್ನೂ, ಸಂಜನಾ ಬರ್ಥ್ ಡೇ ಆಚರಿಸಿಕೊಳ್ಳಲು ಅವಕಾಶ ನೀಡಬೇಕೆಂದು ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳ ಮೊರೆ ಹೋಗಿದ್ದಾರೆ. ಅಲ್ಲದೇ ನಮ್ಮ ಕುಟುಂಬ ಸದಸ್ಯರನ್ನು ಕೂಡ ಜೈಲಿಗೆ ಬರ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದರು. ಆದರೆ ಜೈಲಿನ ಅಧಿಕಾರಿಗಳು ಮಾತ್ರ ಇದಕ್ಕೆ ಬಿಲ್ ಕುಲ್ ಒಪ್ಪಲಿಲ್ಲವಂತೆ. ಒಂದೇ ವೇಳೆ ವಿಶೇಷ ಆಚಣೆಗೆಗೆ ಅವಕಾಶ ಮಾಡಿಕೊಟ್ಟರೆ ಕೋರ್ಟ್ ನಮ್ಮನ್ನು ಪ್ರಶ್ನೆ ಮಾಡುತ್ತದೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದ್ದು, ಈ ಮೂಲಕ ಸಂಜನಾ ಆಸೆಗೆ ತಣ್ಭೀರೆರೆಚಿದಂತಾಗಿದೆ.

ಇಂದು ನಟಿ ರಾಗಿಣಿ ಹಾಗೂ ನಟಿ ಸಂಜನಾ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯವು, ಇಬ್ಬರಿಗೂ ಮತ್ತೆ ಅಕ್ಟೋಬರ್ 23ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.

BIGG NEWS : ‘ಗಂಧದ ಗುಡಿ’, ‘ಭಕ್ತ ಪ್ರಹ್ಲಾದ’ ಸಿನಿಮಾ ಖ್ಯಾತಿಯ ನಿರ್ದೇಶಕ ವಿಜಯ ರೆಡ್ಡಿ ಇನ್ನಿಲ್ಲ 

 


Cricket India Sports

ಡಿಜಿಟಲ್ ಡೆಸ್ಕ್ : ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 202023 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದೆ.

ಮೊದಲು ಬ್ಯಾಟಿಂಗ್ ಗೆ ಇಳಿದ ಡೆಲ್ಲಿ ರಾಜಸ್ಥಾನ ರಾಯಲ್ಸ್ ಗೆ 185 ರನ್ ಗುರಿ ನೀಡಿದೆ.

ಟಾಸ್ ಸೋತರೂ ಕೂಡ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಗಿಟ್ಟಿಸಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 184 ರನ್ ಕಲೆ ಹಾಕಿದೆ.

BIGG NEWS ; ದಸರಾ ಸಂಭ್ರಮಕ್ಕೆ ‘ಕೊರೊನಾ’ ಕೊಕ್ಕೆ : ‘ಜಂಬೂ ಸವಾರಿ’ಯಲ್ಲಿ 300 ಮಂದಿಗೆ ಮಾತ್ರ ಅವಕಾಶ ; ಮಾರ್ಗಸೂಚಿ ಪ್ರಕಟ


India

ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಗೆ ರಾಹುಲ್ ಗಾಂಧಿ ಭೇಟಿ ನೀಡಿರುವ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ರಾಹುಲ್ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

 ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಅವರು  ಭಾರತ ದರ್ಶನ ಮಾಡುವ ಬದಲು ರಾಜಸ್ಥಾನಕ್ಕೆ ಭೇಟಿ ನೀಡಬೇಕು ಎಂದಿದ್ದಾರೆ.

 ರಾಜಸ್ಥಾನದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರೌಲಿಯ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮಿಸಿಕೊಳ್ಳಲು ಯತ್ನಿಸಿದ ಕೆಲವು ಗೂಂಡಾಗಳು ಅರ್ಚಕನನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಅಲ್ಲದೇ ರಾಜಸ್ಥಾನದ ಹಲವು ಕಡೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದೆ. ಆದರೆ ರಾಜ್ಯ ಸರ್ಕಾರಕ್ಕೆ ಏನನ್ನೂ ಮಾಡಲು ಆಗುತ್ತಿಲ್ಲ, ರಾಹುಲ್ ಅವರು  ಭಾರತ ದರ್ಶನ ಮಾಡುವ ಬದಲು ರಾಜಸ್ಥಾನಕ್ಕೆ ಭೇಟಿ ನೀಡಬೇಕು ಎಂದಿದ್ದಾರೆ.

BIGG NEWS : ‘ಗಂಧದ ಗುಡಿ’, ‘ಭಕ್ತ ಪ್ರಹ್ಲಾದ’ ಸಿನಿಮಾ ಖ್ಯಾತಿಯ ನಿರ್ದೇಶಕ ವಿಜಯ ರೆಡ್ಡಿ ಇನ್ನಿಲ್ಲ 


State

ಚೆನ್ನೈ :  ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ರೆಡ್ಡಿ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ, ಬಡವರ ಬಂಧು, ಸನಾದಿ ಅಪ್ಪಣ್ಣ. ಭಕ್ತ ಪ್ರಹ್ಲಾದ, ಹುಲಿ ಹಾಲಿನ ಮೇವು ಸೇರಿದಂತೆ ಹಲವು ಸಿನಿಮಾಗಳನ್ನು ವಿಜಯ ರೆಡ್ಡಿ ನಿರ್ದೇಶನ ನೀಡಿದ್ದರು.

ಕೊರೊನಾ ಭೀತಿಯ ನಡುವೆಯೇ ‘ ಮನರಂಜನಾ ಪಾರ್ಕ್’ಗಳಿಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ..!


India

ಮುಂಬೈ: ರಾಷ್ಟ್ರೀಯ ಸುದ್ದಿ ವಾಹಿನಿ ರಿಪಬ್ಲಿಕ್ ಟಿವಿ ನಕಲಿ ಟಿಆರ್​ಪಿ ಜಾಲದಲ್ಲಿ ಭಾಗಿಯಾಗಿದೆ ಎಂಬ ಆರೋಪದ ಮೇಲೆ  ಹೆಚ್ಚಿನ ತನಿಖೆಗಾಗಿ ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿಯನ್ನು ಮುಂಬೈ ಪೊಲೀಸರು ಶನಿವಾರ ವಿಚಾರಣೆಗೆ ಕರೆದಿದ್ದಾರೆ.

ಗುರುವಾರ ನಡೆದ ಹಗರಣದಲ್ಲಿ ಟಿವಿ ನೆಟ್‌ವರ್ಕ್‌ನ ಮೊದಲ ಹಿರಿಯ ಅಧಿಕಾರಿ ಸುಂದರಂ ಎಸ್ ಎಂಬಾತ ಮುಂಬೈ ಪೊಲೀಸರೊಂದಿಗೆ ಕೆಲವು ವಿಷಯ ಬಹಿರಂಗಪಡಿಸಿದ್ದು, ವೀಕ್ಷಕರನ್ನು ಪತ್ತೆಹಚ್ಚುವ ಏಜೆನ್ಸಿಯು ಕೆಲವು ಚಾನೆಲ್‌ಗಳಿಂದ ಈ ಸಂಖ್ಯೆಗಳನ್ನು ಫ್ರಾಡ್ ಮಾಡಲಾಗಿದೆ ಎಂದು ಆರೋಪಿಸಿದೆ.

ಟಿಆರ್​ಪಿ ಎಂದರೆ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್. ಜನರು ಯಾವ್ಯಾವ ಚಾನೆಲ್​ಗಳನ್ನ ನೋಡುತ್ತಾರೆ ಎಂಬುದನ್ನು ಪರಿಗಣಿಸುವ ಒಂದು ವ್ಯವಸ್ಥೆ. ಆದರೆ, ಆಟೋಮ್ಯಾಟಿಕ್ ವ್ಯವಸ್ಥೆ. ನಿರ್ದಿಷ್ಟ ಪ್ರಮಾಣದಲ್ಲಿ ಟಿಆರ್​ಪಿ ಯಂತ್ರಗಳನ್ನ ಬಹಳ ರಹಸ್ಯವಾಗಿ ವಿವಿಧೆಡೆ ಸೆಟ್ ಟಾಪ್ ಬಾಕ್ಸ್​ಗಳಿಗೆ ಜೋಡಿಸಲಾಗುತ್ತದೆ. ಆ ಸೆಟ್ ಟಾಪ್ ಬಾಕ್ಸ್ ಇರುವ ಟಿವಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಮೇಲೆ ಟಿಆರ್​ಪಿ ನಿರ್ಧಾರಿತವಾಗುತ್ತದೆ. ಆದರೆ, ಈ ರಹಸ್ಯ ಯಂತ್ರಗಳನ್ನ ಕೆಲವರು ಅಕ್ರಮ ಮಾರ್ಗವಾಗಿ ಪತ್ತೆ ಹಚ್ಚಿ ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಯೂ ಹೆಚ್ಚಿರುತ್ತದೆ. . ಮುಂಬೈ ಪೊಲೀಸರು ಈ ಅಕ್ರಮವನ್ನು ಬಯಲಿಗೆ ತಂದಿದ್ದು, ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿಯನ್ನು ಮುಂಬೈ ಪೊಲೀಸರು ಶನಿವಾರ ವಿಚಾರಣೆಗೆ ಕರೆದಿದ್ದಾರೆ.


State

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕೊರೊನಾ ಕೊಕ್ಕೆ ಹಾಕಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ.

ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದ್ದು,  ಜಂಬೂ ಸವಾರಿಯಲ್ಲಿ 300 ಮಂದಿಗೆ ಮಾತ್ರ ಅವಕಾಶ ನೀಡಿದೆ.

ಏನಿದೆ ಮಾರ್ಗಸೂಚಿಯಲ್ಲಿ..?

ಎಲ್ಲಾ ಕಡೆ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಈ ಬಾರಿಯ ಜಂಬೂಸವಾರಿ ಮೆರವಣಿಗೆ ದಿನ ಅರಮನೆ ಆವರಣದಲ್ಲಿ ಕೇವಲ 300 ಮಂದಿ ಮಾತ್ರ ಭಾಗಿಯಾಗಲು ಅವಕಾಶವಿದೆ.

ಅಕ್ಟೋಬರ್ 17 ರಂದು ಚಾಮಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ 200 ಮಂದಿಯಷ್ಟೇ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ.

ಅಕ್ಟೋಬರ್ 17 ರಿಂದ 24 ರ ತನಕ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೇವಲ 50 ಮಂದಿಗಷ್ಟೇ ಭಾಗಿಯಾಗಲು ಅವಕಾಶ

ಅಕ್ಟೋಬರ್ 26 ರಂದು ನಡೆಯುವ  ಜಂಬೂಸವಾರಿ ಮೆರವಣಿಗೆ ದಿನ ಅರಮನೆ ಆವರಣದಲ್ಲಿ ಕೇವಲ 300 ಮಂದಿ ಮಾತ್ರ ಭಾಗಿಯಾಗಲು ಅವಕಾಶವಿದೆ.

ಅಕ್ಟೋಬರ್ 17 ರಿಂದ 26 ವರೆಗೆ ಸಂಜೆ ಸಮಯದಲ್ಲಿ ನಡೆಯುವ ವಿದ್ಯುತ್ ದೀಪಲಂಕಾರದ ವೀಕ್ಷಣೆ ವೇಳೆ ಹೆಚ್ಚಿನ ಜನಸಂದಣಿ ಉಂಟಾಗದಂತೆ ತಡೆಯಲು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು.

ಇಂದೂ ಅಂತಿಮವಾಗಿಲ್ಲ RR ನಗರ ಅಭ್ಯರ್ಥಿ ಘೋಷಣೆ : ಭಾನುವಾರ ಪಕ್ಕಾ ಎಂದ ಹೆಚ್ಡಿಕೆ


State

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇಂದು ಜೆಡಿಎಸ್ ಹಲವು ಸಭೆ ನಡೆಸಿದರೂ ಕೂಡ ಅಭ್ಯರ್ಥಿ ಆಯ್ಕೆ ಫೈನಲ್ ಆಗಿಲ್ಲ.

ಹೌದು, ಆರ್ ಆರ್ ನಗರದ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮವಾಗಿಲ್ಲ.

ಟಿಕೆಟ್ ಗಾಗಿ ಆರ್ ಆರ್ ನಗರ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿ ಹಾಗೂ ಬೆಂಗಳೂರು ನಗರ ಅಧ್ಯಕ್ಷ ಎಲ್ ಪ್ರಕಾಶ್ ಹಾಗೂ ಜ್ಞಾನ ಭಾರತಿ ಕೃಷ್ಣಮೂರ್ತಿ ನಡುವೆ ಭಾರಿ ಫೈಟ್ ಇದ್ದು, ಭಾನುವಾರ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚೀನಾಕ್ಕೆ ಪರಮಿತ್ರ ನಿಂದ ಬಿಗ್‌ ಶಾಕ್‌: ‘ಟಿಕ್‌ ಟಾಕ್‌’ ಬ್ಯಾನ್‌ ಮಾಡಿದ ಪಾಕ್‌


State

ಬೆಂಗಳೂರು :  ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 114 ಜನರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 9789 ಕ್ಕೆ ಏರಿಕೆಯಾಗಿದೆ.  

ಹೌದು, ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಕೊರೊನಾ ಸೋಂಕಿಗೆ 114 ಮಂದಿ ಬಲಿಯಾಗಿದ್ದಾರೆ ಈ ಮೂಲಕ ಸಾವಿನ ಸಂಖ್ಯೆ 9789 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 57 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 3290 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟಾರೆ 10913 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 690269 ಕ್ಕೆ ಏರಿಕೆಯಾಗಿದೆ.

ಗಮನಿಸಿ : ಅ.13 ಮತ್ತು ಅ.14 ರಂದು ಪಿ.ಜಿ ಸಿಇಟಿ ಮತ್ತು ಡಿ.ಸಿಇಟಿ ಪರೀಕ್ಷೆ


India

ಮುಂಬೈ :  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾಹೆ ಬರ್ಲಾರ್ಡ್ ಪಿಯರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ನೀಡಿದ್ದು, ಅಕ್ಟೋಬರ್ 20 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

 ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕರಾದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸಮನ್ಸ್ ನೀಡಲಾಗಿದೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಟಿಡಿಎಸ್ ಕಟ್ಟುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಈ ಸಮನ್ಸ್ ಕಳುಹಿಸಲಾಗಿದ್ದು, ಅಕ್ಟೋಬರ್ 20 ರಂದು ಕೋರ್ಟ್ ಮುಂದೆ ಹಾಜರಾಗುವುದು ಅಥವಾ ಲಾಯರ್ ಮೂಲಕ ಬೇಲ್ ಅರ್ಜಿ ಸಲ್ಲಿಸುವಂತೆ ಹೇಳಿದೆ.

ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯ ಧನಕ್ಕೆ ಅರ್ಜಿ ಆಹ್ವಾನ


India

ನವದೆಹಲಿ :  ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಪಾಸ್ವಾನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ ಕೇಂದ್ರ ಸಚಿವ ರಾಮ ವಿಲಾಸ್ ಪಾಸ್ವಾನ್ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದಿಂದ ರಾಷ್ಟ್ರವು ದೂರದೃಷ್ಟಿಯ ನಾಯಕನನ್ನು ಕಳೆದುಕೊಂಡಿದೆ. ಅವರು ಸಂಸತ್ತಿನ ಅತ್ಯಂತ ಸಕ್ರಿಯ ಹಾಗೂ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಲ್ಲಿ ಒಬ್ಬರಾಗಿದ್ದರು ಎಂದಿದ್ದಾರೆ.

ಕೇಂದ್ರ ಸಚಿವ ಪ್ರಕಾಶ್ ಜಾವೇಡೇಕರ್ ಟ್ವೀಟ್ ಮಾಡಿದ್ದು ‘ ರಾಮ್ ವಿಲಾಸ್ ಪಾಸ್ವಾನ್ ಅವರು ದಲಿತರಿಗಾಗಿ ಅವರ ಜೀವನ ಪರ್ಯಂತ ಹೋರಾಟ ನಡೆಸಿದರು. ಅವರು ಕ್ಯಾಬಿನೆಟ್ ನಲ್ಲೂ ಕ್ರಿಯಶೀಲರಾಗಿದ್ದರು ಎಂದಿದ್ದಾರೆ.

ಇನ್ನೂ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ‘ ರಾಮ್ ವಿಲಾಸ್ ನಿಧನದ ಮೂಲಕ ಬಡ ದಲಿತರು ಇಂದು ಬಲವಾದ ರಾಜಕೀಯ ಧ್ವನಿಯನ್ನು ಕಳೆದುಕೊಂಡರು ಎಂದಿದ್ದಾರೆ.

BREAKING : ರಾಜ್ಯದಲ್ಲಿ ಇಂದು 10,704 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿಗೆ 101 ಜನರು ಬಲಿ

 

 


India

ನವದೆಹಲಿ :  ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ  ರಾಮ್ ವಿಲಾಸ್ ಪಾಸ್ವಾನ್ (74) ನಿಧನರಾಗಿದ್ದಾರೆ.

ಪಾಸ್ವಾನ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ರಾಮ್ ವಿಲಾಸ್ ಪಾಸ್ವಾನ್ ಅವರು ಕಠಿಣ ಪರಿಶ್ರಮ ಮತ್ತು ಧೃಡ ನಿಶ್ಚಯದ ಮೂಲಕ ರಾಜಕೀಯದಲ್ಲಿ ಬೆಳೆದವರು.  ಯುವ ನಾಯಕರಾಗಿ ತುರ್ತು ಸಮಯದಲ್ಲಿ ದಬ್ಬಾಳಿಕೆ ಮತ್ತು ನಮ್ಮ ಪ್ರಜಾಪ್ರಭುತ್ವದ ಮೇಲಿನ ಅಕ್ರಮಣವನ್ನ ವಿರೋಧಿಸಿದರು. ಹಲವಾರು ನೀತಿ ಕ್ಷೇತ್ರಗಳಲ್ಲಿ ಶಾಶ್ವತ ಕೊಡುಗೆ ನೀಡಿದವರು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯವಾದರೆ ಇನ್ನೂ ಒಂದು ವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್ ಪಾಸ್ವಾನ್ ತಿಳಿಸಿದ್ದರು.ಕಳೆದ ಕೆಲವು ದಿನಗಳಿಂದಲೂ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮೆಟ್ರಿಕ್ ಪೂರ್ವ-ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

 


India

ನ್ಯೂಸ್ ಡೆಸ್ಕ್ : ಏರ್ ಇಂಟೆಲಿಜೆನ್ಸ್ ಯೂನಿಟ್ 650 ಗ್ರಾಂ ಚಿನ್ನವನ್ನು ಸೀಜ್ ಮಾಡಿ ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ. 

ಕೇರಳದ ಕಣ್ಣೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಆರೋಪಿ ತನ್ನ ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡಿದ್ದನು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು 650 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಹತ್ರಾಸ್ ಗಲಾಟೆಗೆ ಪ್ರಚೋದನೆ ಆರೋಪ : ರಾಹುಲ್ ಆಪ್ತ ‘ಶ್ಯೋರಾಜ್ ಜೀವನ್’ ಬಂಧನ


India

ನ್ಯೂಸ್ ಡೆಸ್ಕ್ :  ಹತ್ರಾಸ್ ನಲ್ಲಿ ಹಿಂಸಾಚಾರ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಕಾಂಗ್ರೆಸ್ ನಾಯಕ ಶ್ಯೋ ರಾಜಕ್ ಜೀವನ್ ರನ್ನು ಬಂಧಿಸಿದ್ದಾರೆ.

ಬಂಧಿತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತ ಎನ್ನಲಾಗಿದ್ದು. ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉತ್ತರ ಪ್ರದೇಶದ ಪೊಲೀಸರು ಶ್ಯೋರಾಜ್ ಜೀವನ್ ಗೆ ನೋಟಿಸ್ ನೀಡಿದ್ದರು. ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಶ್ಯೋರಾಜ್ ಜೀವನ್ ವಿರುದ್ಧ ಹತ್ರಾಸ್ ಘಟನೆ ಬಳಿಕ ಗಲಾಟೆಗೆ ಪ್ರಚೋದನೆ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಲವು ವಿಡಿಯೋ ಕೂಡ ಹರಿದಾಡಿತ್ತು, ಅಂತೆಯೇ ಉತ್ತರ ಪ್ರದೇಶದ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದರು.

BREAKING : ರಾಜ್ಯದ ನಗರಸಭೆ, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟ : ಹೀಗಿದೆ ಪಟ್ಟಿ


India

ನವದೆಹಲಿ :  ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ  ರಾಮ್ ವಿಲಾಸ್ ಪಾಸ್ವಾನ್ (74) ನಿಧನರಾಗಿದ್ದಾರೆ.

ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್ ತಮ್ಮ ತಂದೆ ಸಾವಿನ ಕುರಿತು ಟ್ವೀಟ್ ಮೂಲಕ ಧೃಡಪಡಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯವಾದರೆ ಇನ್ನೂ ಒಂದು ವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್ ಪಾಸ್ವಾನ್ ತಿಳಿಸಿದ್ದರು.ಕಳೆದ ಕೆಲವು ದಿನಗಳಿಂದಲೂ ರಾಮ್ ವಿಲಾಸ್ ಪಾಸ್ವಾನ್ ದೆಹಲಿಉ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

BREAKING : ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿಂದು 101 ಬಲಿ : 9675 ಕ್ಕೆ ಏರಿದ ಸಾವಿನ ಸಂಖ್ಯೆ


India

ನವದೆಹಲಿ :  ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ  ರಾಮ್ ವಿಲಾಸ್ ಪಾಸ್ವಾನ್ (74) ನಿಧನರಾಗಿದ್ದಾರೆ.

ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್ ತಮ್ಮ ತಂದೆ ಸಾವಿನ ಕುರಿತು ಟ್ವೀಟ್ ಮೂಲಕ ಧೃಡಪಡಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


State

ಬೆಂಗಳೂರು :  ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 101 ಜನರು ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 9675 ಕ್ಕೆ ಏರಿಕೆಯಾಗಿದೆ.

ಹೌದು, ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಕೊರೊನಾ ಸೋಂಕಿಗೆ 101 ಮಂದಿ ಬಲಿಯಾಗಿದ್ದಾರೆ ಈ ಮೂಲಕ ಸಾವಿನ ಸಂಖ್ಯೆ 9675 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 43 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 3233 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟಾರೆ 10704  ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 679356 ಕ್ಕೆ ಏರಿಕೆಯಾಗಿದೆ.

ವಿಮಾನಗಳ ಹಾರಾಟ ಸಂಖ್ಯೆ ಹೆಚ್ಚಿಸಲು ‘ವಿಮಾನಯಾನ ಇಲಾಖೆ’ ಚಿಂತನೆ


India

ನ್ಯೂಸ್ ಡೆಸ್ಕ್ :  ವಿಮಾನಗಳ ಹಾರಾಟ ಸಂಖ್ಯೆ ಹೆಚ್ಚಿಸಲು ವಿಮಾನಯಾನ ಇಲಾಖೆ  ಚಿಂತನೆ ನಡೆಸಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

. ಸದ್ಯ ಶೇ. 50ರಷ್ಟು ವಿಮಾನ ಹಾರಾಟವನ್ನು ಮುಂದಿನ ಎರಡು ತಿಂಗಳಲ್ಲಿ ಶೇ. 80ರಷ್ಟಕ್ಕೆ ಹೆಚ್ಚಿಸಲು ವಿಮಾನಯಾನ ಇಲಾಖೆ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತವಾಗಿರುವ ವಿಮಾನಯಾನ ಇಲಾಖೆಯು ಶೀಘ್ರವೇ ವಿಮಾನಯಾನ ಸಂಸ್ಥೆಗಳ ಸಭೆಯನ್ನು ನಡೆಸಲಿದೆ. ಸಭೆಯಲ್ಲಿ ವಿಮಾನ ಹಾರಾಟ ಹೆಚ್ಚಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರತಿದಿನ ದೇಶದಲ್ಲಿ ಸರಿ ಸುಮಾರು 2 ಲಕ್ಷ ಜನ ವಿಮಾನಯಾನ ಮಾಡಲಿದ್ದು ಅವರ ಅನುಕೂಲಕ್ಕೆ ತಕ್ಕಂತೆ ವಿಮಾನ ಪ್ರಯಾಣ ಆರಂಭಿಸುವ ಬಗ್ಗೆ ಚರ್ಚೆಯಾಗುತ್ತಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆ ತೀವ್ರ ಸಂಕಷ್ಟದಲ್ಲಿರುವ ವಿಮಾನಯಾನ ಸಂಸ್ಥೆಗಳು ಈಗ ವಿಮಾನ ಹಾರಾಟದ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಕೇಂದ್ರವನ್ನು ಒತ್ತಾಯಿಸುತ್ತಿವೆ.

ಎಚ್ಚರ..ಎಚ್ಚರ..! : ಈ ಹತ್ತು ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ ಕಿಲ್ಲರ್ ‘ಕೊರೊನಾ ಸೋಂಕು’ ಅಟ್ಟಹಾಸ


State

ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಈ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿರುವ ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಒಗಳೊಂದಿಗೆ ಅವರು ವೀಡಿಯೋ ಸಂವಾದ ನಡೆಸಿ ಬಳಿಕ ಮಾತನಾಡಿದರು.

ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಬಳ್ಳಾರಿ, ಹಾಸನ. ಧಾರವಾಡ, ಬೆಳಗಾವಿ, ಮೈಸೂರು. ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ, ನಿಗದಿತ ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ ಪ್ರಮಾಣ ತಡೆಯಲು ಹೆಚ್ಚಿನ ಪ್ರಯತ್ನ ಮಾಡಿ ಎಂದರು, ಮಾಸ್ಕ್ ಹಾಕದವರಿಗೆ ದಂಡ ವಿಧಿಸುವುದು ಅರಿವಿನ ಒಂದು ಭಾಗವೇ ಹೊರತು ಸರ್ಕಾರಕ್ಕೆ ಇದರಿಂದ ಬೇರೆ ಉದ್ದೇಶ ಇಲ್ಲ ಎಂದರು.

BIG BREAKING : ರಾಜ್ಯ ಸರ್ಕಾರದಿಂದ ನಗರ ‘ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರ’ ಮೀಸಲಾತಿ ಪ್ರಕಟ : ಹೀಗಿದೆ ಮೀಸಲಾತಿ ಪಟ್ಟಿ


State

ಬೆಂಗಳೂರು :  ಆರ್ ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ತಂದೆ ಹನುಮಂತರಾಯಪ್ಪ ಅವರ ಜೊತೆ ಸಿದ್ದರಾಮಯ್ಯರ ನಿವಾಸಕ್ಕೆ ಭೇಟಿ ನೀಡಿದ ಕುಸುಮಾ ಕೆಲ ಕಾಲ ಮಾತುಕತೆ ನಡೆಸಿದರು.

ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಜಾರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಇಂದು ನನ್ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಟ್ವೀಟ್ ಮಾಡಿದ್ದಾರೆ.

‘NIA’ ಅಧಿಕಾರಿಗಳಿಂದ ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ


Cricket India

ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ 2020 22 ನೇ ಪಂದ್ಯದಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಮುಖಾಮುಖಿಯಾಗಿದೆ.

. ಕೆ ಎಲ್ ರಾಹುಲ್ ನಾಯಕರಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಇಂದು ನಡೆಯಲಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇನ್ನು ಕೆ.ಎಲ್. ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲಿನ ಸುಳಿಯಲ್ಲಿ ಸಿಲುಕಿದ್ದು, ಆಡಿದ 5 ಪಂದ್ಯಗಳಲ್ಲಿ 4 ರಲ್ಲಿ ಸೋಲು ಕಂಡಿದ್ದು, ಕೇವಲ ಒಂದು ಪಂದ್ಯದಲ್ಲಿ ಜಯಗಳಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ.

ಹಾಸನಾಂಬೆ ದರ್ಶನಕ್ಕೆ ದಿನ ನಿಗದಿ : ಆದರೆ ಭಕ್ತರಿಗೆ ದೇವಿಯ ನೇರ ದರ್ಶನ ಇರೋಲ್ಲ..!

 


India

 ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರಿ ನೌಕರರರಿಗೆ ನೀಡುವ ಟ್ರಾವೆಲ್ ಕನ್ಷೆಷನ್ ಯೋಜನೆಯನ್ನು 2022 ರ ಸೆಪ್ಟೆಂಬರ್ ವರೆಗೂ ವಿಸ್ತರಿಸಲಾಗಿದೆ.

 ಈ ಯೋಜನೆ ಪ್ರಕಾರ ಕೇಂದ್ರ ಸರ್ಕಾರದ ನೌಕರರು ಜಮ್ಮು ಕಾಶ್ಮೀರ, ಲಡಾಖ್, ಅಂಡಮಾನ್ ಹಾಗೂ ನಿಕೋಬಾರ್ ಹಾಗೂ ಈಶಾನ್ಯ ರಾಜ್ಯಗಳಿಗೆ ವಿಮಾನದಲ್ಲಿ ಪ್ರಯಾಣಿಸಬಹುದು. ಟ್ರಾವೆಲ್ ಕನ್ಷೆಷನ್ ಯೋಜನೆಯನ್ನು 2022 ರ ಸೆಪ್ಟೆಂಬರ್ ವರೆಗೂ ವಿಸ್ತರಿಸಲಾಗಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಸರ್ಕಾರದ ಏರ್ ಇಂಡಿಯಾ ಮಾತ್ರವಲ್ಲದೇ ಖಾಸಗಿ ವಿಮಾನಗಳ ಮೂಲಕವೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

BIGG NEWS : ರಾಜ್ಯದಲ್ಲಿ ‘ಶಾಲಾ-ಕಾಲೇಜು’ ಆರಂಭದ ಬಗ್ಗೆ ಸಿಎಂ ಯಡಿಯೂರಪ್ಪ ಮುಖ್ಯ ಮಾಹಿತಿ


State

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

 ನಿನ್ನೆ ಇಂದು ಎರಡು ದಿನ ವಿಚಾರಣೆ ಎದುರಿಸಿದ ರಿಕ್ಕಿ ರೈ ಗೆ ಸಿಸಿಬಿ ಹಲವು ಪ್ರಶ್ನೆ ಕೇಳಿದ್ದಾರೆ. ವಿಚಾರಣೆಯಲ್ಲಿ ಮೂರು ಪುಟಗಳ ಹೇಳಿಕೆಯನ್ನು ಸಿಸಿಬಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ . ಇನ್ನೂ ನಾಳೆ ಬೆಳಗ್ಗೆ 10:30 ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ  ಸಿಸಿಬಿ ಪೊಲೀಸರು ಮಾಜಿ ಡಾನ್ ಮುತ್ತಪ್ಪ ರೈ ಅವರ ಬೆಂಗಳೂರಿನ ಹೊರವಲಯದ ಬಿಡದಿ ಹಾಗೂ ಸದಾಶಿವನಗರದಲ್ಲಿರುವ ನಿವಾಸಗಳ ಮೇಲೆ ದಾಳಿ ಮಾಡಿದ್ದರು.

BIGG NEWS ; ಸದ್ಯಕ್ಕೆ ಶಾಲೆ ಆರಂಭ ಇಲ್ಲ ; ಅ.12 ರಿಂದ ‘ಇ ಕ್ಲಾಸ್’ ಪಾಠ : ಶಿಕ್ಷಣ ಸಚಿವ ಸುರೇಶ್ ಕುಮಾರ್


Cricket India Sports

ಡಿಜಿಟಲ್ ಡೆಸ್ಕ್ :  ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 21 ನೇ ಮ್ಯಾಚ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ.

ಮೊದಲಿಗೆ ಟಾಸ್ ಗೆದ್ದು  ಬ್ಯಾಟಿಂಗ್ ಆರಂಭಿಸಿದ ನೈಟ್ ರೈಡರ್ಸ್ 20 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 167 ರನ್ ಕಲೆಹಾಕಿದೆ.

ಕೋಲ್ಕತ್ತಾದಿಂದ ರಾಹುಲ್ ತ್ರಿಪಾಠಿ 81, ಶುಭಮನ್ ಗಿಲ್ 11, ನಿತಿಶ್ ರಾಣಾ 9, ಸುನೀಲ್ ನರೈನ್ 17, ಇಯೋನ್ ಮೋರ್ಗ್ನ್ 7, ದಿನೇಶ್ ಕಾರ್ತಿಕ್ 12 ರನ್ ಗಳಿಸಿದ್ದಾರೆ.

‘DYSP’ ಗಣಪತಿ ಆತ್ಮಹತ್ಯೆ ಪ್ರಕರಣ : ಕೆ.ಜೆ ಜಾರ್ಜ್ ಅರ್ಜಿ ವಿಚಾರಣೆಗೆ ನ್ಯಾಯಮೂರ್ತಿ ನಿರಾಕರಣೆ


State

ಬೆಂಗಳೂರು : ಡಿ ವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ ಜೆ ಜಾರ್ಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ತಿರಸ್ಕರಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆಗೆ ತಡೆ ಕೋರಿ ಬಂದಿದ್ದ ಸಮನ್ದ್ ನ್ನು ಪ್ರಶ್ನಿಸಿ ಮಾಜಿ ಸಚಿವ ಕೆ ಜೆ ಜಾರ್ಜ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ 25 ನೇ ಹಾಲ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜ್ ಅರ್ಜಿ ವಿಚಾರಣೆ ತಿರಸ್ಕರಿಸಿದ್ದಾರೆ, ಹಾಗಾಗಿ ಮತ್ತೆ ಬೇರೆ ಬೆಂಚ್ ಗೆ ಹೋಗುವ ತನಕ ಅವರು ಕಾಯಬೇಕಿದೆ.

BIG BREAKING : ಸಿಬಿಐ ಮಾಜಿ ನಿರ್ದೇಶಕ ‘ಅಶ್ವನಿ ಕುಮಾರ್’ ಆತ್ಮಹತ್ಯೆಗೆ ಶರಣು


India Sports

ಡಿಜಿಟಲ್ ಡೆಸ್ಕ್ :  ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 21 ನೇ ಮ್ಯಾಚ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ.

ಸದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 15 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿದೆ. ರಾಹುಲ್ ತ್ರಿಪಾಠಿ 81 ರನ್ ಗಳಿಸಿ ಔಟಾಗಿದ್ದಾರೆ. ಕೋಲ್ಕತ್ತಾ ಟೀಮ್ ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದಿದ್ದು, ನೈಟ್ ರೈಡರ್ಸ್ ಬ್ಯಾಟಿಂಗ್ ಪರಾಕ್ರಮ  ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕು.

BREAKING : ಸಿಬಿಐ ಮಾಜಿ ನಿರ್ದೇಶಕ ‘ಅಶ್ವನಿ ಕುಮಾರ್’ ಆತ್ಮಹತ್ಯೆ


State

ಬೆಂಗಳೂರು : ಕರ್ನಾಟಕದಲ್ಲಿ ಇಂದು ಕೊರೊನಾ ಮರಣಮೃದಂಗ ಬಾರಿಸಿದ್ದು, ಹೆಮ್ಮಾರಿ ಸೋಂಕಿನ ಅಟ್ಟಹಾಸಕ್ಕೆ ರಾಜ್ಯದಲ್ಲಿಂದು 113 ಬಲಿಯಾಗಿದೆ.ಹೌದು,  ರಾಜ್ಯದಲ್ಲಿ ಇಂದು 113  ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 9574 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದಿನ ಸಾವಿನ ಪ್ರಕರಣಗಳ ಸಂಖ್ಯೆ 113

ಇದುವರೆಗಿನ ಒಟ್ಟು ಸಾವಿನ ಸಂಖ್ಯೆ 9574

ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 55

ಬೆಂಗಳೂರಿನಲ್ಲಿ ಇದುವರೆಗಿನ ಒಟ್ಟು ಸಾವಿನ ಸಂಖ್ಯೆ 3190

ಇನ್ನೂ. ರಾಜ್ಯದಲ್ಲಿ ಇಂದು 10947 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 668652  ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 841  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

BIG BREAKING : ರಾಜ್ಯದಲ್ಲಿ ಇಂದು ಕೊರೋನಾಘಾತ : ದಾಖಲೆಯ 10,947 ಜನರಿಗೆ ಕೊರೋನಾ ದೃಢ


India

ನವದೆಹಲಿ : ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಆಪ್ತೆ ವಿ ಶಶಿಕಲಾ ನಟರಾಜನ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಶಶಿಕಲಾ ಅವರಿಗೆ ಸೇರಿದ್ದ ಬರೋಬ್ಬರಿ 2,000 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ.

ತಮಿಳುನಾಡಿನ ಸಿರುಥಾವೂರ್ ಹಾಗೂ ಕೊಡನಾಡುವಿನಲ್ಲಿರುವ ಶಶಿಕಲಾಗೆ ಸೇರಿದ ಆಸ್ತಿ ಜಪ್ತಿ ಮಾಡಲಾಗಿದೆ. ಐಟಿ ಅಧಿಕಾರಿಗಳು ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಂಡಿದ್ದು, ತಮಿಳುನಾಡಿನ ರಾಜಧಾನಿ ಮತ್ತು ಸುತ್ತಮುತ್ತಲಿನ ಮತ್ತು ಹಾಗೂ ಅವರ ಸಹವರ್ತಿಗಳಿಗೆ ಸೇರಿದ 65 ಆಸ್ತಿಗಳನ್ನು ಜಪ್ತಿ ಮಾಡಿದೆ.

ರಾಜ್ಯದ ರೈತರಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ ‘ಮ್ಯುಟೇಶನ್ ಸ್ಥಿತಿ, ಉದೃತ’ ದರ ರೂ.15ರಿಂದ ರೂ.25ಕ್ಕೆ ಏರಿಕೆ


State

ಬೆಂಗಳುರು :  ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನವಾಗಿರುವ ಏರೋ ಇಂಡಿಯಾ ಶೋ  ಬೆಂಗಳೂರಿನಲ್ಲಿ   ಫೆ3ರಿಂದ 7 ರವರೆಗೆ ನಡೆಯಲಿದೆ .

ಈ ಬಗ್ಗೆ ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದ್ದು, ಹನ್ನೆರಡು ಏರೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವ ಹೊಂದಿದೆ. ಪ್ರಸಕ್ತ ಸಾಲಿನಲ್ಲಿ 2021 ರ ಫೆಬ್ರವರಿ 3 ರಿಂದ 7 ರವರೆಹೆ ಆಯೋಜಿಸಲಿರುವ ಏರೋ ಶೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದು ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಇಂದು 13 ನೇ ಆವೃತ್ತಿಯ ಮೆಗಾ ಅಂತಾರಾಷ್ಟ್ರೀಯ ಏರೋ ಶೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರಾಯಭಾರಿಗಳ ದುಂಡು ಮೇಜಿನ ವರ್ಚುಯಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು 2021 ರ ಫೆಬ್ರವರಿ 3 ರಿಂದ 7 ರವರೆಹೆ ಆಯೋಜಿಸಲಿರುವ ಏರೋ ಶೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ, ಏಷ್ಯಾದ ಅತಿದೊಡ್ಡ ಏರೋ ಪ್ರದರ್ಶನವಾಗಿರುವ ಏರೋ ಇಂಡಿಯಾ ಶೋ  ಬೆಂಗಳೂರಿನಲ್ಲಿ   ಫೆ3ರಿಂದ 7 ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಸ್ವಸಹಾಯ ಸಂಘಗಳಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ ಅಶ್ವತ್ಥನಾರಾಯಣ


Cricket India

ಡಿಜಿಟಲ್ ಡೆಸ್ಕ್ :  ಅಬುಧಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ 21 ನೇ ಮ್ಯಾಚ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ.

ಕೋಲ್ಕತ್ತಾ ಟೀಮ್ ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದಿದ್ದು, ನೈಟ್ ರೈಡರ್ಸ್ ಬ್ಯಾಟಿಂಗ್ ಪರಾಕ್ರಮ  ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕು.

ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಮುಷ್ಕರ ಮುಂದೂಡಿಕೆ, ನಾಳೆಯಿಂದ ಕೆಲಸಕ್ಕೆ ಹಾಜರಿ – ರಾಜ್ಯಾಧ್ಯಕ್ಷ ವಿಶ್ವಾರಾಧ್ಯ


India State

ಡಿಜಿಟಲ್ ಡೆಸ್ಕ್ : ಉದ್ಯೋಗಿಗಳಿಗೆ ಮಹತ್ವದ ಮಾಹಿತಿ…ನಿಮ್ಮ ಪಿಎಫ್ ಖಾತೆಯಲ್ಲಿ ಎಷ್ಟು ಹಣವಿದೆ ಎಂಬುದನ್ನು ನೀವು ತಿಳಿದುಕೊಳ್ಳಬೇಕಾ..? ಹಾಗಿದರೆ ಜಸ್ಟ್ ಈ ನಂಬರ್ ಗೆ ಮಿಸ್ ಕಾಲ್ ಕೊಡಿ.

ನಿಮ್ಮ ಪಿಎಫ್ ಖಾತೆಗೆ ರಿಜಿಸ್ಟರ್ ಆದ ಮೊಬೈಲ್ ಸಂಖ್ಯೆಯಿಂದ 01122901406 ಗೆ ಕರೆ ಮಾಡಿ..ಕೂಡಲೇ ನಿಮ್ಮ ಮೊಬೈಲ್ ಸಂಖ್ಯೆಗೆ ನಿಮ್ಮ ಫಿ ಎಫ್ ಬ್ಯಾಲೆನ್ಸ್ ಹಣ ಎಷ್ಟು ಇದೆ ಎಂಬ ಸಂದೇಶ ಬರುತ್ತದೆ. ಈ ಸುಲಭ ವಿಧಾನದ ಮೂಲಕ ನಿಮ್ಮ ಖಾತೆಯಲ್ಲಿ ಎಷ್ಟು ಹಣ ಇದೆ ಎಂಬುದನ್ನು ತಿಳಿಯಬಹುದಾಗಿದೆ.

ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆದಿಚುಂಚನಗಿರಿ ಶ್ರೀಗಳ ಭೇಟಿ


State

ಉಡುಪಿ : ‘ಯಕ್ಷಗಾನ ಪ್ರೇಮಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ನವೆಂಬರ್ ಅಂತ್ಯದಲ್ಲಿ ಯಕ್ಷಗಾನ ಮೇಳಗಳ ತಿರುಗಾಟ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು ಈ ಬಗ್ಗೆ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಂಗಳೂರಿನಲ್ಲಿ ಸಭೆ ನಡೆಸಿದ್ದು, ಯಕ್ಷಗಾನ ಮೇಳಗಳು ಕೊರೊನಾ ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯಕ್ಕೆ ಪ್ರದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳು. ಹಾಗೂ ಕಲಾವಿದರು ಹಾಗೂ ಮೇಳಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಯಿತು.

ನವೆಂಬರ್ ಅಂತ್ಯದಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಸಿದ್ದತೆ ನಡೆಸಲು ಸೂಚಿಸಲಾಗಿದೆ. ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಪ್ರಮಾಣಿತ ಕಾರ್ಯಾಚರಣೆ ವಿಧಾನ ( ಎಸ್ ಒ ಪಿ ) ಸಿದ್ದಪಡಿಸಿ ನೀಡಲಾಗುತ್ತದೆ ಎಂದರು.

ಭೂಪಿಂದರ್ ಸಿಂಗ್ ಕುಟುಂಬವನ್ನು ಭೇಟಿಯಾದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ


State

ಬೆಂಗಳೂರು :   ರಾಜ್ಯದಲ್ಲಿ ಇಂದು 9993 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 657705 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 5012 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 257241 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 3354 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಇದುವರೆಗೆ 198369 ಮಂದಿ ಗುಣಮುಖರಾಗಿದ್ದಾರೆ. ಕಿಲ್ಲರ್ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ 32 ಜನರು ಮೃತಪಟ್ಟಿದ್ದು, ಕೊರೊನಾ ಸಾವಿನ ಸಂಖ್ಯೆ 3135 ಕ್ಕೆ ಏರಿಕೆಯಾಗಿದೆ.


India

ಜಮ್ಮು ಮತ್ತು ಕಾಶ್ಮೀರ: ಕಳೆದ ತಿಂಗಳು ಬುಡ್ಗಾಮ್ ಜಿಲ್ಲೆಯ ಗ್ರಾಮದಲ್ಲಿ ಭಯೋತ್ಪಾದಕರಿಂದ ಹತ್ಯೆಗೀಡಾದ ಬ್ಲಾಕ್ ಅಭಿವೃದ್ಧಿ ಮಂಡಳಿ  ಅಧ್ಯಕ್ಷ ಭೂಪಿಂದರ್ ಸಿಂಗ್ ಅವರ ಕುಟುಂಬವನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇಂದು ಭೇಟಿಯಾದರು.

ಕೆಲವು ದಿನಗಳ ಹಿಂದೆ ಬುಡ್ವಾಂವ್ ಜಿಲ್ಲೆಯ ಬ್ಲಾಕ್ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಭೂಪಿಂದರ್ ಸಿಂಗ್ ಅವರನ್ನು ಶಂಕಿತ ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆಗೈದಿದ್ದರು.

BREAKING : ರಾಜ್ಯದಲ್ಲಿ ‘ಆರೋಗ್ಯ ಕಾರ್ಯಕರ್ತ’ರು ಗುರ್ತಿಸುವ ಎಲ್ಲರಿಗೂ ‘ಕೊರೋನಾ ಪರೀಕ್ಷೆ’ ಕಡ್ಡಾಯ – ಸರ್ಕಾರದ ಆದೇಶ


India

ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದಲಿತ ಮಹಿಳೆಯ ಮೇಲೆ ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.

ಈ ಪ್ರಕರಣದ ಸಾಕ್ಷಿಗಳು ರಕ್ಷಿಸಲು ಕೈಗೊಂಡ ಕ್ರಮಗಳ ಬಗ್ಗೆ ಸ್ಪಷ್ಟಪಡಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ ನೀಡಿದೆ.

ಸಾಕ್ಷಿ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಲು ಅಫಿಡವಿಟ್ ಸಲ್ಲಿಸಿ ಅ.8 ರೊಳಗೆ ಮಾಹಿತಿ ನೀಡಬೇಕು ಎಂದು ಸಿಜೆಐ ಬೊಬ್ಡೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ಸಾಲಿಸಿಟರ್ ಜನರಲ್ ತುಷಾತ್ ಮೆಹ್ತಾ ಅವರಿಗೆ ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಸತ್ಯಂ ದುಬೈ ಮತ್ತು ಇಬ್ಬರು ವಕೀಲರಾದ ವಿಶಾಲ್ ಠಾಕ್ರೆ ಮತ್ತು ರುದ್ರ ಪ್ರತಾಪ್ ಯಾದವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಮುಂದಿನ ವಾರ ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಪಂಜಾಬ್ ಆರೋಗ್ಯ ಸಚಿವ ‘ಬಲ್ಬೀರ್ ಸಿಂಗ್’ಗೆ ಕೊರೊನಾ ಪಾಸಿಟಿವ್: ನಿನ್ನೆ ವೇದಿಕೆ ಹಂಚಿಕೊಂಡಿದ್ದ ರಾಹುಲ್ ಗಾಂಧಿಗೆ ಫುಲ್ ಟೆನ್ಶನ್


India

ಶ್ರೀನಗರ: ಅ.05 ರಂದು ನೌಗಾಮ್ ಪ್ರದೇಶದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ  ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಬಳಿ ಉಗ್ರರು ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದರು ಈ ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳು ಹುತಾತ್ಮರಾಗಿದ್ದರು,  ಮೂವರು ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರು ಉಗ್ರರು ದ್ವಿಚಕ್ರವಾಹನದಲ್ಲಿ ಬಂದು ಎ.ಕೆ ರೈಫಲ್ ನಿಂದ ಗುಂಡು ಹಾರಿಸಿದ್ದರು.

BIG BREAKING : ಇನ್ಮುಂದೆ ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಆದೇಶ