kannada news breaking – Page 3 – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language




India
ನವದೆಹಲಿ :  ದೇಶಾದ್ಯಂತ ಮಾರಕ ಕೊರೊನಾ ವೈರಸ್ ಆತಂಕ ಸೃಷ್ಟಿಸಿದ್ದು, ಈ ಮಾರಕ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಬದಲಾಗಿ ತಪಾಸಣೆ ಹಾಗೂ ಸೋಂಕಿತರ ಸಂಖ್ಯೆ ಎಲ್ಲಿಂದ ಹೆಚ್ಚುತ್ತಿದೆ ಎಂಬುದನ್ನು ಪತ್ತೆ ಹಚ್ಚುವುದೇ ಮದ್ದು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಇನ್ನು ತಾವು ಪ್ರಧಾನಿ ಮೋದಿ ಅವರ ಹಲವು ವಿಚಾರಗಳನ್ನು ಒಪ್ಪುವುದಿಲ್ಲ, ಆದರೆ, ಕೊರೊನಾದಿಂದ ಎದುರಾಗಿರುವ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.  ಕೊರೊನಾ ಹಿನ್ನೆಲೆಯಲ್ಲಿ […]Continue Reading

India
ಮುಂಬೈ : ಮಾರಣಾಂತಿಕ ಕೊರೊನಾ ವೈರಸ್ ಮಹಾರಾಷ್ಟ್ರದಲ್ಲಿ ತೀವ್ರ ಆತಂಕ ತಂದೊಡ್ಡಿದೆ. ಸೋಂಕು ನಿಯಂತ್ರಣ ಮಹಾರಾಷ್ಟ್ರ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಬೆಚ್ಚಿ ಬೀಳುವಂತೆ ಮಾಡಿದೆ. ಏತನ್ಮಧ್ಯೆ, ಮುಂಬೈನ ಧಾರಾವಿ  ಸ್ಲಂನಲ್ಲಿ  ಮತ್ತೆ 11 ಮಂದಿಯಲ್ಲಿ ಮಾರಕ ಸೋಂಕೃ ದೃಢಪಟ್ಟಿದೆ.  ಧಾರಾವಿ ವಿಶ್ವದ ಅತಿದೊಡ್ಡ ಸ್ಲಂ ಎಂದು ಕರೆಯಲ್ಪಡುತ್ತಿದ್ದು, ಇಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಧಾರಾವಿಯಲ್ಲಿ ಮತ್ತೆ 11 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ […]Continue Reading

World
ವಾಷಿಂಗ್ಟನ್ : ಮಾರಕ ಕೊರೊನಾ ವೈರಸ್ ವಿಶ್ವಕ್ಕೆ ಕಂಟಕವಾಗಿದ್ದು, ಬಲಾಢ್ಯ ರಾಷ್ಟ್ರಗಳೇ ಈ ಮಹಾಮಾರಿಗೆ ತತ್ತರಿಸಿ ಹೋಗಿವೆ. ಅಮೆರಿಕಾದಲ್ಲಿ ದಿನೇದಿನೇ ಸಾವು- ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ನಿವಾಸಿಗಳು ತೀವ್ರ ಆತಂಕಗೊಂಡಿದ್ದಾರೆ. ಏತನ್ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ಕೊರೊನಾ ಹರಡುವಿಕೆಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಕೊರೊನಾ ಹರಡುವಿಕೆ ಉತ್ತುಂಗದಲ್ಲಿದೆ, ಆದರೂ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಲಿದೆ ಎಂದು ಹೇಳುವ ಮೂಲಕ ನಿವಾಸಿಗಳಲ್ಲಿ ಭರವಸೆ ತುಂಬಿದ್ದಾರೆ.  ಈ ಕುರಿತಂತೆ ಮಾತನಾಡಿರುವ ಟ್ರಂಪ್, ವೈರಸ್ ಹರಡುವಿಕೆಯ ಪ್ರಮಾಣ ತನ್ನ […]Continue Reading

India
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕ ಆತಂಕ ತಂದೊಡ್ಡಿದೆ. ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಿಸಿದ್ದು, ಮೇ.3ರವರೆಗೆ ಮತ್ತೆ ವಿಸ್ತರಿಸಲಾಗಿದೆ. ಏತನ್ಮಧ್ಯೆ, ಕೃಷಿ ಚಟುವಟಿಕೆ, ಮೀನುಗಾರಿಕೆ ಸೇರಿದಂತೆ ಇತರೇ ಕಾರ್ಯಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ,  ಉದ್ಯಮ ಸೇರಿದಂತೆ ಇತರೇ ವಲಯಗಳು ಸಂಕಷ್ಟಕ್ಕೆ ಸಿಲುಕಿವೆ. ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರುವ ಉದ್ಯಮ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯ ವ್ಯಾಪಕವಾಗಿ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಉದ್ಯಮ ವಲಯ ಚೇತರಿಕೆ ಹಿನ್ನೆಲೆಯಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ […]Continue Reading

India
ಶ್ರೀನಗರ  : ಮಾರಕ ಕೊರೊನಾ ವೈರಸ್ ಆತಂಕ ತಂದೊಡ್ಡಿರುವ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆ ತನ್ನ ನೀಚಕೃತ್ಯವನ್ನು ಮುಂದುವರೆಸಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಭಾರತೀಯ ಸೇನೆಯ ಪ್ರತಿದಾಳಿಯಲ್ಲಿ 15 ಪಾಕ್ ಸೈನಿಕರು ಹಾಗೂ 8 ಭಯೋತ್ಪಾದಕರು ಹತರಾಗಿದ್ದಾರೆ. ಭಾರತ ಪಾಕ್ ಗಡಿಯಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಪ್ರತಿದಾಳಿ ನಡೆಸಿದ್ದಾರೆ. ಪಾಕಿಸ್ತಾನದ ಸೇನಾ […]Continue Reading

error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ