kannada news online – #1 Latest Kannada News Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, AdithyanathIndia
ಚೆನ್ನೈ :  ಲಡಾಖ್ ನಲ್ಲಿ ಹುತಾತ್ಮರಾದ ತಮಿಳುನಾಡು ಯೋಧನ ಕುಟುಂಬಕ್ಕೆ ತಮಿಳುನಾಡು ಸಿಎಂ ಇಕೆ ಪಳನಿಸ್ವಾಮಿ ಅವರು 20 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಲಡಾಖ್ ನ ಗಾಲ್ವನ್ ಕಣಿವೆ ಭಾಗದಲ್ಲಿ ಭಾರತ-ಚೀನಾ ನಡುವಿನ ಮಲ್ಲಯುದ್ಧದಲ್ಲಿ ಹುತಾತ್ಮರಾದ ತಮಿಳುನಾಡಿನ ಕೆ.ಫಳನಿ ಸೇರಿದಂತೆ ಭಾರತೀಯ ಸೇನೆಯ ಮೂವರು ಯೋಧರಿಗೆ ಪಳನಿಸ್ವಾಮಿ ಶ್ರದ್ದಾಂಜಲಿ ಸಲ್ಲಿಸಿದ್ದಾರೆ. ಮುಂದೆ ಓದಿ..


India
ನವದೆಹಲಿ : ಮಾರಕ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು, ಯಾರೂ ಕೂಡ ಮಾಸ್ಕ್ ಧರಿಸದಂತೆ ಹೊರಗೆ ಬರಬಾರದು, ಪಂಜಾಬ್ ರಾಜ್ಯದ ಮಾದರಿಯನ್ನು ಪಾಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಇಂದು ಕೂಡ  ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕು ಏರಿಕೆ ಕಾಣುತ್ತಿದೆ. ಇದರ ಜೊತೆಗೆ ಗುಣಮುಖರಾದವರ ಸಂಖ್ಯೆ ಏರಿದೆ. ಇದರಿಂದ ಜನರು ಭಯಪಡುವ ಅವಶ್ಯಕತೆ ಇಲ್ಲ. ಆದರೆ […]ಮುಂದೆ ಓದಿ..


India World
ನವದೆಹಲಿ : ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಗೆ ಔಷಧ ಕಂಡು ಹಿಡಿಯಲು ಜಗತ್ತಿನ ಅನೇಕ ರಾಷ್ಟ್ರಗಳು ಪ್ರಯತ್ನಪಡುತ್ತಿದೆ. ಭಾರತ ಅಲ್ಲದೇ ಪ್ರತೀ ದೇಶಗಳು ಲಸಿಕೆ ಕಂಡು ಹಿಡಿಯುವ ಪ್ರಯತ್ನ ಮಾಡುತ್ತಿದೆ. ಇದೀಗ ಕೊರೊನಾ ವಿರುದ್ಧ ಹೋರಾಟಕ್ಕೆ ಜಯ ಸಿಕ್ಕಿದ್ದು, ಕೊರೊನಾ ವೈರಸ್ ನಿಂದ ಗಂಭೀರ ಸ್ಥಿತಿ ತಲುಪಿದ ಸೋಂಕಿತರಿಗೆ ಡೆಕ್ಸಾಮೆಥಾಸೊನ್ ಔಷಧಿ ಪ್ರಾಣ ಉಳಿಸುವ ಸಂಜೀವಿನಿಯಾಗಿ ಸಿಕ್ಕಿದೆ. ಹೌದು, ಕಡಿಮೆ ಪ್ರಮಾಣ ಹೊಂದಿರುವ ಡೆಕ್ಸಾಮೆಥಾಸೋನ್ ಡೋಸ್ ಲಂಡನ್ ನಲ್ಲಿ ಪ್ರಯೋಗಿಸಲಾಗಿದ್ದು, ಇದರಿಂದ ಕೊರೊನಾ […]ಮುಂದೆ ಓದಿ..


India
ನವದೆಹಲಿ:  ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿರುವವರ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗಿದೆ. ಅನ್‍ಲಾಕ್ ಬಳಿಕ ದೇಶದ ಆರ್ಥಿಕತೆ ಸುಧಾರಿಸುತ್ತಿದೆ.  ಆದ್ದರಿಂದ  ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಇಂದು ಕೂಡ  ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.ದೇಶದಲ್ಲಿ ಕೊರೊನಾ ಸೋಂಕು ಏರಿಕೆ ಕಾಣುತ್ತಿದೆ. ಇದರ ಜೊತೆಗೆ ಗುಣಮುಖರಾದವರ ಸಂಖ್ಯೆ ಏರಿದೆ. ಇದರಿಂದ ಜನರು ಭಯಪಡುವ […]ಮುಂದೆ ಓದಿ..


India
ನವದೆಹಲಿ :  ಅಂತರಾಷ್ಟ್ರೀಯ ವಿಮಾನಯಾನ ಪುನಾರಂಭದ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಮಾಹಿತಿ ನೀಡಿದ್ದು, ವಿಮಾನಯಾನ ಪುನಾರಂಭದ ಬಗ್ಗೆ ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ವಿಮಾನಯಾನ ಕಂಪನಿಗಳು ಹಾಗೂ ಪ್ರಯಾಣಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆ ಅಂತರ್ ರಾಷ್ಟ್ರೀಯ ವಿಮಾನ ಯಾನ ಪುನಾರಂಭದ ದಿನಾಂಕ ನಿಗದಿಪಡಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ. ಜೂನ್ 15 ರವರೆಗೆ 67,718 ಪ್ರಯಾಣಿಕರೊಂದಿಗೆ 730 ವಿಮಾನಗಳು ನಿರ್ಗಮಿಸಿದೆ, 68,236 ಪ್ರಯಾಣಿಕರೊಂದಿಗೆ 734 ವಿಮಾನಗಳು ಆಗಮಿಸಿದೆ ಎಂದು ಮಾಹಿತಿ ನೀಡಿದ್ದಾರೆ. […]ಮುಂದೆ ಓದಿ..


India
ನವದೆಹಲಿ  : ದೆಹಲಿ ಆರೋಗ್ಯ ಸಚಿವರ ಸತ್ಯೇಂದರ್ ಜೈನ್ ಕೊರೊನಾ ಪರೀಕ್ಷೆ ವರದಿ ನೆಗೇಟಿವ್ ಬಂದದಿದ್ದು. ಅವರಿಗೆ ಸೋಂಕು ತಗುಲಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ತೀವ್ರ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆ ಸತ್ಯೇಂದರ್ ಜೈನ್ ಅವರು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು, ಬಳಿಕ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಜೈನ್ ಅವರಿಗೆ ಜ್ವರ ಮಾತ್ರ ಕಾಣಿಸಿಕೊಂಡಿದ್ದು, ಅವರಿಗೆ ಕೊರೊನಾ ಇಲ್ಲ, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ […]ಮುಂದೆ ಓದಿ..


State
ಕಲುಬುರಗಿ :  ಕಲಬುರಗಿಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಲಬುರ್ಗಿ ಜಿಲ್ಲೆಯ ಸೋಂಕಿತರ ಸಂಖ್ಯೆ ಇಂದು ಸಾವಿರದ ಗಡಿ ದಾಟಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇಂದು ಒಂದೇ ದಿನ 63 ಜನರಿಗೆ ಸೋಂಕು ಧೃಡಪಟ್ಟಿದ್ದು, ಈ ಪೈಕಿ 93 ಮಕ್ಕಳು, 22 ಮಹಿಳೆಯರು, 32 ಪುರುಷರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಜಿಲ್ಲೆಯಲ್ಲಿ 15 ಜನ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 474 ಜನ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕು ದಿನೇ ದಿನೇ ವ್ಯಾಪಕಗೊಳ್ಳಲಾರಂಭಿಸಿದ್ದು, ಸಾವಿರದ […]ಮುಂದೆ ಓದಿ..


India
ಕೇರಳ:  ಕೇರಳದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು,  ಇಂದು ಹೊಸದಾಗಿ 79  ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1366 ಕ್ಕೆ ಏರಿಕೆಯಾಗಿದೆ.   ಹೌದು,  ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇರಳದಲ್ಲಿ ಇಂದು ಹೊಸದಾಗಿ 79 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1366 ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ನಿಷೇಧಾಜ್ಞೆ ತೆರವುಗೊಳಿಸಿ ಜನರ ಓಡಾಟಕ್ಕೆ ಅವಕಾಶ ನೀಡಿರುವುದು ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಳಕ್ಕೆ […]ಮುಂದೆ ಓದಿ..


State
ಬೆಂಗಳೂರು :  ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 317 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು,  ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜೂನ್ 15 ರ ಸಂಜೆ 5 ರಿಂದ, ಜೂನ್ 16 ರ ಸಂಜೆ 5 ರವರೆಗೆ 37 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಅವಧಿಯಲ್ಲಿ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7,530 ಕ್ಕೆ ಏರಿಕೆಯಾಗಿದೆ, ಅದರಲ್ಲಿ 4,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ […]ಮುಂದೆ ಓದಿ..


India State
ನವದೆಹಲಿ :  ಆನ್ ಲೈನ್ ತರಗತಿ ಕುರಿತು ಮಾನವ ಸಂಪನ್ಮೂಲ ಅಭಿವೃದ್ದಿ (ಎಮ್ ಹೆಚ್ ಆರ್ ಡಿ) ಬಹುಮುಖ್ಯ ಮಾಹಿತಿ ನೀಡಿದೆ. ಆನ್ ಲೈನ್ ತರಗತಿ ನಡೆಸುವ ಕುರಿತು ಶೀಘ್ರದಲ್ಲೇ ಮಾರ್ಗಸೂಚಿ ರಚಿಸುವ ಕುರಿತು ಎಮ್ ಹೆಚ್ ಆರ್ ಡಿ ಚಿಂತನೆ ನಡೆಸಿದೆ. ಹೌದು. ವಿದ್ಯಾರ್ಥಿಗಳು ಕಂಪ್ಯೂಟರ್, ಸ್ಮಾರ್ಟ್ ಫೋನ್, ಉಪಕರಣಗಳ ಮುಂದೆ ಗಂಟೆಗಟ್ಟಲೇ ಕುಳಿತುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ಆನ್ ಲೈನ್ ತರಗತಿ ಮಾರ್ಗಸೂಚಿ ರಚನೆಗೆ ಮಾನವ ಸಂಪನ್ಮೂಲ ಸಚಿವಾಲಯ ಸಿದ್ದತೆ ನಡೆಸಿದೆ. ಕೆಲವು ಶಾಲೆಗಳು ವಾಡಿಕೆಯಂತೆ […]ಮುಂದೆ ಓದಿ..


State
ಬೆಂಗಳೂರು :   ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದು, ಇತ್ತೀಚಿನ ದಿನಗಳಿಂದ ಸಾವಿನ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ. ರಾಜ್ಯದ ಕಳೆದ 24 ಗಂಟೆ ಅವಧಿಯಲ್ಲಿ ಏಳು ಸಾವು ಸಂಭವಿಸಿದೆ, ಇದರಲ್ಲಿ ಬೆಂಗಳೂರಿನೊಂದರಲ್ಲೇ ಐವರು ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ ಬಲಿಯಾದವರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ, ಶತಕದ ಗಡಿ ಮುಟ್ಟಲು ಕೇವಲ ಆರು ಬಾಕಿ ಇದೆ. ಇನ್ನೂ ಸಾವಿನ ಸಂಖ್ಯೆ ಭಾರಿ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದ್ದರೂ ಕೂಡ […]ಮುಂದೆ ಓದಿ..


State
ಬೆಂಗಳೂರು : ರಾಜ್ಯದಲ್ಲಿ ಮಾರಣಾಂತಿಕ ವೈರಸ್ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಕೊರೊನಾ ಪರಿಸ್ಥಿತಿಯಲ್ಲಿ ಹಗಲು ರಾತ್ರಿ ಎನ್ನದೇ ಶ್ರಮಿಸುತ್ತಿರುವ ಗುತ್ತಿಗೆ ಆಧಾರದ ವೈದ್ಯರು ತಮ್ಮ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ನಾಳೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಸುಮಾರು 507 ಗುತ್ತಿಗೆ ಆಧಾರ ವೈದ್ಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಪ್ರಾಣವನ್ನ ಲೆಕ್ಕಿಸದೇ ಕೊರೊನಾದಂತಹ ಮಾರಕ ಪರಿಸ್ಥಿತಿಯಲ್ಲಿ ಹಳ್ಳಿಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ […]ಮುಂದೆ ಓದಿ..


India
ನವದೆಹಲಿ : ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಗೊಂದಲಗಳ ನಡುವೆಯೇ ಜೂನ್ 25 ರಿಂದ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಏತನ್ಮಧ್ಯೆ, ಎಸ್.ಎಸ್.ಎಲ್.ಸಿ ಪರೀಕ್ಷೆಗಳಿಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ನಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ. ನಾಳಿನ ವಿಚಾರಣಾ ಪಟ್ಟಿಯಲ್ಲಿ ಅರ್ಜಿಯನ್ನು ಪರಿಗಣಿಸಲಾಗಿದ್ದು, ನ್ಯಾಯಮೂರ್ತಿ ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರದ ಪರ ವಕೀಲ ಸುಬ್ರಾಂಶು ಕೆವಿಯೇಟ್ ಸಲ್ಲಿಸಿದ್ದು, ರಾಜ್ಯದ ಸರ್ಕಾರದ ಅಭಿಪ್ರಾಯ ಕೇಳಿದ […]ಮುಂದೆ ಓದಿ..


India
ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಾರತದಲ್ಲಿ ಸೋಂಕು ಪೀಡಿತರ ಚಿಕಿತ್ಸೆಗೆ ಅಗತ್ಯವಿರುವ ವೆಂಟಿಲೇಟರ್ ಗಳ ಕೊರತೆಯಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಕೊಟ್ಟ ಮಾತಿನಂತೆ ಭಾರತಕ್ಕೆ ವೆಂಟಿಲೇಟರ್ ಗಳ ನೆರವು ನೀಡಿದ್ದಾರೆ. ಇದರ ಮೊದಲ ಹಂತವಾಗಿ ಇಂದು 100 ವೆಂಟಿಲೇಟರ್ ಗಳನ್ನು ಪೂರೈಸಲಾಗಿದೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದಲ್ಲಿನ ಅಮೆರಿಕಾ ರಾಯಭಾರಿ ಕೆನ್ನಿತ್ ಐ […]ಮುಂದೆ ಓದಿ..


India
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಜನತೆಯ ಜೀವನ ಕಷ್ಟಕರವಾಗಿದೆ. ಹೀಗಿರುವಾಗ ಗಾಯದ ಮೇಲೆ ಬರೆ ಎಳೆದಂತೆ ಇಂಧನ ದರ ನಿರಂತರವಾಗಿ ಏರಿಕೆ ಮಾಜುತ್ತಿರುವುದು ಸರಿಯಲ್ಲ. ಹೀಗಾಗಿ ಇಂಧನ ದರ ಕಡಿಮೆ ಮಾಡುವಂತೆ ಒತ್ತಾಯಿಸಿ ಎಐಸಿಸಿ ಹಂಗಾಮಿ ಅಧ್ಯಕ್ಥೆ ಸೋನಿಯಾಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ರವಾನಿಸಿದ್ದಾರೆ. ಕಳೆದ ಕೆಲ ತಿಂಗಳಿಂದ ಲಾಕ್ ಡೌನ್ ನಿಂದಾಗಿ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಸಾವಿರಾರು ಮಂದಿ ಉದ್ಯೋಗವಿಲ್ಲದೇ, ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಇಂತಹ ಸಂದರ್ಭದಲ್ಲಿ […]ಮುಂದೆ ಓದಿ..


India
ಶ್ರೀನಗರ : ಪ್ರಸಕ್ತ ವರ್ಷದಲ್ಲಿ ಈವರೆಗೆ 94 ಮಂದಿ ಭಯೋತ್ಪಾದಕರನ್ನು ಜಮ್ಮು ಕಾಶ್ಮೀರ ಖಾಕಿಪಡೆ ಹತ್ಯೆಗೈದಿದ್ದು, ಈಗ ಪೊಲೀಸ್ ಹದ್ದಿನ ಕಣ್ಣು ಉತ್ತರ ಕಾಶ್ಮೀರದ ಮೇಲೆ ನೆಟ್ಟಿದೆ ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.   ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  2020ರಲ್ಲಿ ಈವರೆಗೆ 94 ಮಂದಿ ಉಗ್ರರನ್ನು ಸದೆಬಡಿಯಲಾಗಿದೆ. ಇನ್ನು ಇಂದು ಮುಂಜಾನೆ ಶೋಪಿಯಾನ್ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಈ ಮೂವರು […]ಮುಂದೆ ಓದಿ..


State
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಹೀಗಾಗಿ ಮತ್ತಷ್ಟು ವಿನಾಯಿತಿ ನೀಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಲಾಕ್ ಡೌನ್ ವಿಸ್ತರಿಸುವ ಅಗತ್ಯವಿಲ್ಲ. ಮತ್ತಷ್ಚು ರಿಲ್ಯಾಕ್ಸ್ ನೀಡಿ ಜನಜೀವನ, ಆರ್ಥಿಕ ಸ್ಥಿತಿ ಸುಧಾಕರಣೆಗೆ ಅವಕಾಶ ಮಾಡಿಕೊಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ಅವರಿಗೆ ಮನವಿ ಮಾಡಿಕೊಡುವುಗಾಗಿ ಯಡಿಯೂರಪ್ಪ […]ಮುಂದೆ ಓದಿ..


World
ನ್ಯೂಸ್ ಡೆಸ್ಕ್ : ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಸಂದೇಶ, ಫೋಟೋ, ವಿಡಿಯೋಗಳನ್ನು ಕಳುಹಿಸದಷ್ಟು ಸುಲಭವಾಗಿಯೇಹಣ ವರ್ಗಾವಣೆ ಮಾಡಬಹುದಾಗಿದೆ. ಈ ವಾಟ್ಸ್ ಆಪ್ ಪೇಮೆಂಟ್ ಸೇವೆ ಬ್ರೆಜಿಲ್ ನಲ್ಲಿ ಆರಂಭವಾಗಿದ್ದು, ಸದ್ಯದಲ್ಲೇ ಈ ಸೇವೆ ಇತರೇ ರಾಷ್ಟ್ರಗಳಿಗೆ ವಿಸ್ತರಣೆಯಾಗಲಿದೆ.  ಗೂಗಲ್ ಪೇ, ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಬಹುದಾಗಿತ್ತು, ಈಗ ಅದರಂತೆಯೇ ವಾಟ್ಸ್ ಅಪ್ ಪೇಮೆಂಟ್ ಸೇವೆ ಬ್ರೆಜಿಲ್ ನಲ್ಲಿ ಆರಂಭವಾಗಿದೆ. ವಾಟ್ಸಾಪ್ ನಲ್ಲಿ ಹಣ ವರ್ಗಾವಣೆಯನ್ನು  ಫೇಸ್‌ಬುಕ್ […]ಮುಂದೆ ಓದಿ..


State
ಬೆಂಗಳೂರು : ರಾಜ್ಯದಲ್ಲಿ ಪ್ರತಿನಿತ್ಯ ಸುಮಾರು ಮೂರು ಸಾವಿರ ಕೆಜಿಯಷ್ಟು ಕೊರೊನಾ ತ್ಯಾಜ್ಯ  ಉತ್ಪತ್ತಿಯಾಗುತ್ತಿದ್ದು, ಇದನ್ನು ವಿಲೇವಾರಿ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಮನೆಯಲ್ಲೇ ತಯಾರಿಸಿದ ಮಾಸ್ಕ್ ಗಳನ್ನು ಬಳಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಕರ್ನಾಟಕದಲ್ಲಿ ಪ್ರತಿನಿತ್ಯ ಮೂರು ಸಾವಿರ ಕೆಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್, ಪಿಪಿಇ ಕಿಟ್, ಕೈ ಗ್ಲೌಸ್ ಗಳು ಇದರ ಮೂಲವಾಗಿದೆ. ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕಿದೆ. ಆದರೆ, […]ಮುಂದೆ ಓದಿ..


India
ನವದೆಹಲಿ : ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಮಾರಕ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದ್ದು, ಅವರನ್ನು ರಾಜೀವ್ ಗಾಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಚಿವ ಸತ್ಯೇಂದ್ರ ಜೈನ್ ಅವರು ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಇಂದು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸತ್ಯೇಂದ್ರ ಜೈನ್ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಗಂಟು ದ್ರವವನ್ನು ಸಂಗ್ರಹಿಸಿದ್ದು, ಪರೀಕ್ಷೆಗೆ ರವಾನಿಸಲಾಗಿದೆ. ವೈದ್ಯರು ವೈದ್ಯಕೀಯ ವರದಿಯನ್ನು ಎದುರು ನೋಡುತ್ತಿದ್ದು, ವರದಿ […]ಮುಂದೆ ಓದಿ..


Uncategorized
ನವದೆಹಲಿ : ದೇಶಾದ್ಯಂತ ಮಾರಣಾಂತಿಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಆತಂಕ ಮನೆಮಾಡಿದೆ. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದ್ದರೂ ಸರ್ಕಾರಗಳಿಗೆ ನಿಜಕ್ಕೂ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,667 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ  3,43,091ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,667 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕಿಲ್ಲರ್ ಕೊರೊನಾಗೆ […]ಮುಂದೆ ಓದಿ..


State
ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ್ಯಾಪಕವಾಗಿ ಹರಡುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಯಾವಾಗ ಆರಂಭಿಸಬೇಕೆಂಬ ಬಗ್ಗೆ ಸರ್ಕಾರ ನಾಜೂಕಾಗಿ ಚಿಂತನೆ ನಡೆಸುತ್ತಿದೆ. ಏತನ್ಮಧ್ಯೆ, ಮಂಡ್ಯದಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ. ಮಂಡ್ಯದಲ್ಲಿ ಶಾಸಕರ ಒಡೆತನದ ಶಾಲೆ ಸೇರಿದಂತೆ ಕೆಲ ಶಿಕ್ಷಣ ಸಂಸ್ಥೆಗಳು ನಿಯಮಗಳನ್ನು ಗಾಳಿಗೆ ತೂರಿದ್ದು, ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಜೂ.25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ […]ಮುಂದೆ ಓದಿ..


India
ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ಭಯೋತ್ಪಾದಕರ ಹೆಡೆಮುರಿ ಕಟ್ಟಿದ್ದಾರೆ. ಶೋಪಿಯಾನ್ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಸೇನಾ ಕಾರ್ಯಾಚರಣೆ ವೇಳೆ ಮೂವರು ಉಗ್ರರು ಬಲಿಯಾಗಿದ್ದಾರೆ. ಶೋಪಿಯಾನ್ ಸಮೀಪದ ತುರ್ಕವಾಂಗಂ ನಲ್ಲಿ ಇಂದು ಮುಂಜಾನೆ ಉಗ್ರರು ಅಡಗಿದ್ದ ಬಗ್ಗೆ ಸೇನಾಪಡೆಗೆ ಖಚಿತ ಮಾಹಿತಿ ಬಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಪಡೆ ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದು ಕಾರ್ಯಾಚರಣೆ ಕೈಗೊಂಡರು. ಈ ವೇಳೆ, ಉಗ್ರರು ಭದ್ರತಾ ಸಿಬ್ಬಂದಿ ವಿರುದ್ಧ ಗುಂಡಿನ ಸುರಿಮಳೆಗರೆದಿದ್ದಾರೆ. ಇದಕ್ಕೆ ಪ್ರತಿಯಾಗಿ […]ಮುಂದೆ ಓದಿ..


Bangalore State
ಬೆಂಗಳೂರು : ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಏತನ್ಮಧ್ಯೆ  ಮಾರಕ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೂ ಮಾರಣಾಂತಿಕ ಸೋಂಕಿನ ಭೀತಿ ಎದುರಾಗಿದೆ. ಹೌದು ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್ ಗಳಿಗೆ ಮಾರಕ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮೂವರು ಸ್ಟಾಫ್ ನರ್ಸ್ ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಹಿನ್ನೆಲೆಯಲ್ಲಿ ಈ ಮೂರು […]ಮುಂದೆ ಓದಿ..


India
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಇದುವರೆಗೆ 1388  ಮಂದಿ ಪೊಲೀಸರಿಗೆ  ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಕಳೆದ 72 ಗಂಟೆಯಲ್ಲಿ 227 ಮಂದಿ ಪೊಲೀಸರಿಗೆ ಸೋಂಕು ತಗುಲಿದ್ದು, ಇದುವರೆಗೆ 1388  ಮಂದಿ ಪೊಲೀಸರಿಗೆ  ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 40 ಮಂದಿ ಪೊಲೀಸರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಂಬೈ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ , ತಮಿಳು ನಾಡಿನಲ್ಲಿ ಕೊರೊನಾ ತಾಂಡವವಾಡುತ್ತಿದೆ. ಲಾಕ್ […]ಮುಂದೆ ಓದಿ..


India World
ಇಸ್ಲಾಮಾಬಾದ್ : ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ, ಆದರೆ ಈ ಇಬ್ಬರೂ ಸಿಬ್ಬಂದಿಗಳನ್ನು ಪಾಕಿಸ್ತಾನದ ಭದ್ರತಾ ಸಂಸ್ಥೆಗಳು ಗೂಢಚಾರರನ್ನಾಗಿ ರೂಪಿಸಲು ಕರೆದೊಯ್ದಿರಬಹುದು ಎಂದು ಭಾರತ ಶಂಕಿಸಿದೆ. ಸಿಬ್ಬಂದಿ ಕಣ್ಮರೆಯಾಗಿರುವ ಬಗ್ಗೆ ಭಾರತ ತೀವ್ರವಾಗಿ ಖಂಡಿಸಿದ ನಂತರ, ಪಾಕಿಸ್ತಾನ  ಇಬ್ಬರು ಅಧಿಕಾರಿಗಳನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನದ ಮಾಧ್ಯಮಗಳಲ್ಲಿನ ವರದಿಗಳ ಪ್ರಕಾರ, ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನ ಇಬ್ಬರು ಕಿರಿಯ ನೌಕರರನ್ನು ಇಂದು ಹಿಟ್ ಅಂಡ್ ರನ್ ಅಪಘಾತದಲ್ಲಿ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು, ಈಗ ಇಸ್ಲಾಮಾಬಾದ್ […]ಮುಂದೆ ಓದಿ..


State
ಬೆಂಗಳೂರು : ಕೊರೊನಾ ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಧಾರಾವಾಹಿ, ಸಿನಿಮಾಗಳ ಶೂಟಿಂಗ್ ಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಧಾರಾವಾಹಿ, ಸಿನಿಮಾ ಶೂಟಿಂಗ್ ಗೆ ನಿರ್ಬಂಧ ವಿಧಿಸಿತ್ತು. ಇದೀಗ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ಧಾರಾವಾಹಿ, ಸಿನಿಮಾ ಶೂಟಿಂಗ್ ಗೆ ಅನುಮತಿ ನೀಡಿದೆ. ಹೌದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದ ಸೇರಿದಂತೆ ಚಿತ್ರರಂಗದ ಗಣ್ಯ ಜತೆಗೆ ವಾರ್ತಾ […]ಮುಂದೆ ಓದಿ..


India
ಗುಜರಾತ್ : ಗುಜರಾತ್ ನಲ್ಲಿ ಕೊರೊನಾ ಸೋಂಕು ತಲ್ಲಣ ಮೂಡಿದ್ದು, ಇಂದು 514 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 24,104 ಕ್ಕೆ ಏರಿಕೆಯಾಗಿದೆ. ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನತೆಯಲ್ಲಿ ತಲ್ಲಣ ಮೂಡಿಸಿದೆ. ಇದುವರೆಗೆ ರಾಜ್ಯದಲ್ಲಿ 28 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.  ಕೋವಿಡ್ 19 ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿವೆಯಾದರೂ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಲಾಕ್ […]ಮುಂದೆ ಓದಿ..


State
ಬೆಂಗಳೂರು : ಮಂಡ್ಯದಲ್ಲಿ ಜಲಸಮಾಧಿಯಾದ ಏಳು ಮಂದಿಗೆ 22 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾತನಾಡಿದ್ದು, ಮಂಡ್ಯದ ವಿವಿಧ ಸ್ಥಳಗಳಲ್ಲಿ ಯಾವುದೋ ಕಾರಣಕ್ಕೆ ನೀರಿನಲ್ಲಿ ಮುಳುಗಿ ಮೃತಪಟ್ಟವರಿಗೆ ಸಿಎಂ ಪರಿಹಾರ ನಿಧಿಯಿಂದಲೇ ಇಷ್ಟು ಮೊತ್ತ ನೀಡುವಂತೆ ಸಿಎಂ ಆದೇಶಿಸಿದ್ದಾರೆ. ನಾಗಮಂಗಲದ ಬೀರನಹಳ್ಳಿಯ ಗೀತಾ, ಸವಿತಾ ಹಾಗೂ ಸೌಮ್ಯಾ ಎಂಬುವವರಿಗೆ ತಲಾ 5 ಲಕ್ಷ , ಚೋಳಸಂದ್ರ ಗ್ರಾಮದ ರಶ್ಮಿ ಹಾಗೂ ಇಂಚರಾ […]ಮುಂದೆ ಓದಿ..


State
ಬೆಂಗಳೂರು :   ಕೊರೊನಾ ಅಟ್ಟಹಾಸದಿಂದ ತತ್ತರಿಸಿ ಹೋಗಿರುವ ದೆಹಲಿ ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವವರನ್ನು ಕಡ್ಡಾಯವಾಗಿ 3 ದಿನ ಸಾಂಸ್ಥಿಕ ಕ್ವಾರಂಟೈನ್,  ಹಾಗೂ 11 ದಿನ ಹೋಮ್ ಕ್ವಾರಂಟೈನ್ ನಲ್ಲಿರಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಲಾಕ್ ಡೌನ್ ಬಳಿಕ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಯಡಿಯೂರಪ್ಪ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚನೆ ಮಾಡಲು ಸೂಚಿಸಲಾಗಿದೆ, ಕೊರೊನಾ […]ಮುಂದೆ ಓದಿ..


State
ಬೆಂಗಳೂರು :  ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.  ಲಾಕ್ ಡೌನ್ ಹಿನ್ನೆಲೆ ಮುಂದೂಡಲ್ಪಟ್ಟ ಪರೀಕ್ಷೆ  ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿದೆ. ಮಹಾನಗರ ಸಾರಿಗೆ ಸಂಸ್ಥೆ  ಈ ಬಗ್ಗೆ ಪ್ರಕಟಣೆ ಹೊರಡಿಸಿದೆ.  ಹಾಲ್ ಟಿಕೆಟ್ ತೋರಿಸಿ ವಿದ್ಯಾರ್ಥಿಗಳು ಜೂನ್ 25 ರಿಂದ ಜುಲೈ 4 ರ ತನಕ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ […]ಮುಂದೆ ಓದಿ..


State
ಬೆಂಗಳೂರು : ಎಲ್ ಕೆ ಜಿಯಿಂದ  5 ನೇ ತರಗತಿಯವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆನ್ ಲೈನ್ ಶಿಕ್ಷಣದ ಬಗ್ಗೆ ಗೊಂದಲ ಉಂಟಾಗಿತ್ತು. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ ಕೆ ಜಿಯಿಂದ  5 ನೇ ತರಗತಿಯವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಅಂತೆಯೇ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ  ಖಾಸಗಿ ಶಾಲೆಗಳು ಹೆಚ್ಚುವರಿ […]ಮುಂದೆ ಓದಿ..


State
ಬೆಂಗಳೂರು  ಭಾರಿ ಕುತೂಹಲಕ್ಕೆ ಕಾರಣವಾಗಿರುವ ವಿಧಾನ ಪರಿಷತ್ ಚುನಾವಣೆಯಯಲ್ಲಿ ಬಿಜೆಪಿಗೆ ಸಿಗಬಹುದಾದ ನಾಲ್ಕು ಸ್ಥಾನಗಳಿಗೆ 8 ರಿಂದ 10 ಅಭ್ಯರ್ಥಿಗಳನ್ನು ಪರಿಗಣಿಸಲಾಗಿದೆ. ಇಂದು ನಡೆದ ಕೋರ್ ಕಮಟಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯಾಗಿದ್ದು, 8 ರಿಂದ 10 ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೈಕಮಾಂಡ್ ಗೆ ಕಳುಹಿಸಲಾಗಿದೆ, ಆದರೆ 10 ಮಂದಿಯ ಹೆಸರಿನ ಸುಳಿವು ಮಾತ್ರ ಬಿಟ್ಟುಕೊಟ್ಟಿಲ್ಲ. ಸಭೆ ಸುಮಾರು ಒಂದು ಮುಕ್ಕಾಲು ಗಂಟೆ ನಡೆದಿದ್ದು, ಸಭೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ […]ಮುಂದೆ ಓದಿ..


Film State
ಬೆಂಗಳೂರು : ಸ್ಯಾಂಡಲ್ ವುಡ್   ಧಾರಾವಾಹಿ, ಸಿನಿಮಾಗಳ ಶೂಟಿಂಗ್ ಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಧಾರಾವಾಹಿ, ಸಿನಿಮಾ ಶೂಟಿಂಗ್ ಗೆ ನಿರ್ಬಂಧ ವಿಧಿಸಿತ್ತು. ಇದೀಗ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ಧಾರಾವಾಹಿ, ಸಿನಿಮಾ ಶೂಟಿಂಗ್ ಗೆ ಅನುಮತಿ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸಿನಿಮಾ ಚಿತ್ರೀಕರಣಗಳನ್ನು ಒಳಗಾಂಣದಲ್ಲಿ ಮಾಡುವುದಕ್ಕೆ ಅನುಮತಿ ನೀಡಿತ್ತು. ಈ ಹಿಂದೆ ಧಾರವಾಹಿಗಳ ಚಿತ್ರೀಕರಣ ಮಾಡುವುದಕ್ಕೆ ಶರತ್ತಿನ ಮೇರೆಗೆ […]ಮುಂದೆ ಓದಿ..


State
ಬೆಳಗಾವಿ:  ಬೆಳಗಾವಿ ಜನತೆಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರನ್ನು ಸೋಮವಾರ ಇಲ್ಲಿನ ಬಿಮ್ಸ್‌ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ರೋಗಿ ಸಂಖ್ಯೆಗಳಾದ 838, 3146, 3148, 3670, 3684, 3685, 3689, 4067, 4069, 4070, 4072, 4545, 4546, 4552, 4556, 4557, 5020, 5022, 5387, 5394, 5404 ಹಾಗೂ 5409  ಇವರನ್ನು ಬಿಡುಗಡೆ ಮಾಡಲಾಗಿದೆ, ಬೆಳಗಾವಿಯಲ್ಲಿ ಸೋಮವಾರದವರೆಗೆ 58 ಸಕ್ರಿಯ ಪ್ರಕರಣಗಳಿವೆ. […]ಮುಂದೆ ಓದಿ..


State
ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 213 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದ್ದು, . ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಇನ್ನೂ, ಕೊರೊನಾ ಸೋಂಕಿಗೆ ಕರ್ನಾಟಕದಲ್ಲಿ ಇಬ್ಬರು ಮೃತಪಟ್ಟಿದ್ದು,  ಸಾವಿನ ಸಂಖ್ಯೆಯೂ 88ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಲಾಕ್‌ಡೌನ್‌ ಸಡಿಲಿಕೆ ಆರಂಭವಾದ ನಂತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಂದು 180 ಜನ ಗುಣಮುಖರಾಗಿ ಡಿಸ್ಜಾರ್ಜ್‌ ಆಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಡಿಸ್ಜಾರ್ಚ್‌ ಆದವರ […]ಮುಂದೆ ಓದಿ..


India
 ಮುಂಬೈ: ಮುಂಬೈನ ಧಾರಾವಿ ಸ್ಲಮ್​​​ನಲ್ಲಿ ಇಂದು 25  ಹೊಸ ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2068  ಕ್ಕೆ ಏರಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಹೌದು, ಮುಂಬೈನ ಧಾರಾವಿ ಸ್ಲಮ್​​​ನಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಇಂದು 25  ಹೊಸ ಕೊರೊನಾ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿದ್ದು, ಇದೂವರೆಗೂ 2068 ಮಂದಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. . ದಿನದಿಂದ ದಿನಕ್ಕೆ ಈ ಪ್ರದೇಶದಲ್ಲಿ ಕೊರೊನಾ ಸೋಂಕಿತರ […]ಮುಂದೆ ಓದಿ..


India
ಮುಂಬೈ : ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಆವರಿಸಿದೆ. ಈ ನಡುವೆ ಸುಶಾಂತ್ ಗೆ ಮದುವೆ ಮಾಡಲು ಅವರ ಪೋಷಕರು ನಿರ್ಧರಿಸಿದ್ದರೆಂಬ ಸುದ್ದಿ ಕೇಳಿಬಂದಿದೆ. ಈ ವರ್ಷ ನವಂಬರ್ ನಲ್ಲಿ ಸುಶಾಂತ್ ವಿವಾಹಕ್ಕೆ ಕುಟುಂಬ ಸದಸ್ಯರು ಸಿದ್ದತೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಸದ್ಯದಲ್ಲೇ ಸುಶಾಂತ್ ಜೊತೆ ಮಾತನಾಡಲು ಕುಟುಂಬ ಸದಸ್ಯರು ಮುಂಬೈಗೆ ಧಾವಿಸಲು ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ. […]ಮುಂದೆ ಓದಿ..


India
ಮುಂಬೈ : ಉದ್ಯಮಿ, ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದಿವಾಳಿತನ ಕಾನೂನಿನ ವೈಯಕ್ತಿಕ ಗ್ಯಾರಂಟಿ ಅಧಿನಿಯಮದ ಪ್ರಕಾರ ಅನಿಲ್ ಅಂಬಾನಿ ಅವರಿಂದ 1,200 ಕೋಟಿ ರೂ. ವಸೂಲಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದ್ದು, ಅದಕ್ಕಾಗಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧೀಕರಣದ ಮೊರೆ ಹೋಗಿದೆ.  ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ ಫ್ರಾಟೆಲ್ ಲಿಮಿಟೆಡ್ ಗೆ ಬ್ಯಾಂಕ್ ನಿಂದ ಸಾಲ ಪಡೆಯುವಾಗ ಅನಿಲ್ ಅಂಬಾನಿ ಅವರು ವೈಯಕ್ತಿಕ ಖಾತರಿ ನೀಡಿದ್ದರು. […]ಮುಂದೆ ಓದಿ..


State
ಬೆಂಗಳೂರು :  ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿರುವ ಬೆನ್ನಲ್ಲೇ ಡಿಕೆಶಿ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಹಾಗೂ ಕಾಫಿಡೇ ಮಾಲೀಕರಾಗಿದ್ದ ದಿವಂಗತ ಸಿದ್ದಾರ್ಥ್ ಅವರ ಪುತ್ರ ಅಮರ್ಥ್ಯ ಅವರ ವಿವಾಹ ಮಾತುಕತೆ ನಡೆಯುತ್ತಿದ್ದು, ಇಂದು ಸಂಜೆ ಇವರ ನಿಶ್ಚಿತಾರ್ಥ ನೆರವೇರುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕುಟುಂಬ ಸದಸ್ಯರು […]ಮುಂದೆ ಓದಿ..


India
ತಿರುವನಂತಪುರ : ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಅವರು ಇಂದು ಡೆಮಾಕ್ರೆಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿ.ಎ.ಮೊಹಮದ್ ರಿಯಾಜ್ ಅವರನ್ನು ಇಂದು ವರಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸದಲ್ಲಿ ಇಂದು ಬೆಳಗ್ಗೆ ಈ ಜೋಡಿ ರಿಜಿಸ್ಟಾರ್ ಮದುವೆಯಾಗಿದ್ದಾರೆ. ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವಿಹಾವ ಕಾರ್ಯಕ್ರಮಕ್ಕೆ ಕೇವಲ 50 ಮಂದಿಗಷ್ಟೇ ಭಾಗವಹಿಸಲು ಅವಕಾಶವಿತ್ತು. ಅದರಂತೆ ವಧು ಹಾಗೂ ವರನ ಕುಟುಂಬದ ಕೆಲ ಮಂದಿಯಷ್ಟೇ ಈ ವಿವಾಹದಲ್ಲಿ ಪಾಲ್ಗೊಂಡರು. ಕೇವಲ ಕುಟುಂಬದ […]ಮುಂದೆ ಓದಿ..


India
ಮುಂಬೈ : ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಪ್ರಾಥಮಿಕ ವರದಿಯಲ್ಲಿ ಸುಶಾಂತ್ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಮೇಲ್ನೋಟಕ್ಕೆ ಸುಶಾಂತ್ ಅವರದ್ದು ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬರಲಾಗಿದೆ.ಡಾ.ಆರ್.ಎನ್.ಕೂರಪ್ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಸುಶಾಂತ್ ದೇಹದಲ್ಲಿ ವಿಷಕಾರಕ ಅಂಶ ಇದೆಯೇ ಎಂಬುದನ್ನು ಪತ್ತೆ ಹಚ್ಚಲು ಹಚ್ಚಲು ದೇಹದ ಭಾಗಗಳನ್ನು ಜೆ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ. ನಿನ್ನೆ ಬಾಂದ್ರಾದ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ […]ಮುಂದೆ ಓದಿ..


State
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇಂದು ಬಿಜೆಪಿ ಹಾಗೂ ಜೆಡಿಎಸ್ ನ ಸಭೆ ನಡೆಯಲಿದ್ದು, ಉಭಯ ಪಕ್ಷಗಳ ಅಭ್ಯರ್ಥಿಗಳು ಬಹುತೇಕನಿಶ್ಚಿತವಾಗುವ ಸಾಧ್ಯತೆ ಇದೆ. ಇಂದು ಸಂಜೆ ಕಮಲ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದ್ದು, ಯಾರಿಗೆ ಪಕ್ಷದಿಂದ ಮೇಲ್ಮೆನೆ ಚುನಾವಣೆಗೆ ಟಿಕೆಟ್ ಸಿಗಲಿದೆ ಎಂಬುದು ಕೌತುಕ ಮೂಡಿಸಿದೆ. ಈ ಮೊದಲು ರಾಜ್ಯಸಭಾ ಚುನಾವಣೆಯ ಆಭ್ಯರ್ಥಿಗಳ ಆಯ್ಕೆಗೆ ಕಮಲ ಪಕ್ಷದ ಹೈಕಮಾಂಡ್ ನಡೆ ಅಚ್ಚರಿ ಮೂಡಿಸಿತ್ತು. […]ಮುಂದೆ ಓದಿ..


State
ಬೆಂಗಳೂರು :  ರಾಜ್ಯದಲ್ಲಿ ದಿನೇದಿನೇ ಮಾರಣಾಂತಿಕ ಕೊರೊನಾ ಸೋಂಕು ಹೆಚ್ಚುತ್ತಿದ್ದು ತೀವ್ರ ಆತಂಕ ಮನೆಮಾಡಿದೆ. ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರ ರಾಜ್ಯ ಪ್ರವಾಸ ರದ್ದುಗೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ವಿವಿಧೆಡೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಬೇಕಾಗಿತ್ತು. ಆದರೆ, ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಆತಂಕ ತೀವ್ರಗೊಳ್ಳುತ್ತಿರುವ ಕಾರಣ ಸಿಎಂ ರಾಜ್ಯ ಪ್ರವಾಸವನ್ನು ಕೈಬಿಟ್ಟಿದ್ದಾರೆ. ಇನ್ಮುಂದೆ ಸಿಎಂ ಯಡಿಯೂರಪ್ಪ ಬೆಂಗಳೂರಿನಿಂದಲೇ ಆನ್ ಲೈನ್ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ […]ಮುಂದೆ ಓದಿ..


State
ಬೆಂಗಳೂರು :  ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ತುರ್ತುಸಭೆ ಕರೆಯಲಾಗಿದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ತೀವ್ರ ಹೆಚ್ಚಿದ್ದು, ಸೋಂಕಿತರ ಸಾವು ಕೂಡ ಅಧಿಕವಾಗಿದೆ. ಈ ಹಿನ್ನಲೆಯಲ್ಲಿ ಇಂದು ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಿಎಂ ತುರ್ತು ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದೆ. ಇನ್ನು ರಾಜಧಾನಿ […]ಮುಂದೆ ಓದಿ..


India
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಆತಂಕ ಹೆಚ್ಚಿದೆ. ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ನಿಯಂತ್ರಣ ತಲೆನೋವಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 11,502 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕಿಲ್ಲರ್ ಕೊರೊನಾಗೆ 325 ಮಂದಿ ಬಲಿಯಾಗಿದ್ದಾರೆ. ಈ ಕುರಿತಂತೆ ದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 11,502 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, […]ಮುಂದೆ ಓದಿ..


India
ಪಟನಾ : ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ದೇಶವೇ ಮರುಗಿದ್ದು,  ದುರ್ಘಟನೆ ಅವರ ಕುಟುಂಬ ವರ್ಗದವರಿಗೆ ದೊಡ್ಡ ಶಾಕ್ ನೀಡಿದೆ. ಏತನನ್ಮಧ್ಯೆ ಸುಶಾಂತ್ ಸಿಂಗ್ ಆತ್ಮಹತ್ಯೆ ಹತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಹಲವರು ಒತ್ತಾಯಿಸಿದ್ದಾರೆ. ಬಿಹಾರ ಮೂಲದ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಗಣ್ಯರು, ರಾಜಕೀಯ ನಾಯಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ರಜಪೂತ್ ಸಮುದಾಯದವರೇ ಅಧಿಕವಾಗಿರುವ ಕೋಸಿ ಸಿಮಾಂಚಲ್ ಪ್ರದೇಶದ ನಾಯಕರಾದ ಲವ್ಲಿ ಆನಂದ್ […]ಮುಂದೆ ಓದಿ..


India State
ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣದಲ್ಲಿ ಕರ್ನಾಟಕ ಸರ್ಕಾರದ ಸಾಧನೆ ಶ್ಲಾಘನೀಯ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದರು.   ಕೊರೊನಾ ವೈರಸ್ ನಿಯಂತ್ರಣದಲ್ಲಿ ಕರ್ನಾಟಕ ಸರ್ಕಾರದ ಸಾಧನೆ ಶ್ಲಾಘನೀಯ, ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಈ‌ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದೆ, ಮಾರಕ ಕೊರೋನಾ ಎಲ್ಲರನ್ನೂ ಕಂಗೆಡಿಸಿದೆ. ಕೊರೋನಾದಿಂದ ಮೃತರಾದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದರು. ಪ್ರಧಾನಿ ನರೇಂದ್ರ […]ಮುಂದೆ ಓದಿ..


State
ಮಂಗಳೂರು: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಮಥುರಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸಂದೇಶ್ ಶೆಟ್ಟಿ ಮೃತರೆಂದು ಗುರುತಿಸಲಾಗಿದೆ. ಲಾಕ್ ಡೌನ್ ನಿಂದ ಬೆಳ್ತಂಗಡಿಯ ಮನೆಯಲ್ಲೇ ಇದ್ದ ಅವರು ಕಳೆದ ಸೋಮವಾರ ಕರ್ತವ್ಯಕ್ಕೆ ಮರಳಿದ್ದರು.ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ವಿಮಾನಯಾನ ಮಾಡಿದ ಕಾರಣಕ್ಕೆ ಅವರನ್ನು ಮಥುರಾದಲ್ಲಿನ ಕ್ವಾರಂಟೈನ್‌ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಶುಕ್ರವಾರ ಹೃದಯಾಘಾತಕ್ಕೊಳಗಾದರು.ಕೂಡಲೇ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂದೇಶ್ ಅವರು ಕಳೆದ 14 ವರ್ಷಗಳಿಂದ […]ಮುಂದೆ ಓದಿ..


State
ಉಡುಪಿ :    ಉಡುಪಿಯಲ್ಲಿ ಭಾನುವಾರ ಹೊಸದಾಗಿ 20 ಕೊರೋನ ವೈರಸ್ (ಕೋವಿಡ್-19) ಸೋಂಕಿತರು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ ಸೋಂಕಿತರ ಸಂಖ್ಯೆ 1025 ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸೋಂಕು ಪತ್ತೆಯಾದವರಲ್ಲಿ 14 ಮಂದಿ ಪುರುಷರು, ಐವರು ಮಹಿಳೆಯರು ಹಾಗೂ ನಾಲ್ಕು ವರ್ಷ ಪ್ರಾಯದ ಗಂಡು ಮಗು ಸೇರಿದೆ. ಇವರಲ್ಲಿ 17 ಮಂದಿ ಮುಂಬೈ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಬಂದರೆ ಒಬ್ಬರು ತಮಿಳುನಾಡಿನಿಂದ ಬಂದವರು, ಒಬ್ಬರು ಉತ್ತರ ಪ್ರದೇಶದಿಂದ ಬಂದವರು ಹಾಗೂ ಒಬ್ಬರು ಸ್ಥಳೀಯವಾಗಿ ಸಂಪರ್ಕಕ್ಕೆ […]ಮುಂದೆ ಓದಿ..